ಸುಭದ್ರೆ – ೧೦

ಸುಭದ್ರೆ – ೧೦

ರಾಮರಾಯನು ಪ್ರತಿನಿತ್ಯವೂ ಶಂಕರರಾಯನ ಕಾ ಗದವನ್ನೆ ನಿ ರೀ ಕ್ಷಿಸುತ್ತಿದ್ದನು. ಮಾಧವನು ರಾಂಪುರದಿಂದ ಪುನಹೆಗೆ ಹೋದಮೇಲೆ ೧೦-೧೨ ದಿನಗಳವರೆಗೂ. ನೋಡಿದರೂ ಉತ್ತರ ಬರಲಿಲ್ಲ. ಅನಂತರ ಒಂದು ತಗಾದೆಯ ಕಾಗದವನ್ನು. ಬರೆದು ಟಪ್ಪಾ ಲಿಗೆ ಹಾಕಿದಮೇಳೆ...
ಸುಭದ್ರೆ – ೯

ಸುಭದ್ರೆ – ೯

ಮಾಧವನು ಪ್ರತಿನಿತ್ಯವೂ ಬೆಳಗ್ಗೆ ಎದ್ದ ಕೂಡಲೆ ಮುಖಮಜ್ಜ ನವಾದ್ದ ಬಳಿಕ ತಂದೆಗೆ ನಮಸ್ಕಾರವನ್ನು ಮಾಡಿ ಆತನ ಆಶೀರ್ವಾದವನ್ನು ಪಡೆದು ಅನಂತರ ಇತರ ಕೆಲಸಗಳಿಗೆ ಗಮನ ಕೊಡುತ್ತಿದ್ದನು. ಆದಿನ ಬೆಳಿಗ್ಗೆ ಏಳುಗಂಟಿಯಾದರೂ ಮಾಧವನು ಶಂಕರ ರಾಯನ...
ಸುಭದ್ರೆ – ೮

ಸುಭದ್ರೆ – ೮

ವಿಶ್ವನಾಥನಿಗೂ ರಮಾಬಾಯಿಗೂ ಬಹು ಯೋಚನಿಗಿಟ್ಟಿತು. ಸುಭದ್ರೆ ಗಾದರೂ ವಯಸ್ಸು ಮೀರುತ್ತಾಬಂದಿತು. ಇದುವರೆಗೆ ವಿವಾಹವು ಸಾವಕಾಶವಾದುದೇ ಊರಿನವರಿಗೆಲ್ಲರೂ ನಾನಾ ವಿಧವಾಗಿ ಆಡಿಕೊಳ್ಳಲು ಮಾರ್ಗವನ್ನುಂಟುಮಾಡಿದ್ದಿತು. ಇನ್ನೂ ಸಾವಕಾಶಮಾಡಿದ ಪಕ ದಲ್ಲಿ ಪ್ರಮಾದಕ್ಕೇ ಬರಬಹುದು. ಈಗಿನ ಸಮಾಜದಸ್ಥಿತಿಯಲ್ಲಿ ಹೆಣ್ಣುಮಕ್ಕಳನ್ನು...
ಸುಭದ್ರೆ – ೭

ಸುಭದ್ರೆ – ೭

ವಿಶ್ವನಾಥನ ಮನೆಯಲ್ಲಿ ಈದಿನ ದೇವರ ಸಮಾರಾಧನೆ. ನಾಳೆ ಧಾರಾಮುಹೂರ್ತ. . ರಮಾಬಾಯಿಯ ಕಡೆ ಬಂಧು ಬಳಗವೆ ಲ್ಲವೂ ಬಂದು ಸೇರಿದೆ. ವಿಶ್ವನಾಥನ ಕಡೆಯವರೂ ಕೆಲವು ಮಂದಿ ಬಂದಿದ್ದಾರೆ. ಬಹಳ ಗದ್ದಲವಾಗಿದೆ. ಮಧ್ಯಾಹ್ನ ಭೋಜನವಾಯಿತು. ರಾತ್ರಿ...
ಸುಭದ್ರೆ – ೬

ಸುಭದ್ರೆ – ೬

ಮಾಧವನು ಕತ್ತಲೆಯಾಗುವುದಕ್ಕೆ ಮುಂಚೆಯೆ ಮನೆಗೆ ಬಂ ದನು. ಸುಭದ್ರೆಯು ಉಪಾಧ್ಯಾಯೆಯ ಮನೆಯಿಂದ ಆಗತಾನೆ ಹೊರಕ್ವೆ ಬರುತ್ತಿದ್ದಳು. ಅವಳು ತಲೆಬಾಗಿಲ ಬಳಿ ಬರುವ ಹೊತ್ತಿಗೆ ಸರಿಯಾಗಿ ಮಾಧವನ್ನು ಎದುರಿಗೆ ಬಂದನು. . ಇವರಬ್ಬರ ನೋಟಗಳೂ ಸಂಧಿಸಿದುವು....
ಸುಭದ್ರೆ – ೫

ಸುಭದ್ರೆ – ೫

ರಾಮರಾಯರ ಮಗಳನ್ನು ಜಹಗೀರ್ದಾರ ಶಂಕರರಾಯರ ಮಗ ನಿಗೆ ಕೊಢುತ್ತಾರಂತೆ-- ಎಂಬ ವದಂತಿಯು ಊರಲ್ಲೆಲ್ಲಾ ಹರಡಿಕೊಂಡಿತು. ರಾಮರಾಯನ ಮನೆಗೆಹೋಗಿ ಕನ್ಯೆಯನ್ನೂ ವರನನ್ನೂ ನೋಡಿಕೊಂಡು ಬಂದಿದ್ದ ಹೆಂಗಸರು ಅಲ್ಲಲ್ಲಿ ತಮ್ಮ ಪರಿಚಿತರೊಡನೆ ವರಸಾಮ್ಯವನ್ನು ವರ್ಣಿಸತೊಡಗಿದರು. ಒಂದನೆಯವಳು.-ಏನು ಪುಣ್ಯವಂತಳಮ್ಮಾ...
ಸುಭದ್ರೆ – ೪

ಸುಭದ್ರೆ – ೪

ರಾಮರಾಯನು ರಾಮವುರದಲ್ಲಿ ಅಗ್ರಗಣ್ಯನಾದ ಮನುಷ್ಯ ; ದೊಡ್ಡ ಮನೆತನಕ್ವೆ ಸೇರಿದವನು. ತನ್ನ ಮಗಳನ್ನು ಅನುರೂಪನಾದ ವರನಿಗೆ ಕೊಟ್ಟು ಮದುವೆ ಮಾಡಬೇಕೆಂಬ ಆಶೆ ಯಿದ್ದಿತು. ಶಂಕರರಾಯನಿಗೂ ರಾಮರಾಯನಿಗೂ ಪೂರ್ವದಿಂದ ಲೂ ಸ್ನೇಹ, ಅಲ್ಲದೆ ಸ್ವಲ್ಪ ಬಂಧುತ್ವವೂ...
ಸುಭದ್ರೆ – ೩

ಸುಭದ್ರೆ – ೩

ಇತ್ತ ಮಾಧವನಿಗಾದರೊ ಮನಸ್ಸೆ ವಿರೂಪವನ್ನು ಹೊಂದಿದುದ ರಿಂದ ಅವನು ಚಿಕ್ಕ ತಾಯಿ ಕೇಳುತ್ತಿದ್ದ ಪ್ರಶ್ನೆ ಗಳಿಗೆಲ್ಲಾ ಏನೋ ಒಂದು ವಿಧವಾದ ಉತ್ತರಗಳನ್ನು. ಕೊಡಲಾರಂಭಿಸಿದನು. ಇದನ್ನು ಅವಳು ತಿಳಿದು --"ಮಗು ! ನಿನ್ನೆ ರಾತ್ರೆ ನಿನಗೆ...
ಸುಭದ್ರೆ – ೨

ಸುಭದ್ರೆ – ೨

ಮಾರನೆಯ ದಿನ ಬೆಳಗಾಗುತ್ತಲೆ ಸುಭದ್ರೆಯು ಎಂದಿನಂತೆ ಪಾಠಶಾಲೆಗೆ ಹೋದಳು. ಅಲ್ಲಿ ಆಕೆಯ ಮುಖವು ಬಾಡಿರುವುದನ್ನು ಉಪಾಧ್ಯಾಯೆಯೂ, ಸುಭಧ್ರೆಯಸಂಗಾತಿಯರೂ ನೋಡಿದರು. ಕಾರಣವು ಯಾರಿಗೂ ತಿಳಿಯದು. ಸುಭದ್ರೆ ಯಾವಾ ಗಲೂ ಪಾಠವನ್ನು ತಪ್ಪುತ್ತಿದ್ದವಳಲ್ಲ. ಈ ದಿನ ಉಪಾಧ್ಯಾಯೆ...
ಸುಭದ್ರೆ – ೧

ಸುಭದ್ರೆ – ೧

ಪುನಹೆಗೆ ಸ್ವಲ್ಪ ದೂರದಲ್ಲಿ ಸಣ್ಣ ಅಗ್ರಹಾರ ವಿರುವುದು. ಈ ಅಗ್ರಹಾರದಲ್ಲಿ ವಿಶ್ವನಾಥನೆಂಬ ಬ್ರಾಹ್ಮ ಣನು ವಾಸವಾಗಿದ್ದನು. ಅವನಿ ಗೆ ಒಬ್ಬಳೇ ಮಗಳು .. ಅವಳ ಹೆಸರು ಸುಭದ್ರೆ. ಸುಭದ್ರೆಗೆ ೧೩ ವರ್ಷ ತುಂಬಿದ್ದಿತು; ಇನ್ನೂ...
cheap jordans|wholesale air max|wholesale jordans|wholesale jewelry|wholesale jerseys