
ವಚನ ವಿಚಾರ – ಅಸಹಾಯಕ
ಕೆಸರಲ್ಲಿ ಬಿದ್ದ ಬಡಪಶುವಿನಂತೆ ಆನು ದೆಸೆದೆಸೆಗೆ ಬಾಯಿ ಬಿಡುತ್ತಿದ್ದೇನೆ ಅಯ್ಯಾ ಆರೈವವರಿಲ್ಲ ಅಕಟಕಟಾ ಪಶುವೆಂದೆನ್ನ ಕೂಡಲ ಸಂಗಮದೇವ ಕೊಂಬ ಹಿಡಿದೆತ್ತುವನ್ನಕ್ಕ [ಆನು-ನಾನು, ಆರೈವರಿಲ್ಲ-ಆರೈಕೆಮಾಡುವವರಿಲ್ಲ] ಬಸವಣ್ಣನ ಈ ವಚನ […]

ಕೆಸರಲ್ಲಿ ಬಿದ್ದ ಬಡಪಶುವಿನಂತೆ ಆನು ದೆಸೆದೆಸೆಗೆ ಬಾಯಿ ಬಿಡುತ್ತಿದ್ದೇನೆ ಅಯ್ಯಾ ಆರೈವವರಿಲ್ಲ ಅಕಟಕಟಾ ಪಶುವೆಂದೆನ್ನ ಕೂಡಲ ಸಂಗಮದೇವ ಕೊಂಬ ಹಿಡಿದೆತ್ತುವನ್ನಕ್ಕ [ಆನು-ನಾನು, ಆರೈವರಿಲ್ಲ-ಆರೈಕೆಮಾಡುವವರಿಲ್ಲ] ಬಸವಣ್ಣನ ಈ ವಚನ […]

ಕೆಂಡದ ಗಿರಿಯ ಮೇಲೊಂದು ಅರಗಿನ ಕಂಭವಿದ್ದಿತ್ತು. ನೋಡಾ ಅಯ್ಯಾ ಅರಗಿನ ಕಂಭದ ಮೇಲೊಂದು ಹಂಸೆ ಇದ್ದಿತ್ತು ಕಂಭ ಬೆಂದಿತ್ತು ಹಂಸೆ ಹಾರಿತ್ತು ಗುಹೇಶ್ವರಾ ಅಲ್ಲಮನ ವಚನ. ಈ […]

ಕೃತಯುಗದಲ್ಲಿ ಶ್ರೀಗುರು ಶಿಷ್ಯಂಗೆ ಬಡಿದು ಬುದ್ಧಿಯ ಕಲಿಸಿದರೆ ಆಗಲಿ ಮಹಾಪ್ರಸಾದವೆಂದೆನಯ್ಯಾ ತ್ರೇತಾಯುಗದಲ್ಲಿ ಶ್ರೀಗುರು ಶಿಷ್ಯಂಗೆ ಬೈದು ಬುದ್ಧಿಯ ಕಲಿಸಿದರೆ ಆಗಲಿ ಮಹಾಪ್ರಸಾದವೆಂದೆನಯ್ಯಾ ದ್ವಾಪರದಲ್ಲಿ ಶ್ರೀಗುರು ಶಿಷ್ಯಂಗೆ ಝಂಕಿಸಿ […]

ಕಾಲಿಲ್ಲದ ಕುದುರೆಯೇರಿ ರಾವುತಿಕೆಯ ಮಾಡಬೇಕು ಕಡಿವಾಣವಿಲ್ಲದ ಕುದುರೆಯ ನಿಲ್ಲಿಸಬೇಕು ಕಾಲಿಲ್ಲದ ಕುದುರೆಯ ಬೀದಿಯಲ್ಲಿ ಕುಣಿಸಾಡಬಲ್ಲಡೆ ಇಹಲೋಕಕ್ಕೆ ವೀರನೆಂಬೆ ಪರಲೋಕಕ್ಕೆ ಧೀರನೆಂಬೆ ಆಮುಗೇಶ್ವರಲಿಂಗಕ್ಕೆ ಅಧಿಕನೆಂಬೆ [ರಾವುತಿಕೆ-ಕುದುರೆಯ ಸವಾರಿ, ಧೀರ-ವಿವೇಕಿ, […]

‘ಅಪ್ಪಾ, ನಾನು ಹೋಗತಾ ಇದೇನೆ. ಹೇಳಿ ಹೋಗೋಣ ಅಂತ ಬಂದೆ.’ ‘ಎಲ್ಲಿಗೆ ಹೋಗತಾ ಇದೀಯ?’ ‘ಉತ್ತರ ದೇಶಕ್ಕೆ.’ ‘ಅಲ್ಲಿಗೆ ಯಾಕೆ? ಇಲ್ಲಿ ನಿನಗೆ ಬದುಕಿಲ್ಲವಾ? ಹಂದಿ ಮಾರಾಟ […]

ಕಾಯಕದಲ್ಲಿ ನಿರತನಾದಡೆ ಗುರುದರ್ಶನವಾದಡೂ ಮರೆಯಬೇಕು ಲಿಂಗಪೂಜೆಯಾದಡೂ ಮರೆಯಬೇಕು ಜಂಗಮ ಮುಂದೆ ನಿಂದಿದ್ದಡೂ ಹಂಗ ಹರಿಯಬೇಕು ಕಾಯಕವೆ ಕೈಲಾಸವಾದ ಕಾರಣ ಅಮರೇಶ್ವರಲಿಂಗವಾಯಿತ್ತಾದಡೂ ಕಾಯಕದೊಳಗು ಆಯ್ದಕ್ಕಿ ಮಾರಯ್ಯನ ವಚನ. ಕಾಯಕವೆ […]

ಕಾಗೆಯ ಮರಿ ಕೋಗಿಲೆಯಾಗಬಲ್ಲುದೆ ಆಡಿನ ಮರಿ ಆನೆಯಾಗಬಲ್ಲುದೆ ಸೀಳುನಾಯಿ ಸಿಂಹದ ಮರಿಯಾಗಬಲ್ಲುದೆ ಅರಿವು ಆಚಾರ ಸಮ್ಯಜ್ಞಾನವನರಿಯದೆ ನಾಮವ ಹೊತ್ತುಕೊಂಡು ತಿರುಗುವ ಗಾವಿಲರ ಮುಖವ ನೋಡಲಾಗದು ಆಮುಗೇಶ್ವರಾ [ಗಾವಿಲ-ಹಳ್ಳಿಗ, […]

ಕಾಂಚನವೆಂಬ ನಾಯ ನಚ್ಚಿ ನಿಮ್ಮ ನಾನು ಮರೆವೆನಯ್ಯಾ ಕಾಂಚನಕ್ಕೆ ವೇಳೆಯಲ್ಲದೆ ಲಿಂಗಕ್ಕೆ ವೇಳೆಯಿಲ್ಲ ಹಡಿಕೆಗೆ ಮೆಚ್ಚಿದ ಸೊಣಗ ಅಮೃತದ ರುಚಿಯ ಬಲ್ಲುದೆ ಕೂಡಲಸಂಗಮದೇವಾ [ಕಾಂಚನ-ಚಿನ್ನ, ಹಡಿಕೆ-ಎಲುಬು, ಸೊಣಗ-ನಾಯಿ] […]

ಕಲ್ಲಿನಲ್ಲಿ ಕಠಿಣ ಖುಲ್ಲರಲ್ಲಿ ದುರ್ಗುಣ ಬಲ್ಲವರಲ್ಲಿ ಸುಗುಣ ಉಂಟೆಂದೆಲ್ಲರೂ ಬಲ್ಲರು ಇಂತೀ ಇವು ಎಲ್ಲರ ಗುಣ ಅಲ್ಲಿಗಲ್ಲಿಗೆ ಸರಿಯೆಂದು ಗೆಲ್ಲ ಸೋಲಕ್ಕೆ ಹೋರದೆ ನಿಜವೆಲ್ಲಿತ್ತು ಅಲ್ಲಿಯೆ ಸುಖವೆಂದನಂಬಿಗ […]

ಕಲಿಯಬಾರದು ಕಲಿತನವನು ಕಲಿಯಬಾರದು ವಿವೇಕಸಹಜವನು ಕಲಿಯಬಾರದು ದಾನಗುಣವನು ಕಲಿಯಬಾರದು ಸತ್ಪಥವನು ಸಕಳೇಶ್ವರದೇವಾ ನೀ ಕರುಣಿಸಿದಲ್ಲದೆ [ಕಲಿಯಬಾರದು-ಕಲಿಯಲು ಬಾರದು, ಅಸಾಧ್ಯ] ಸಕಲೇಶಮಾದರಸನ ವಚನ. ಈ ವಚನದ ಮೊದಲ ನಾಲ್ಕು […]