Home / Koujalagi Hanamantharaya

Browsing Tag: Koujalagi Hanamantharaya

೧ ಬಿರುದಿನ ಬರಗಾಲ ಮಹಾನಾಜ ರಾ|| ರಾ|| ಸಂಪಾದಕ ಕರ್ನಾಟಕ ವೈಭವ ಇವರಿಗೆ- ಕೃತಾನೇಕ ಶರಣ ಶರಣಾರ್ಥಿ ವಿನಂತಿ ವಿಶೇಷ. ವಿಜಾಪೂರ ಜಿಲ್ಹೆಯೊಳಗಿನ ಜನರ ಸುಖದುಃಖಗಳನ್ನೆಲ್ಲ ಸರಕಾರದ ಮುಂದೆ ಮಂಡಿಸಿ ಮತ್ತು ಅವುಗಳನ್ನು ದಾದ ಮಾಡಿಸಿ ಕೊಡಬೇಕೆಂದು ತಾವು...

ಹೌದ್ರೆಪಾ; ಜನರಿಗೆ ಸಮಾಧಾನ ಹೇಳುವದು ಸಸಾರ ಇರತದ. ಇದೇ ಪ್ರಸಂಗ ನಿಮ್ಮ ಮೇಲೆ ಬಂದಿದ್ದರ ನಿಮ್ಮ ಬಾಯಿಗೆ ಇಂಥ ಬೋಧಾಮೃತದ ಶೆಲಿ ಬೀಳ್ತಿದ್ದಲ್ಲ. ಅಂತ “ಈ ಜಗತ್ತಿನಲ್ಲಿ ಯಾರೂ ಚಿರಂಜೀವಿಯಲ್ಲ. ಎಲ್ಲರಿಗೂ ಇಂದಿಲ್ಲ ನಾಳೆ ಸಾವಿದ್ದದ್ದೇ. ಇಂ...

ಬರ್‍ರಿ, ಬರ್‍ರಿ ಗೋಪಾಳರಾವ ನಮ್ಮನ್ನಗ್ದಿ ಮರೇತ್ರಂತ ತಿಳಕೂಂಡಿದ್ದಿವಿ. ಬರ್ರಿ ಇಲ್ಲೆ ಕೂಡಬರ್ರಿ. ಅಕಡೆ ಕೂಡಬಾಡ್ರಿ ನಿಮ್ಮ ಕೂಡುವ ಸ್ಥಾನ ಈ ಗಾದಿಯ ಮೇಲೆ ಅದೆ. ನಿಮ್ಮನ್ನ ತೆಳಗ ಕೂಡ್ರಿಸಿ ನಾವೆಲ್ಲಿ ಕೂಡ್ರ ಬೇಕು. ಗಾದಿಯ ಮ್ಕಾಲಿ ಕೂಡ್ರಿ ರಾ...

(ಪೇನಶನ್‌ ಪಡೆದ ಮಾಮುಲೇದಾರ ಕಚೇರಿಯ – ಕಾರಕೂನರು) ರಾಯರ ಕೂಡ ಮಾತನಾಡುತ್ತ ಮನೆಯಲ್ಲಿ ಕುಳಿತಿದ್ದಾರೆ. ಕಾರಕೂನ ರಾಯರಿಗೆ ತಿರಸ್ಕಾರ ಕ್ರೋಧ ಹೆಮ್ಮೆಗಳ ಮೂಲಕ ಆವೇಶ ತುಂಬಿದಂತಾಗಿದೆ. ಹಾವ ಭಾವದೊಂದಿಗೆ ಜೊತೆಯಲ್ಲಿ ಕುಳಿತಿದ್ದ ರಾಯರಿಗೆ ಕ...

ಅರ್ಥಾತ್ ಟಾಂಗಾದ ಕುದರಿ (ಸೆಟ್ಟಿರಿಗೆ ಧಾರವಾಡದಿಂದ ಹುಬ್ಬಳ್ಳಿಗೆ ಹೋಗಬೇಕಾಗಿತ್ತು. ತುಂಬ ಗಡಬಡಿಯ ಕೆಲಸ ಅವರಿಗೆ. ಉಗೆ ಬಂಡಿ ಬಿಡುವದಕ್ಕೆ ಸ್ವಲ್ಪವೇ ಅವಕಾಶ ಉಳಿದಿತ್ತು. ಬಾಡಿಗೆಗೆ ಒಂದು ಟಾಂಗಾ ಗೊತ್ತು ಮಾಡಿ ಸೆಟ್ಟರು ಅದರಲ್ಲಿ ಕುಳಿತರು. ಬ...

(ಮುಂದಿನ ಸಲ ಮದುವೆಯಾಗಲು ಸಿದ್ಧನಾದ ಮುದಿ ಮದುಮಗನೊಬ್ಬನು ತನ್ನ ಜೊತೆಯ ರಾಯರಾಡಿದ ಮಾತಿಗೆ ಉತ್ತರರೂಪವಾಗಿ ಮಾತನಾಡುವನು.) ….ನೀವೀಗೇನ್‌ ಮಾತಾಡಿದಿರ ರಾಯರಽ ಬರಾಬ್ಬರೀ ನೋಡಿರಿ…! ನಾನೂ ನಿಮ್ಮ ಮತದಂವನಽ ಏನ್ರೆಪಾ! ಇಷ್ಟು ವಯಸ್ಸಾ...

ಅರ್ಥಾತ್ ಮೂರ್ತಿಮಂತ ಸ್ವಾರ್ಥತ್ಕಾಗ (ಗಂಡಿನ ತಂದೆ ಗಾಂಭೀರ್ಯದಿಂದ ಲೋಡಿಗೆ ಆತುಗೊಂಡು ಕುಳಿತಿದ್ದಾನೆ. ಸ್ವಾರ್ಥತ್ಯಾಗವನ್ನು ಕುರಿತು ಉಪನ್ಯಾಸವನ್ನು ಕೊಡುವ ದೇಶ ಭಕ್ತನ ಆವಿರ್ಭಾವದಲ್ಲಿ ಗಂಡಿನ ತಂದೆ ಮಾತನ್ನು ಆರಂಭಿಸುವನು) “ಏನೂ?&#82...

(ನಡು ಮನೆಯ ಬಾಗಿಲ ಒಳಬದಿಯನಲ್ಲಿ ಗಂಗಾಬಾಯಿ ನಿಂತಿದ್ದಾಳೆ. ಶಾಮರಾಯರು ಕಚೇರಿಯಿಂದ ಬಂದು ಪಡಸಾಲೆಯೊಳಕ್ಕೆ ಪ್ರವೇಶಿಸುವರು. ಸಮಯ ಸಂಜೆಯ ಆರು ಗಂಟೆ. ಬೇಸಿಗೆಯ ಕಾಲ, ಗಂಗಾಬಾಯಿ ಒಬ್ಬಳೇ ಮಾತನಾಡುವಳು; ಕೇಳುವವರು ಶಾಮರಾಯೆರೊಬ್ಬರೆ) “ಅಯ್ಯಽ...

(ಮನೆಯ ಯಜಮಾನರಿಗೆ ದೇವರಲ್ಲಿ ತುಂಬಾ ಶ್ರದ್ಧೆ. ಸ್ವತಃ ಪೂಜೆ ಮಾಡಿ ನೈವೇದ್ಯ ತೋರಿಸದಿದ್ದರೆ ಮನಸ್ಸಿಗೆ ಹೇಗೊ ಹೇಗೊ ಎನಿಸುವದೆಂದು ಯಾವಾಗಲೂ ಅವರು ಹೇಳುವರು. ಇಂದು ಸ್ನಾನಮಾಡಿ ದಿನದಂತೆಯೇ ಯಜಮಾನರು ದೇವರ ಕಟ್ಟೆಯ ಮೇಲೆ ಪೂಜೆಗೆ ಕುಳಿತಿರುವರು. ...

“ಅಯ್ಯ ಶಿವನಽಽ….,’ ಸೊಸ್ತ್ಯಾರು ಮಕ್ಕಳು ನೂಲತಿದ್ದರ ನನ್ನ ಗತಿ ಹಿಂಗ್ಯಾಂಕ ಆಗತಿತ್ತೊ ಯಪ್ಪಾ!…….. ಇವರೆಲ್ಯಾರೇ ದಗದಾ ಮಾಡವರಽ ದಗದಾ? ಹತ್ತಿ ಅರೀಲಾಕ ಕಲ್ಲ ಇಡ್ರೇ ಅಂದರ ನಡಾ ನೂಸತೈತಿ. ಪಿಂಡ್ರಿ ನೂಸತಾವು&#8230...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...