Simpi Linganna

ಪೂರ್ಣ ಜೀವಿ

ಹೊನ್ನ ವಿಷದ ಹಲ್ಲು ಧರಿಸಿ ಇನ್ನು ಹೆಡೆಯನೆತ್ತಿ ಮೆರೆದ ಘನ್ನ ಧನಿಕನಾಗಗಳನು ಹಿಡಿದು ಮಂತ್ರಿಸಿ | ತನ್ನ ಕಾರ್ಯಕೊಲಿದು ಬಂದು ಬನ್ನ ಬವಣಿಗಿಳಿಸಿ ಅವರ ಧನ್ಯರಾಗಿ ಮಾಡಿದಂಥ […]

ಬಹುರೂಪಿ

“ಇವರು ಯಾರು” ಎಂದು ಗಾಂಧಿಯವರ ಕುರಿತು ಬಗೆವರೆ ಅವರು ಒಬ್ಬರಲ್ಲ, ಹಲವು ರೂಪಿನವರು ಕಾಣರೇ ? ರಾಟಿಕಾಮಧೇನುವಿರುವ ತವಸಿ ವರವಸಿಷ್ಠನು ಕೋಟಿ ವಿಘ್ನಗಳಲಿ ಸತ್ಯಬಿಡದ ಹರಿಶ್ಚಂದ್ರನು || […]

ಜಾತ್ರೆಯ ಗದ್ದಲ

ಬಯಲಾಟದ ಒಂದು ಮೇಳದಲ್ಲಿ ಸಂಕಣ್ಣ, ಹುಣಸಿಕ್ಕ ಹಿಮ್ಮೇಳದ ಹಾಡುಗಾರರಾಗಿದ್ದರು. ಸಂಕಣ್ಣ ಅಸಾಧ್ಯ ಸಿಂಬಳ ಬುರಕನಾಗಿದ್ದರೆ, ಹುಣಸಿಕ್ಕ ತಡೆಯಿಲ್ಲದೆ ತುರಿಸುವ ಹುರುಕಲಿಯಾಗಿದ್ದನು. ಸಿಂಬಳ ಹಣಿಕೆ ಹಾಕಿದಾಗೊಮ್ಮೆ ಸಂಕಣ್ಣ ಸರಕ್ಕನೇ […]

ಒಂಟೆಯ ಮೇಲಿನ ಶಾಹಣೆ

ಹಳ್ಳಿಯಲ್ಲಿ ಒಕ್ಕಲಿಗರ ಮನೆ. ದನಗಳ ಕೊಟ್ಟಿಗೆಯಲ್ಲಿಯೇ ಅವರು ಬಚ್ಚಲಮಾಡಿ ಕೊಂಡಿದ್ದರು. ಎಮ್ಮೆಯ ಕರು ಒಂದು ದಿನ ನೀರಡಿಸಿ, ಕಟ್ಟಿಹಾಕಿದ ಕಣ್ಣಿಯನ್ನು ಹರಿದುಕೊಂಡು ಬಚ್ಚಲುಮನೆಗೆ ನೀರು ಕುಡಿಯಲು ಹೊಕ್ಕಿತು. […]

ದೂರದರ್ಶಿತ್ವ

ಆ ಹಿಂದು ಯುವಕನು ಬಾಣಬಿಟ್ಟ ಗುರಿಯನ್ನು ಛೇಧಿಸುತ್ತಲೇ ಒಂದು ನುಡಿಯು ಹೊರಬಿತ್ತು – “ಭಲೆ!  ಒಳಿತಾಗಿ!! ” ಯಾರೋ ನುಡಿದರು – “ಅಹುದು ಆದರೆ ಇನ್ನೂ ಹಗಲಿನ […]

ಸಾದಾ ಜೀವನ

ಮಹಮ್ಮದ ಪೈಗಂಬರರು ತಮ್ಮ ಸಮಸ್ತ ಜೀವನವನ್ನೇ ಅರಬಿ ಜನರ ಶಿಕ್ಷಣ ಹಾಗೂ ಅಭ್ಯುದಯಗಳಲ್ಲಿ ತೊಡಗಿಸಿದ್ದರು ಅವರು ಧನಿಕರೂ ಅಲ್ಲ. ಅವರಲ್ಲಿ ಸುಖಸಮೃದ್ಧಿಗಳ ಯಾವ ಸಾಧನವೂ ಇರಲಿಲ್ಲ. ಒಂದು […]

ಗಂಡ ಹೆಂಡಿರ ಕದನ

ನನ್ನೀಸಾಹೇಬ ಹಾಗೂ ಬಡೇಮಾ ಎಂಬ ಇಬ್ಬರು ಗಂಡಹೆಂಡಿರಿದ್ದರು. ನನ್ನೀ ಸಾಹೇಬನು ಹೆಸರಿಗೆ ತಕ್ಕಂತೆ ತೆಳ್ಳಗಿನ ಕುಳ್ಳನೇ ಆಗಿದ್ದನು. ಅದರಂತೆ ಬಡೇಮಾ ಕೂಡ ಹೆಸರಿಗೆ ಒಪ್ಪುವ ಹಾಗೆ ಮೇಲೆತ್ತರದ […]

ಶಿವರಾತ್ರಿ – ಪಾರಣೆ

ಗಂಡನು ಶಿವರಾತ್ರಿಯ ದಿನ ಉಪವಾಸ ಮಾಡುವನೆಂದು ತಿಳಿದು ಹೆಂಡತಿ ತಾನೂ ಉಪವಾಸ ಮಾಡುವುದನ್ನು ನಿರ್ಧರಿಸಿದಳು. ಉಪವಾಸವೆಂದರೂ ಹಳ್ಳಿಯಲ್ಲಿ ಗೆಣಸು, ಬಾಳೆಹಣ್ಣು, ಕಜ್ಜೂರಿ, ಸೇಂಗಾ ತಿನ್ನುವುದು ವಾಡಿಕೆಯಾಗಿದೆ. ಆ […]

ಸ್ವಾವಲಂಬನೆ

ಪ್ರಾಚೀನಕಾಲದ ಅರಬೀಜನರಲ್ಲಿ ಹಾತೀಮತಾಯಿಯು ತನ್ನ ಉದಾರತೆಯ ಸಲುವಾಗಿಯೂ, ದಾನಶೀಲತೆಯ ಸಲುವಾಗಿಯೂ ಬಹು ಪ್ರಸಿದ್ಧನಾಗಿದ್ದನು. ಒಮ್ಮೆ ಅವನ ಮಿತ್ರರು ಅವನನ್ನು ಕೇಳಿದರು-ನಿನಗಿಂತ ಹೆಚ್ಚು ಉದಾರರಾದ ಮನುಷ್ಯರು ನಿನಗೆಂದಾದರೂ ಸಿಕ್ಕಿರುವರೇ? […]