
ನನ್ನ ಚಿಕ್ಕತಂದೆಯವರಿಗೆ ನನ್ನೊಡನೆ ಉಳುಕೊಳ್ಳುವುದು ಸಮಾಧಾನವಾಗುತ್ತಿರಲಿಲ್ಲ. ನನ್ನ ಅಡಿಗೆಯವನಾದ ಮುದ್ದಣ್ಣನ ಬಲಾತ್ಕಾರಕ್ಕೆ ಅವರು ಒಂದು ತಿಂಗಳುವರೆಗೆ ನಮ್ಮೊಟ್ಟಿಗೆ ಇದ್ದರು. ಮುದ್ದಣ್ಣನು ಎಂದಿನಂತೆ ಅವರ ಪರಿಚಾರಕನಾಗಿದ್ದನು. ಕೊನೆಗೆ ಚಿಕ್...
ತಾರಮ್ಮಯ್ಯ, ತಂದು ತೋರಮ್ಮಯ್ಯ! ದೂರದ ಬಾನೊಳು ಏರಿದ ಚಂದ್ರನ ತಾರಮ್ಮಯ್ಯ ತಂದು ತೋರಮ್ಮಯ್ಯ! ಹರಿಯುವ ನೀರಿನ ಪರಿಯ ಬಾನಿನ ಮೇಲೆ ಇರುಳಲ್ಲಿ ಬೆಳ್ಳಗೆ ಅರಳಿದ ಹೂವನ್ನು, -ತಾರಮ್ಮಯ್ಯ ತಣ್ಣಗೆ ಮೊಸರಲ್ಲಿ ಬೆಣ್ಣೆ ಮುದ್ದೆಯ ಹಾಗೆ ಕಣ್ಣಿಗೆ ಕಾಣುವ ಹ...
ಬಾ ನೊಳವೆ, ಬಾ ನೊಳವೆ, ಬಾ ನನ್ನ ಮನೆಗೆ, ಬಾನೊಳಗೆ ಹಾರಿ ಬಲು ದಣುವಾಯ್ತು ನಿನಗೆ. ನೀನೊಮ್ಮೆ ಬಾ, ನನ್ನ ಹೊಸ ಮನೆಯ ನೋಡು; ಈ ನೂಲಿನಾ ಚಾಪೆಯಲಿ ಬಂದು ಕೂಡು.” ಆ ಮಾತಿಗಾ ನೊಳವು “ಎಲೆ ಜೇಡ, ಜೇಡ! ಈ ಮನೆಯ ಉಪಚಾರ, ಹಾ! ಬೇಡ ಬೇಡ! ...
“ಓಡಿ ಬನ್ನಿರಿ! ಕೂಡಿ ಬನ್ನಿರಿ! ನೋಡಿ ಬನ್ನಿರಿ! ಗೆಳೆಯರೆ! ನೋಡಿ ನಮ್ಮಯ ಕನ್ನಡಕಗಳ! ಹಾಡಿ ಹೊಗಳಿರಿ, ಗೆಳೆಯರೆ! “ಊರುಗನ್ನಡಿ! ಉರುಟು ಕನ್ನಡಿ! ದೂರನೋಟದ ಕನ್ನಡಿ! ಓರೆಕಣ್ಣಿಗೆ ನೇರು ಕನ್ನಡಿ! ಮೂರು ಚವುಲಕೆ ಕೊಡುವೆನು. ̶...
ನೊಗವನೆತ್ತಿನ ಕೊರಳೊಳಿಡುವ ಪಾಡಿಲ್ಲ, ಬಿಗಿದ ಕುದುರೆಯ ಹೂಡುವಾಯಾಸವಿಲ್ಲ, ಮಿಗೆ ಕಾದ ನೀರ ಹಬೆಯಿಂದ ಬಲು ಬೇಗ ಹೊಗೆಯ ಗಾಡಿಯು ನೋಡು ಹೋಗುತಿಹುದೀಗ. ಸೋಲಿಪುದು ಗಾಳಿಯನ್ನು ಬಲು ವೇಗದಿಂದ; ಮೇಲೆ ಹೊಗೆಯುಗುಳುತಿಹುದೀ ಕೊಳವೆಯಿಂದ; ಕಾಲಕ್ಕೆ ಸರಿಯಾ...















