Home / Kannada Short Stories

Browsing Tag: Kannada Short Stories

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸ...

ಗುಲಿಸ್ತಾನ್ ಕತೆಗಳು – ಪುಸ್ತಕದ ಕುರಿತು ೧ ಗುಲಿಸ್ಥಾನ್ ಪರ್ಷಿಯನ್ ಸಾಹಿತ್ಯದಲ್ಲಿ ಪ್ರಸಿದ್ಧವಾದ ಗ್ರಂಥ. ಇದನ್ನು ಬರೆದ ಕವಿ ಷೇಕ್ ಮಸ್ಲಹುದ್ದೀನ್ ಸಾದಿ. ಇವನ ಕಾಲ ಕ್ರಿಸ್ತಶಕ ಸುಮಾರು ೧೧೮೪ರಿಂದ ೧೨೯೨ರ ವರೆಗೆ. ಅಷ್ಟು ವರ್ಷ ಬದುಕಿ ಬ...

೨-೨-೧೯೩೦ “ಹೆಣ್ಣಿನಿಂದ ಮಾನವನಿಗೆ ಎಂದೂ ತೊಂದರೆಯು. ಅವಳು ಚೆಲುವೆಯಾದರೆ, ಅವಳನ್ನು ಪಡೆಯಬೇಕೆಂಬಾಸೆಯನ್ನು ಇತರರಲ್ಲಿ ಉಂಟು ಮಾಡುವಳು; ಅವಳ ಗಂಡನು ಪ್ರೇಮ ಸಂಶಯಕ್ಕೆ ಸಿಲುಕುತ್ತಾನೆ. ಅವಳು ಕುರೂಪಿಯಾಗುವಳೆ, ಅವಳ ಗಂಡನು ಇತರರನ್ನು ನೋಡ...

ಗಂಗಮ್ಮನು ಅವಳೊಂದು ಮುತ್ತಿನಂಥಾ ಹೆಣ್ಣು! ಅವಳ ಗೋಳು, ಸಾಯುವಾಗ ಹೊಂದಿದ ಅವಳ ಸಂಕಟದ ಪರಿ, ಎಲ್ಲಾ ನೆನಿಸಿಕೊಂಡರೆ ಆ ಚಿತ್ರವು ಕಣ್ಣೆದಿರಿಗೆ ಈಗಲೂ ಕಟ್ಟಿ ಬಿಡುವುದು. ನಾನೆಷ್ಟೋ ಸಾರೆ ಅವಳು ಇಲ್ಲದಾಗ ಸಿದ್ಧರಾಮನ ದೆಶೆಯಿಂದ ಅವರ ಮನೆಗೆ ಹೋಗುತ್...

(ಸುಶೀಲೆಯು ಗಂಡನಿಗೆ ಬರೆದ ಕಾಗದ) ಸಿರಿಪುರ ೮-೯-೧೯೨೬ ಮ|| ರಾ|| ಯವರಲ್ಲಿ ಶೀಲ ಮಾಡುವ ವಿಜ್ಞಾಪನೆಗಳು. . . . . . . . . . ನಿಮ್ಮ ಆಕ್ಷೇಪಣೆಯ ಪತ್ರವನ್ನು ಕಂಡು ಮನಸ್ಸಿಗೆ ಕಿರಿಕಿರಿಯಾದರೂ, ನಿಮ್ಮನ್ನು ನಾನು ಪ್ರೀತಿಸುತ್ತೇನಾಗಿ ಈ ಕಾಗದ ಬ...

ನಿರಂಜನ ಬಹಳ ಜನ ಹೆಂಗಸರನ್ನು ನೋಡಿದ್ದ. ಆದರೆ, ಅವನ ದುರದೃಷ್ಟ-ಅವನು ನೋಡಿದವರೆಲ್ಲ ಸರಿಸಿದ ಸೆರಗಿನವರು, ಸಡಿಲಿಸಿದ ನಿರಿಯವರು. ಮೇಲಾಗಿ ಅವನು ಸುಂದರನೇನೋ ಹೌದು. ಆದರೆ ಗಂಡಸಿನ ಸೌಂದರ್ಯವಲ್ಲದು, ಹೆಂಗಸಿನ ಸೌಂದರ್ಯ, ಸಾಲದುದಕ್ಕೆ “ಎಲ್...

ಶಠಗೋಪ ಹದಿನಾರಾಣೆ ಶ್ರೀವೈಷ್ಣವ. ಒಂದುದಿನ ಅವನ ಅತ್ತಿಗೆ ಅಡುಗೆಯ ಕೆಲಸದಲ್ಲಿದ್ದು ವೀಳೆಯದೆಲೆಯ ವರ್ತನೆಯವಳು ಬಂದಾಗ ಎಲೆ ತೆಗೆಯಲು ಶಠಗೋಪನಿಗೆ ಹೇಳಿದಳು. ಶಠಗೋಪನು ಹೊರಗೆ ಬಂದು, ಎದುರಿಗಿದ್ದ ವೀಳೆದೆಲೆಯವಳನ್ನು ನೋಡಿದ. ಅವಳು ಸಾಧಾರಣದ ಹೆಣ್ಣ...

ಕೋರ್‍ಟಿನಿಂದ ಬಂದ ಮೀರಾ ಬಳಲಿದವಳಂತೆ ಕುಸಿದು ಕುಳಿತಳು. ದೇಹ ಬಳಲಿದ್ದರೂ ಸಂತಾಪದಿಂದ ಎದೆ ಕುದಿಯುತ್ತಿತ್ತು. ಎದೆಯಲ್ಲಿ ಕುದಿತ, ಮುಖ ಕಣ್ಣುಗಳನ್ನು ಕೆಂಪು ಮಾಡಿ, ಇಡೀ ದೇಹ ಕೋಪದಿಂದ ಕಂಪಿಸುವಂತೆ ಮಾಡಿತ್ತು. ಕಾಲಲ್ಲಿದ್ದ ಚಪ್ಪಲಿಗಳನ್ನು ಕೂಡ...

ಮಳೆ ಎಂದರೆ ಅಂತಹ ಇಂತಹ ಮಳೆಯಲ್ಲ. ಕೈ ಹೊರುವುದನ್ನು ಮೈ ಹೊರಲಿ ಎಂದು ಎಲ್ಲಾ ಬಟ್ಟೆ ಬರೆಗಳನ್ನೂ ಮೈಯ ಮೇಲೆಯೇ ಹಾಕಿಕೊಂಡಿದ್ದೆ. ಹಿಡಿದುಕೊಂಡಿದ್ದ ಛತ್ರಿ, ಹೊದ್ದಿದ್ದ ಜಮಖಾನೆ, ಉಟ್ಟಿದ್ದ ಎರಡು ಗಾಂಧಿಪಂಚೆ, ತೊಟ್ಟಿದ್ದ ಕಾಕಿಚೆಡ್ಡಿ, ಇಷ್ಟೆಲ್...

ಲಲಿತೆ ಬಾಲವಿದವೆ. ಮದುವೆಯಾದ ಮೂರು ತಿಂಗಳಿಗೆ ಗಂಡ ಸಿಡುಬಿನಲ್ಲಿ ಸತ್ತ. ಲಲಿತೆ ಕುಂಕುಮವಳಿಸಿದಳು. ಒಂದೆರಡು ತಿಂಗಳ ನಂತರ ಕಣ್ಣೀರನ್ನೊರೆಸಿ ಮುಖ ತೊಳೆದುಕೊಂಡು ತನ್ನ ವಿದ್ಯಾಭ್ಯಾಸವನ್ನು ಮುಂದುವರಿಸಿದಳು. ಅವಳು ಆಗ ತಾನೇ ಇಂಟಿರ್‌ ಮೀಡಿಯಟ್‌ ...

1234...22

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...