Home / Panchaksharayya Hiremata

Browsing Tag: Panchaksharayya Hiremata

೧ ಕೋಣೆಯ ಮೂಲೆಗೆ ಜಗುಲಿಯ ಕಟ್ಟಿ! ಬೆಳ್ಳಿಯ ಮಂಟಪ ಮಾಡಿಸುತಿಟ್ಟಿ! ಚಿನ್ನದ ಮುದ್ದಿಯ ಮೂರ್ತಿಯುಟ್ಟಿ! ಎಡಬಲ ನಂದಾದೀಪಗಳಿಟ್ಟಿ! ೨ ಹಗಲಿರುಳೆನ್ನದೆ ಕಾಯುತಲಿರುವಿ! ತಾಳ ತಂತಿಗಳ ಬಾರಿಸುತಿರುವಿ! ಸವಿ ಸವಿ ತಿಂಡಿಯ ತೋರಿಸುತಿರುವಿ! ಪುಣ್ಯವಪಡೆಯಲ...

ಡೊಂಬರಾಟ! ಡೊಂಬರಾಟ! ಧನಿಯಮುಂದೆ ಡೊಂಬರಾಟ! ಕೋಟಿಗೋಡೆ ಮಧ್ಯದಲ್ಲಿ ಕಾಡುಕಿಚ್ಚು ಬಿಸಿಲಿನಲ್ಲಿ ಹೊಟ್ಟೆಹಸಿದ ಹೊತ್ತಿನಲ್ಲಿ ಒಳಗೆ ಒಳಗೆ ಒಡಲಿನಲ್ಲಿ! ಡೊಂಬರಾಟ! ಡೊಂಬರಾಟ! ಧನಿಯಮುಂದೆ ಡೊಂಬರಾಟ! ಪೊಳ್ಳುಡೊಳ್ಳು ಢೋಲುಬಡೆದ! ಕೂಗಿ ಕೂಗಿ ಕೇಕೆ ಹೊ...

೧ ಪೃಥ್ವಿಯ ಒಡಲೊಳಗಿರುತಿಹುದೇನು? ತಳಮಳ ಕಾಯ್ದಿಹ ಲಾವಾರಸವು! ಭೂಮಿಯು ಗದಗದ ನಡುಗುತಿದೆ! ಸಾಗರ ಕೊನೆ ಮೊದಲಾಗುತಿದೆ! ಗಿಡವದು ಬುಡಮೇಲಾಗುತಿದೆ! ಪಶುಗಳ ಪ್ರಾಣವು ಪೋಗುತಿದೆ! ಮಾನವಕೋಟಿಯು ಮುಳುಗುತಿದೆ! ಕಟ್ಟಡ ಕಟ್ಟಡ ಉರುಳುತಿದೆ! ಪಟ್ಟಣ ಪಟ್ಟ...

ಇದುವೇ ಪಾಪಿಯ ಯಮಲೋಕ! ಭಾವಿಕರೆಂಬರು ಭೂಲೋಕ! ದೈತ್ಯರೆಂಬವರ ಕರೆಕಳಿಸಿ ಹೊಟ್ಟೆಗೆಂಬವರ ಹಿಡಿದೆಳಿಸಿ ಮುಟ್ಟದೆ ಮೈದೊಗಲನು ಸುಲಿಸಿ ಕಟ್ಟಿಗೆಯಿಲ್ಲದೆ ಕರುಳನು ಸುಡಿಸಿ ಇದುವೇ ಪಾಪಿಯ ಯಮಲೋಕ! ಭಾವಿಕರೆಂಬರು ಭೂಲೋಕ! ಒಕ್ಕಲಮಕ್ಕಳ ಹಡಿದೆಳೆದು ಸಾಲದಪ...

ಏನುಬೇಡಲಿ ಬಂದು ಭಾರತಿಯೆ ನಿನ್ನ | ಮಾನವಂತಿಯೆ ಜನನಿ ಸಲಹು ನೀನೆನ್ನ ||ಪಲ್ಲ|| ಬಂಗಾರ ಬೇಡುವೆನೆ ಬಳಿದೆಲ್ಲ ಪೋಗಿಹುದು | ಶೃಂಗಾರ ಬೇಡುವೆನೆ ಶಿವನ ಮನೆಯು || ಮಂಗನಂತಿಹ ಮನವು ಇಂಗಿತವನರಿಯದಲೆ | ಅಂಗಹೀನನ ತೆರದಿ ತಿರುಗುವದಕಂಡು ||೧|| ಅನ್ನವ...

೧ ಮೂಡಣ ದಿಶೆಯಲಿ ಪಡುವಣ ದಿಶೆಯಲಿ ಮೂಡುವ ಅಡಗುವ ರವಿ ಹೊಂಬಣ್ಣವ ಭರದಲಿ, ಹರುಷದಿ ಹೊಗಳುತಲಿರುತಿರೆ ಕವಿಜನರು; ಚಿನ್ನೆಯೆ ನಿನ್ನಯ ಕನ್ನಡಿ ಹೊಳಪಿನ ಕನ್ನೆಯ ಮೇಲಣ ಕೆಂಬಣ್ಣವ ನಾ ಹೊಗಳುತ ನಿಂತಿಹೆ ಓಡುತೆ ಬಾ! ಬಾ! ಹಾರುತೆ ಬಾ! ಬಾ! ೨ ಸರದಲಿಶೋಭ...

ಮಿಂಚು ಬಾರೆ ಮಿಂಚು ರಾಣಿ! ಮುದ್ದು ಮೊಗವ ಶೋರೆ ಜಾಣಿ!! ಮುಗಿಲಿನಲ್ಲಿ ಮಲಗಿಕೊಂಡು ಮೋಡಗಳಲಿ ಮುಸುಕಿಕೊಂಡು ಸೂರ್ಯನಿಲ್ಲದ ಸಮಯದಲ್ಲಿ ಕತ್ತಲೇರುವ ಕಾಲದಲ್ಲಿ ಕಣ್ಣು ಮುಚ್ಚಲು ಕಾಣಿಸಿಕೂಳ್ಳುವಿ’ ಕೈಯಚಾಚಲು ಕಾಲುತಗೆಯುವಿ! ಮಿಂಚು ಬಾರೆ ಮಿ...

ಕತ್ತಲು, ಕತ್ತಲು, ಸುತ್ತಲು ಕವಿದಿದೆ ಬೆಳಕೆಂಬುವದನು ತೋರುವಿರಾ? ಅಪಾರ ಗಗನವು ಇರತಿಹುದಂತೆ! ತಾರಾಗಣದಿಂ ತೋರುವುದಂತೆ! ಕಾರ್‍ಮೋಡಗಳಿಂ ಮುಸುಕಿಹುದಂತೆ! ಚಂದ್ರ ಸೂರ್ಯರಲ್ಲಿರುತಿಹರಂತೆ! ಜಗವನು ಬೆಳಗಲು ನಿಂದಿಹರಂತೆ! ರಾಹು ಕೇತುಗಳು ಪೀಡಿಪವಂತ...

ಬಿಚ್ಚುಗನ್ನಡದಿ ಬರೆವ ಕವಿತೆಗಳ ಕಂಡು ಕಟ್ಟಳೆಗೆಟ್ಟ ಕುಲಗೇಡಿಯೆಂಬಭಿಧಾನವಿತ್ತು ಮನಸಾರೆ ನಗುವಿಯೇತಕೆ ಅಣ್ಣ? ನೀ ನಗುವಿಯೆಂಬುದ ಮರೆತು ನಾ ಕವಿತ ಕಟಿಲ್ಲ. ನೀ ‘ಕವಿತೆ’ಯೆನಲೆಂದು ಕವಿತೆ ಬರೆದಿಲ್ಲ. ಕವಿಕಂಠೀರವರ ಕೀರ್ತಿಯನೆ ಬಯಸಿ...

ತಿಳಿಗೊಳದ ತೀರದಿಹ ತನಿಗಲ್ಲ ಗದ್ದುಗೆ- ಯನೇರಿ ಸರದ ಸುಯ್ಯನೆ ಶೃತಿಯಲ್ಲಿ ಕೋಕಿಲ, ಶುಕ, ರವಂಗಳ ಹಿಮ್ಮೇಳದಲಿ ನವಿಲು ನೃತ್ಯಕೆ ತಾಳ ಮೇಳೈಸಿ ವೀಣಾತರಂಗ ತನ್ಮಯಳೆ ತಾಯೆ ತರವೇನೆ ನಿನಗೀಪರಿಯು? ಕನ್ನಡ ತಾಯ ತಾಪತ್ರಯಂಗಳಂ ಎವೆಯಿಕ್ಕದನುದಿನ ನೋಡಿ ನೋ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...

೨-೨-೧೯೩೦ “ಹೆಣ್ಣಿನಿಂದ ಮಾನವನಿಗೆ ಎಂದೂ ತೊಂದರೆಯು. ಅವಳು ಚೆಲುವೆಯಾದರೆ, ಅವಳನ್ನು ಪಡೆಯಬೇಕೆಂಬಾಸೆಯನ್ನು ಇತರರಲ್ಲಿ ಉಂಟು ಮಾಡುವಳು; ಅವಳ ಗಂಡನು ಪ್ರೇಮ ಸಂಶಯಕ್ಕೆ ಸಿಲುಕುತ್ತಾನೆ. ಅವಳು ಕುರೂಪಿಯಾಗುವಳೆ, ಅವಳ ಗಂಡನು ಇತರರನ್ನು ನೋಡಿ ಅಸೂಯೆ ಪಟ್ಟು, ಆ ಅಸೂಯೆಯಿಂದ ತೊಂ...

ಗಂಗಮ್ಮನು ಅವಳೊಂದು ಮುತ್ತಿನಂಥಾ ಹೆಣ್ಣು! ಅವಳ ಗೋಳು, ಸಾಯುವಾಗ ಹೊಂದಿದ ಅವಳ ಸಂಕಟದ ಪರಿ, ಎಲ್ಲಾ ನೆನಿಸಿಕೊಂಡರೆ ಆ ಚಿತ್ರವು ಕಣ್ಣೆದಿರಿಗೆ ಈಗಲೂ ಕಟ್ಟಿ ಬಿಡುವುದು. ನಾನೆಷ್ಟೋ ಸಾರೆ ಅವಳು ಇಲ್ಲದಾಗ ಸಿದ್ಧರಾಮನ ದೆಶೆಯಿಂದ ಅವರ ಮನೆಗೆ ಹೋಗುತ್ತಿದ್ದೆ. ಆಗ ನನ್ನನ್ನವಳು ಕರೆದು ಕೂ...