
ಮಾನವ ಸಂಬಂಧಗಳು ತೀರಾ ಸಂಕೀರ್‍ಣ, ಕ್ಲಿಷ್ಟಕರ. ಇಂದಿಗೆ ಬೇಡವೆನಿಸಿದ್ದು ಮುಂದೊಂದು ದಿನ ಆಪ್ತವಾಗುತ್ತದೆ. ಆಪ್ತವಾದ ವಸ್ತು ವ್ಯಕ್ತಿಗಳು ಅಸಹ್ಯವಾಗುತ್ತವೆ. ಇಂತಹುದೇ ಪ್ರೇಮ ಸಂಬಂಧದ ಸಂದಿಗ್ಧತೆಯಲ್ಲಿ ಕಂಡುಬರುವ ಪಾತ್ರಗಳು ಎಮಿಲಿ ಬ್ರೊಂಟೆಯ W...
ಗಂಡು ವಿಸ್ತಾರವನ್ನು ಆಪೇಕ್ಷಿಸಿದರೆ ಹೆಣ್ಣು ಆಳವನ್ನು ಬಯಸುತ್ತಾಳೆ ಎಂಬ ಮಾತಿದೆ. ಹೌದಲ್ಲ. ಗಂಡು ಎಷ್ಟು ಸಲೀಸಾಗಿ ತನ್ನ ಸ್ವಗತವನ್ನು ತೋಡಿಕೊಂಡು ಬಿಡುತ್ತಾನೆ. ವಿಸ್ತಾರದ ಆಕಾಂಕ್ಷೆಯಲ್ಲಿ ಅತೃಪ್ತನಾಗುತ್ತ ಹೋಗುವುದು ಆತನ ಜಾಯಮಾನವೇ? ಅದು ಆತ...
ಅದು ರವಿವಾರ. ಹಾಗಾಗಿ ಸಂತೆ ದಿನ. ಸಂತೆಯಲ್ಲಿ ತರಕಾರಿ ಕೊಳ್ಳುವ ಸಲುವಾಗಿ ಹೊರಟಾಗ ತರಕಾರಿ ಮಂಡಿಯ ಹೊರ ಪ್ರವೇಶದ್ವಾರದಲ್ಲೇ ಆ ಇಬ್ಬರು ದಂಪತಿಗಳು ಹುಣಸೇ ಹಣ್ಣು ಇಟ್ಟು ಮಾರುತ್ತಿದ್ದರು. ತಾಯಿಯ ತೊಡೆಯೇರಿದ ಕಂದನನ್ನು ಸಂಭಾಳಿಸುತ್ತಾ ಆ ಮಹಾತಾಯ...
ಆಕೆಯೊಬ್ಬ ವಿದ್ಯಾವಂತೆ. ಬುದ್ದಿವಂತೆ. ಆದರೀಗ ಗೃಹಿಣಿ.. ವಿವಾಹವಾಗಿ ನಾಲ್ಕೈದು ತಿಂಗಳುಗಳಷ್ಟೇ ಕಳೆದಿವೆ. ಆಕೆಯ ಆ ವಯಸ್ಸು ಸೊಗಸಾದ ಪ್ರೇಮದ ಬಯಕೆಯನ್ನು ವ್ಯಕ್ತಪಡಿಸುವ, ಪತಿಯ ಜೊತೆಜೊತೆಯಲ್ಲಿ ಬಹುಹೊತ್ತು ಇರಬೇಕೆನ್ನಿಸುವ, ರಸಮಯ ಜೀವನದ ಆಕಾಂ...
“ಅಲ್ಲೊಂದು ಕಾಗೆಗಳ ಆಕ್ರಮಣಕ್ಕೆ ಗುರಿಯಾದ ಸಾಯುತ್ತ ಬಿದ್ದಿರುವ ಹದ್ದು. ಸೀತಾ ಅದನ್ನು ಉಳಿಸುವ ಪ್ರಯತ್ನ ಮಾಡುತ್ತಾಳೆ. ಆದರೆ ಉಪಯೋಗವಾಗುವುದಿಲ್ಲ. ಗಾಯಗೊಂಡು ಜೀವಕ್ಕಾಗಿ ಅಸಹಾಯಕತೆಯಲ್ಲಿಯೇ ಗುದ್ದಾಡುತ್ತಿರುವ ಆ ಹದ್ದು ತಪ್ಪಿಸಿಕೊಳ್ಳ...
ಡಾ. ಸೌಮ್ಯ ಸ್ವಾಮಿನಾಥನ್ ವಿಶ್ವ ಆರೋಗ್ಯ ಸಂಸ್ಥೆಯ ಭಾರತದ ಪ್ರತಿನಿಧಿಯಾಗಿ ಆಯ್ಕೆಯಾಗಿದ್ದಾರೆ. ಭಾರತದ ಮಟ್ಟಿಗೆ ಪ್ರಪ್ರಥಮ ಬಾರಿಗೆ ಒಬ್ಬ ಮಹಿಳೆ ಆಯ್ಕೆಯಾಗಿರುವುದು ಸ್ತ್ರೀ ಸಮಾಜ ಹೆಮ್ಮೆ ಪಡುವಂತಹ ಸಂಗತಿ. ಮಹಿಳೆಗೆ ಅಸಾಧ್ಯವೆನ್ನುವಂತಹ ಜವಾಬ...
ಆಧುನಿಕ ಮಹಿಳಾ ಜಗತ್ತು ತನ್ನದೇ ಸ್ವಯಂಕೃತ ಸಾಧನೆಯ ಸರಣಿಯಲ್ಲಿ ಸಾಗಲು ಅತೀ ಜರೂರತ್ತು ಇರುವುದು ಆಕೆಗೆ ಶಿಕ್ಷಣದ ಅಗತ್ಯತೆ. ಶೈಕ್ಷಣಿಕ ಕ್ಷಮತೆಯಲ್ಲಿ ಆಕೆಯ ಹೆಜ್ಜೆಗಳು ದಿಟ್ಟ ದಾಪುಗಾಲು ಹಾಕಬೇಕಿದೆ. ಶೈಕ್ಷಣಿಕ ಅಗತ್ಯತೆಯ ಅರಿವು ಇನ್ನೂ ಹಲವು ...
ಫೆಬ್ರುವರಿ ತಿಂಗಳ ಮಯೂರ ಪತ್ರಿಕೆಯಲ್ಲಿ ನಮ್ಮ ಉತ್ತರ ಕನ್ನಡದ ಹೆಮ್ಮೆ ಖ್ಯಾತ ಕಥೆಗಾರ ಶ್ರೀಧರ ಬಳಿಗಾರರು ನನ್ನ ಕಥಾ ಪ್ರಸಂಗ ಎಂಬ ಸ್ವ ಅನುಭವವನ್ನು ದಾಖಲಿಸಿದ್ದರು. ವಾಸ್ತವ ಮತ್ತು ಕಲ್ಪನೆಗಳ ನಡುವಿನ ವಿಚಿತ್ರವಾದ ಮನೋವ್ಯಾಪಾರದ ಕಣದಲ್ಲಿ ಅರೆ...
ಬದಲಾವಣೆಯ ಕಾಲಘಟ್ಟದಲ್ಲಿ ಹೆಣ್ಣು ಮತ್ತಾಕೆಯ ಸ್ಥಿತಿಗತಿಗಳ ಬಗ್ಗೆ, ಸಮಾನತೆಯ ಬಗ್ಗೆ ಚರ್‍ಚಿಸುವ ಅದಕ್ಕಾಗಿ ಹೋರಾಟ ನಡೆಸುತ್ತಿರುವ ಉಚ್ಪ್ರಾಯ ಕಾಲವಿದು. ಆದರೆ ಅದರೊಂದಿಗೆ ಆಕೆಯ ಮೇಲಾಗುತ್ತಿರುವ ದೌರ್‍ಜನ್ಯಗಳ ಪ್ರಮಾಣಗಳೂ ಅಧಿಕವಾಗುತ್ತಿರುವ ಸ...
ಅವ್ವಾ… ದಾನವ್ವಾ.. ನಿನ್ನ ಕಥೆ ಹೇಳಿ ಕಣ್ಣೀರಿಡಲು ರುಡಾಲಿಗಳನ್ನು ಹುಡುಕಬೇಕಷ್ಟೇ ಮಗಳೇ, ಕ್ರೂರ ಮೃಗಗಳ ಸಾಕುವ ಕಾಡು ಈ ನಾಡಿನ ಬೆಂಗಾಡಿನ ಬರ್‍ಭರತೆಯ ಕಥೆ ಕೇಳಿ ಕಣ್ಣೀರಿಡುತ್ತಿದೆಯಂತೆ ಮಗಳೇ.. ಆಗಷ್ಟೆ ಎದ್ದ ಮೊಗ್ಗಿನ ಪಕಳೆಗಳು ನಾಯಿಗ...
























