
೧ ಬಿರುದಿನ ಬರಗಾಲ ಮಹಾನಾಜ ರಾ|| ರಾ|| ಸಂಪಾದಕ ಕರ್ನಾಟಕ ವೈಭವ ಇವರಿಗೆ- ಕೃತಾನೇಕ ಶರಣ ಶರಣಾರ್ಥಿ ವಿನಂತಿ ವಿಶೇಷ. ವಿಜಾಪೂರ ಜಿಲ್ಹೆಯೊಳಗಿನ ಜನರ ಸುಖದುಃಖಗಳನ್ನೆಲ್ಲ ಸರಕಾರದ ಮುಂದೆ ಮಂಡಿಸಿ ಮತ್ತು ಅವುಗಳನ್ನು ದಾದ ಮಾಡಿಸಿ ಕೊಡಬೇಕೆಂದು ತಾವು...
ಹೌದ್ರೆಪಾ; ಜನರಿಗೆ ಸಮಾಧಾನ ಹೇಳುವದು ಸಸಾರ ಇರತದ. ಇದೇ ಪ್ರಸಂಗ ನಿಮ್ಮ ಮೇಲೆ ಬಂದಿದ್ದರ ನಿಮ್ಮ ಬಾಯಿಗೆ ಇಂಥ ಬೋಧಾಮೃತದ ಶೆಲಿ ಬೀಳ್ತಿದ್ದಲ್ಲ. ಅಂತ “ಈ ಜಗತ್ತಿನಲ್ಲಿ ಯಾರೂ ಚಿರಂಜೀವಿಯಲ್ಲ. ಎಲ್ಲರಿಗೂ ಇಂದಿಲ್ಲ ನಾಳೆ ಸಾವಿದ್ದದ್ದೇ. ಇಂ...
ಬರ್‍ರಿ, ಬರ್‍ರಿ ಗೋಪಾಳರಾವ ನಮ್ಮನ್ನಗ್ದಿ ಮರೇತ್ರಂತ ತಿಳಕೂಂಡಿದ್ದಿವಿ. ಬರ್ರಿ ಇಲ್ಲೆ ಕೂಡಬರ್ರಿ. ಅಕಡೆ ಕೂಡಬಾಡ್ರಿ ನಿಮ್ಮ ಕೂಡುವ ಸ್ಥಾನ ಈ ಗಾದಿಯ ಮೇಲೆ ಅದೆ. ನಿಮ್ಮನ್ನ ತೆಳಗ ಕೂಡ್ರಿಸಿ ನಾವೆಲ್ಲಿ ಕೂಡ್ರ ಬೇಕು. ಗಾದಿಯ ಮ್ಕಾಲಿ ಕೂಡ್ರಿ ರಾ...
(ಪೇನಶನ್ ಪಡೆದ ಮಾಮುಲೇದಾರ ಕಚೇರಿಯ – ಕಾರಕೂನರು) ರಾಯರ ಕೂಡ ಮಾತನಾಡುತ್ತ ಮನೆಯಲ್ಲಿ ಕುಳಿತಿದ್ದಾರೆ. ಕಾರಕೂನ ರಾಯರಿಗೆ ತಿರಸ್ಕಾರ ಕ್ರೋಧ ಹೆಮ್ಮೆಗಳ ಮೂಲಕ ಆವೇಶ ತುಂಬಿದಂತಾಗಿದೆ. ಹಾವ ಭಾವದೊಂದಿಗೆ ಜೊತೆಯಲ್ಲಿ ಕುಳಿತಿದ್ದ ರಾಯರಿಗೆ ಕ...
ಅರ್ಥಾತ್ ಟಾಂಗಾದ ಕುದರಿ (ಸೆಟ್ಟಿರಿಗೆ ಧಾರವಾಡದಿಂದ ಹುಬ್ಬಳ್ಳಿಗೆ ಹೋಗಬೇಕಾಗಿತ್ತು. ತುಂಬ ಗಡಬಡಿಯ ಕೆಲಸ ಅವರಿಗೆ. ಉಗೆ ಬಂಡಿ ಬಿಡುವದಕ್ಕೆ ಸ್ವಲ್ಪವೇ ಅವಕಾಶ ಉಳಿದಿತ್ತು. ಬಾಡಿಗೆಗೆ ಒಂದು ಟಾಂಗಾ ಗೊತ್ತು ಮಾಡಿ ಸೆಟ್ಟರು ಅದರಲ್ಲಿ ಕುಳಿತರು. ಬ...
(ಮುಂದಿನ ಸಲ ಮದುವೆಯಾಗಲು ಸಿದ್ಧನಾದ ಮುದಿ ಮದುಮಗನೊಬ್ಬನು ತನ್ನ ಜೊತೆಯ ರಾಯರಾಡಿದ ಮಾತಿಗೆ ಉತ್ತರರೂಪವಾಗಿ ಮಾತನಾಡುವನು.) ….ನೀವೀಗೇನ್ ಮಾತಾಡಿದಿರ ರಾಯರಽ ಬರಾಬ್ಬರೀ ನೋಡಿರಿ…! ನಾನೂ ನಿಮ್ಮ ಮತದಂವನಽ ಏನ್ರೆಪಾ! ಇಷ್ಟು ವಯಸ್ಸಾ...
ಅರ್ಥಾತ್ ಮೂರ್ತಿಮಂತ ಸ್ವಾರ್ಥತ್ಕಾಗ (ಗಂಡಿನ ತಂದೆ ಗಾಂಭೀರ್ಯದಿಂದ ಲೋಡಿಗೆ ಆತುಗೊಂಡು ಕುಳಿತಿದ್ದಾನೆ. ಸ್ವಾರ್ಥತ್ಯಾಗವನ್ನು ಕುರಿತು ಉಪನ್ಯಾಸವನ್ನು ಕೊಡುವ ದೇಶ ಭಕ್ತನ ಆವಿರ್ಭಾವದಲ್ಲಿ ಗಂಡಿನ ತಂದೆ ಮಾತನ್ನು ಆರಂಭಿಸುವನು) “ಏನೂ?R...





















