Home / Narayanaswamy J.H

Browsing Tag: Narayanaswamy J.H

(ದಿನಾಂಕ ೧೫-೩-೮೩ರಂದು ಜಮಾತೆ-ಇಸ್ಲಾಮಿ-ಹಿಂದ್‌ನವರು ಹಾಸನ ಜಿಲ್ಲಾ ಸಮ್ಮೇಳನ ನಡೆಸಿದ ಸಂದರ್ಭದಲ್ಲಿ ಮಾಡಿದ ಭಾಷಣ.) ಇಲ್ಲಿಯ ನನ್ನ ಮಾತುಗಳು ನೇರವಾಗಿರುವುದರಿಂದ ಖಾರವಾಗುವುದು ಸಹಜ. ಆದ್ದರಿಂದ ನೆರೆದಿರುವ ಸಹೃದಯ ಮನಸ್ಸುಗಳು ಮುನಿದು ಮುದುಡಿಕ...

The hardest thing in the world is to convince a man that he is FREE -Richard Buck ನಗರಕ್ಕೆ ಜಿಲ್ಲೆಗೆ ಹುಡುಕುತ್ತಿರುವ ಕಾಲರಾಕ್ಕಿಂತ ಕ್ರೂರವಾಗಿ ಮತೀಯ ಮೌಢ್ಯ ಹರಡುತ್ತಿದೆ. ಹತ್ತನೇ ತಾರೀಖಿನ ಕ್ರೈಸ್ತ ಮೆರವಣಿಗೆ ೧೪,೧೫ ರಂದು...

ಇಡೀ ಮಾನವ ಕುಲದ ಮನಸ್ಸನ್ನು ಮೋಸಗೊಳಿಸಿ ಸಮಾಜದ ವಿಕೃತಿಗೆ ಕಾರಣವಾಗಿರುವ ಒಂದು ಶ್ಲೋಕ ಇದೆ. ಅದು ಬ್ರಾಹ್ಮಣ ಎಂದರೆ ಯಾರು ಎಂದು ತಿಳಿಸಲು ಅಳತೆಗೋಲಾಗಿರುವ ಶ್ಲೋಕ. (ಹುಟ್ಟಿನಿಂದ ಶೂದ್ರನಾಗಿ, ತನ್ನ ಕರ್ಮಾಧಿಕಾರದ ನಿರ್ವಹಣೆಯಿಂದ ದ್ವಿಜನಾಗಿ, ವ...

(ಲೋಹಿಯಾ: ಜನನ : ೨೩-೩-೧೯೧೦ ಮರಣ ೧೧/೧೨-೧೦-೧೯೬೭ ಐನ್‌ಸ್ಟೀನ್ : ಜನನ : ೧೪-೩-೧೮೭೯ ಮರಣ ೧೭/೧೮-೪-೧೯೫೫) ಗಾಂಧಿಯ ಆಹಿಂಸಾ ತತ್ವ ಹಾಗೂ ಐನ್‌ಸ್ಟೀನರ ಅಣುವಾದ ಈ ಯುಗದ ಎರಡು ಅದ್ಭುತಗಳೆಂದು ಪರಿಗಣಿಸಲಾಗಿದೆ. ಆದರೆ ಅವು ಯಾವ ರೀತಿಯಲ್ಲಿ ಅದ್ಭು...

ನಾನು ವಿದ್ಯಾರ್ಥಿಗಳನ್ನು ಹೆಚ್ಚಾಗಿ ಪ್ರೀತಿಸುತ್ತೇನೆ, ಅವರೊಂದಿಗೆ ನಾಲ್ಕು ಕಾಲ ಇರಲು ಇಚ್ಛಿಸುತ್ತೇನೆ. ಏಕೆಂದರೆ, ಅವರ ಕಣ್ಣುಗಳಲ್ಲಿ ಹೊಳೆವ ಕುತೂಹಲಕ್ಕಾಗಿ, ಹೊಸದನ್ನು ಹಂಬಲಿಸುವ ಅವರ ಕಾತುರಕ್ಕಾಗಿ, ಅವರ ಕಳಂಕರಹಿತ ನಿರ್ಮಲ ನೋಟಕ್ಕಾಗಿ, ಬ...

ನನಗೆ ರಾಜಕೀಯ ಪ್ರಜ್ಞೆ ಹೆಚ್ಚಿನ ಮಹತ್ವದ್ದಾಗಿ ಕಾಣುವುದೇಕೆಂದರೆ ಸಾಮಾಜಿಕ ಪ್ರಜ್ಞೆ, ಪರಂಪರೆಯ ಪ್ರಜ್ಞೆ, ಸಮಕಾಲೀಕ ಪ್ರಜ್ಞೆ, ಸಾರ್ವಕಾಲೀಕ ಹೀಗೆ ಬಹುಮುಖಿ ಪ್ರಜ್ಞೆಗಳ ಅಂತರಂಗದಲ್ಲೆ ಅದು ಅಡಗಿ ಅವುಗಳೆಲ್ಲವನ್ನೂ ನಿಯಂತ್ರಿಸುತ್ತ ಅವುಗಳ ಮೇಲೆ...

ನನಗೆ ಶಾಲಾ ಕಾಲೇಜುಗಳಲ್ಲಿ, ವಿಶ್ವವಿದ್ಯಾಲಯಗಳಲ್ಲಿ ದೊರೆತದ್ದು ವಿದ್ಯೆಯ ಮೊಗವಾಡ, ಬರಿಯ ಪದವಿ ಪತ್ರ ಎಂದು ಸ್ಪಷ್ಟವಾದದ್ದು; ನಮ್ಮ ಸಮಾಜದ ಪ್ರತಿಷ್ಠಿತರು ನಮ್ಮನ್ನು ಎಷ್ಟು ನಯವಂಚಕರನ್ನಾಗಿ ಬೆಳೆಸಿದ್ದಾರೆ ಎಂದು ಅರಿವಾದದ್ದು; ದೀನದಲಿತರ ಉದ್...

ಪೀಠಿಕೆ ಕಾನೂನು ಮತ್ತು ಧರ್ಮಗಳು ಸಂಕುಚಿತ ಅರ್ಥದಲ್ಲಿ ಬೇರೆ ಬೇರೆ ಎಂದು ಕಂಡುಬಂದರೂ, ಅವು ವಿಶಾಲ ಅರ್ಥದಲ್ಲಿ ಒಂದರೊಡನೊಂದು ಸೇರಿ ಪರಸ್ಪರ ಪೂರಕವಾಗಿವೆ. ಸ್ವರೂಪ: ಕಾನೂನು ಮತ್ತು ಧರ್ಮ ಎರಡು ಸ್ವರೂಪಗಳಲ್ಲಿ ಕ್ರಿಯಾತ್ಮಕವಾಗಿವೆ. ೧) ನಿಸರ್ಗದ...

`ನಿಮ್ಮ ಮುಖ ವಕ್ರವಾಗಿದ್ದರೆ ಕನ್ನಡಿಯನ್ನು ದೂಷಿಸಬೇಡಿ’- ಇದು ರಷ್ಯಾದ ನಾಣ್ಣುಡಿ. ಸಂವಿಧಾನ ಪರಾಮರ್ಶೆ ಕುರಿತ ಪರ ವಿರೋಧಗಳ ವ್ಯಾಪಕ ಚರ್ಚೆಯಾಗುತ್ತಿದೆ. ಚರ್ಚೆಗೆ ಅನೇಕ ಮುಖಗಳಿರುತ್ತವೆ. ಪರಾಮರ್ಶೆ, ಆತ್ಮಾವಲೋಕನ ಎನ್ನುವುದು ಪ್ರಾಮಾಣಿಕತೆಯ ...

ಸ್ವದೇಶಿ ಮಂತ್ರದ ಕೆಳಗೆ ವಿದೇಶೀಯ ತಂತ್ರಗಳು ವಿಜೃಂಭಿಸುತ್ತಿವೆ. ದೇಶ ಭರಿಸಲಾರದಷ್ಟು ಸಾಲದ ಶೂಲಕ್ಕೆ ಸಿಕ್ಕಿ ಉಸಿರುಗಟ್ಟುತ್ತಿದೆ. ಮತೀಯವಾದದ ಅನಿಷ್ಟ ಭಾರತದ ಮಣ್ಣನ್ನು ಕಲುಷಿತಗೊಳಿಸುತ್ತಿದೆ. ಯಾರ ಹಿಡಿತವೂ ಇಲ್ಲದೆ ಜನಸಂಖ್ಯೆ ಸ್ಫೋಟಗೊಳ್ಳು...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...