Kasturi Bayari

ಅಲ್ಲಮ

ಕವಿ ಸಮಯವಲ್ಲ ಮಟ ಮಟ ಮಧ್ಯಾಹ್ನ ಬೇವಿನ ಮರದ ಬೊಡ್ಡೆಗೆ ಒರಗಿದ ಅವ್ವನ ಎದೆಯು ತುಂಬಿದ ಗಾಳಿ ಸಳಸಳ ಒಳ ಸರಿದು, ಎದೆಯ ಭಾರವ ಇಳಿಸಿ ಕಾಯ […]

ತೃಪ್ತಿ

ನಾನು ಕನಸುಗಳ ಕಾಣುವುದು ಬಿಟ್ಟಿದ್ದೇನೆ ಯಾಕೆಂದರೆ ಕನಸಿನ ಲೋಕವೇ ನನ್ನದಾಗಿದೆ. ಎಳೆ ಬಿಸಿಲು ಬಿಂಬಿಸುವ ಸೂರ್ಯನ ಕೆಂಪಡರಿದ ನೀಲ ಬಾನತುಂಬ ದಿನಾಲು ಬೆಳ್ಳಕ್ಕಿಗಳು ಹಾರುತ್ತಿವೆ. ಮನೆಯ ಮುಂದಿನ […]

ಅನಾವರ್ತ

ಬೆಳಕಿನ ಸೂರ್ಯ ಉದುರಿಸುತ್ತಾನೆ ಆವರ್ತ ಬೀಜಗಳು ಸಾಗರದಲಿ. ತೇಲಿ ಮತ್ತೆ ಹನಿ ಆಗಿ ಆಗಸಕ್ಕೇರಿ ಬಿಳಿ ಮೋಡಗಳು ತೇಲಿದ ನೀಲಿ ಆಕಾಶ. ಎಲ್ಲಾ ಗುಟ್ಟುಗಳ ನಿನ್ನಲ್ಲೇ ಇರಿಸಿಕೊಂಡು […]

ಏಕಾಂತ

ದಂಡೆಗೆ ಅಪ್ಪಳಿಸುವ ಅಲೆಗಳಲಿ ನಿನ್ನ ನೆರಳು ಹರಡಿ ಗಾಳಿಯಲಿ, ರಹಸ್ಯದ ಅಮಲೇರಿಸುವ ಘಮ. ಬದುಕಿನ ಕನಸುಗಳೆಲ್ಲಾ ಖಾಸಗೀ ಮೂಲೆಯಲ್ಲಿ ಅರಳಿ, ತುಯ್ಯುತ್ತಿರುವ ಹಡಗುಗಳ ಪುಟಗಳು. ನನ್ನ ಕೋಣೆಯಲಿ […]

ಆತ್ಮ ಮಿಲನ

ಆಕಾಶದ ನೀಲಿಯಲಿ ಅದ್ದಿದ ಬಟ್ಟೆ, ಕನಸುಗಳ ನೇಯ್ದು ಒಂದು ದಿವಸ, ಬದುಕಿನ ವಸಂತ ಅರಳಿದ ಬಿಸಿಲಿನ ದಗೆಗೆ ಕುಡಿಯುತ್ತಿರುವ ನೀರು ಆಕಾಶದ ಹನಿ. ಗಜ ಬಟ್ಟೆಯ ಜೋಳಿಗೆಯ […]

ಜಪ

ನಾನೀಗ ದಾರಿ ದೀಪಗಳ ಹಿಡಿದು ಹೆದ್ದಾರಿಯಲಿ ಹೆಜ್ಜೆ ಹಾಕುತ್ತಿರುವೆ. ಇತಿಹಾಸದ ಹಳವಂಡಗಳು, ಕೋವಿಗಳ ಸದ್ದುಗಳು, ಎಲ್ಲಿಯೋ ಆಳದಲಿ ಕೇಳುವ ಬಿಕ್ಕಳಿಕೆಗಳು, ಕಸಾಯಖಾನೆಯ ಆಕ್ರಂದನಗಳು ಚೆನ್ನಾಗಿ ನನ್ನ ಗುದ್ದುತ್ತಲಿದೆ. […]

ಈ ಹೊತ್ತು

ಹಳದಿ ಎಲೆ ಉದುರಿ ಹಸಿರು ಎಲೆ ಚಿಗುರು, ಹೊದ್ದ ಹೂವ ಗಿಡಗಳಿಗೆ ಅವನ ಸ್ಪರ್ಶ ಇನ್ನೂ, ರೆಕ್ಕೆ ಬಿಚ್ಚಿದ ಮುದ್ದು ಮರಿಗಳ ಕೆಂಪು ಕೊಕ್ಕು, ಮೋಡಗಳ ಬೀಜ […]

ಪ್ರಾರ್ಥನೆ

ಈ ನೋವಿನ ಬದುಕಿನಲ್ಲಿ ಬರೀ ಬುದ್ಧಿಯ ವಿಚಾರಗಳಿಂದ ಉಪಯೋಗವಿಲ್ಲ ದೇವರೇ ಈ ಮೂಳೆಯೊಳಗೆ ಇಳಿಯುವ, ಹಲ್ಲು ಉದುರಿಸುವ ಚಳಿಯಿಂದ ನನಗೆ ನಿನ್ನ ಬೆಚ್ಚನೆಯ ಭರವಸೆಯ ಕಂಬಳಿ ಹೊದೆಯಬೇಕಾಗಿದೆ. […]

ದೀರ್ಘ ಪ್ರಾರ್ಥನೆ

ಬಿಟ್ಟು ಬಿಡದೇ ನಡೆದೆ ನಡೆದರು ದಾರಿತುಂಬ ಕಲ್ಲು ಮಣ್ಣು ಹೆಂಟೆಗಳು. ಹಟ್ಟಿಯ ಮಾಡಿನಲಿ ಗುಬ್ಬಚ್ಚಿ ಗೂಡು. ಪುಟ್ಟ ಸೇತುವೆಯ ಕೆಳಗೆ ಸಳಸಳ ಮೀನುಗಳು, ಎಲ್ಲಾ ಗಿಡಗಳ ತುಂಬ […]

ಮನೆ

ಭಾವ ಚಿತ್ರಗಳನ್ನು ಹೊತ್ತ ಗೋಡೆ ಮೌನದಲ್ಲೂ ಇತಿಹಾಸ ಬಿಂಬಿಸುತ್ತದೆ. ಗೋಡೆಗಳು ಕಿಟಕಿಗಳು, ಬಾಗಿಲುಗಳು ತಮ್ಮೊಳಗೆ ಮನೆಯ ಮನಸ್ಸಿನ ಕಂಪನಗಳ ಬಗ್ಗೆ ಮಾತನಾಡಿಕೊಳ್ಳುತ್ತವೆ. ಮತ್ತೆ ಇರುವೆಗಳು ಎಲ್ಲಾ ಜಾಗಗಳನ್ನು […]