Srinivasa Murthy MR

ರಂಗಣ್ಣನ ಕನಸಿನ ದಿನಗಳು – ೨೦

ರಂಗನಾಥಪುರದ ಗಂಗೇಗೌಡರು ರಂಗನಾಥಪುರದ ಹತ್ತಿರ ಬಸ್ಸು ನಿಂತಿತು. ರಂಗಣ್ಣ ಕೆಳಕ್ಕೆ ಇಳಿದನು, ಗುಮಾಸ್ತೆ ಶಂಕರಪ್ಪನೂ, ಹೆಡ್‌ಮೇಷ್ಟ್ರು ತಿಮ್ಮಣ್ಣ ಭಟ್ಟನೂ, ಇತರ ಮೇಷ್ಟ್ರುಗಳೂ ಕೈ ಮುಗಿದರು. ಬೀಡಾರವನ್ನು ಮುಸಾಫರಖಾನೆ […]

ರಂಗಣ್ಣನ ಕನಸಿನ ದಿನಗಳು – ೧೯

ಉತ್ಸಾಹಭಂಗ ರಂಗಣ್ಣ ತಿಮ್ಮರಾಯಪ್ಪನಿಗೆ ಕಾಗದವನ್ನು ಬರೆದು ಎಲ್ಲವನ್ನೂ ವಿವರಿಸಿದನು; ತನಗೆ ಹಾಳು ಇನ್ಸ್‌ಪೆಕ್ಟರ್ ಗಿರಿ ಸಾಕಾಯಿತೆಂದು ತಿಳಿಸಿದನು. ಆಮೇಲೆ ಆ ಹೊಸ ಸಾಹೇಬರನ್ನು ಕಂಡು ಮಾತನಾಡಿಕೊಂಡು ಬರಬೇಕೆಂದೂ […]

ರಂಗಣ್ಣನ ಕನಸಿನ ದಿನಗಳು – ೧೮

ಅಪಪ್ರಚಾರ ಆ ದಿನವೇ ರಂಗಣ್ಣ ತಿಪ್ಪೇನಹಳ್ಳಿಯ ಮೇಷ್ಟರ ಮತ್ತು ಸೀತಮ್ಮನ ಅರ್‍ಜಿಗಳನ್ನು ತಕ್ಕ ಶಿಫಾರಸುಗಳೊಂದಿಗೆ ಸಾಹೇಬರಿಗೆ ಕಳಿಸಿಬಿಟ್ಟನು. ಜೊತೆಗೆ ಒಂದು ಖಾಸಗಿ ಕಾಗದವನ್ನು ಅವರಿಗೆ ಬರೆದು ಈಗ […]

ರಂಗಣ್ಣನ ಕನಸಿನ ದಿನಗಳು – ೧೭

ಪರಾಶಕ್ತಿ ದರ್‍ಶನ ರಂಗಣ್ಣ ಮನೆಯನ್ನು ಸೇರಿದಾಗ ಬೆಳಗ್ಗೆ ಹನ್ನೊಂದೂವರೆ ಗಂಟೆಯಾಗಿತ್ತು. ಆ ಬೈಸ್ಕಲ್ ಪ್ರಯಾಣದಿಂದ ಮೈಯೆಲ್ಲ ಬೆವರುತ್ತಿತ್ತು. ಬೆಳಗ್ಗೆ ತಾನು ಸ್ನಾನ ಮಾಡಿದವನಾಗಿದ್ದರೂ ಮತ್ತೊಮ್ಮೆ ಸ್ನಾನ ಮಾಡಬೇಕೆಂಬ […]

ರಂಗಣ್ಣನ ಕನಸಿನ ದಿನಗಳು – ೧೬

ತಿಪ್ಪೇನಹಳ್ಳಿಯ ಮೇಷ್ಟ್ರು ಕೆಲವು ದಿನಗಳ ತರುವಾಯ ತಿಪ್ಪೂರಿನ ಫ್ರೈಮರಿ ಸ್ಕೂಲಿನ ವಿಚಾರದಲ್ಲಿ ಬದಲಾವಣೆಗಳಾದುವು. ಕಟ್ಟಡವನ್ನು ರಿಪೇರಿ ಮಾಡಿಕೊಟ್ಟಿಲ್ಲದ ಕಾರಣದಿಂದಲೂ, ಅಲ್ಲಿ ಪ್ಲೇಗಿನ ಇಲಿ ಬಿದ್ದು ಸರಿಯಾಗಿ ಡಿಸಿನ್ […]

ರಂಗಣ್ಣನ ಕನಸಿನ ದಿನಗಳು – ೧೫

ಸಾಹೇಬರ ತನಿಖೆ ಜನಾರ್ದನಪುರಕ್ಕೆ ಎರಡು ಮೈಲಿ ದೂರದಲ್ಲಿ ಒಂದು ನಿರ್ಜನ ಪ್ರದೇಶದಲ್ಲಿ ಬಂಗಲೆ. ರಂಗಣ್ಣ ಒಳ್ಳೆಯ ಉಡುಪನ್ನು ಧರಿಸಿಕೊಂಡು ಬಂಗಲೆಗೆ ಹತ್ತೂವರೆ ಗಂಟೆಗೆ ಸರಿಯಾಗಿ ಹೋದನು. ಸಾಹೇಬರಿಗೆ […]

ರಂಗಣ್ಣನ ಕನಸಿನ ದಿನಗಳು – ೧೩

ಪ್ಲೇಗುಮಾರಿಯ ಹೊಡೆತ ಕೆಲವು ದಿನಗಳ ತರುವಾಯ ತಿಪ್ಪೂರು ಹೋಬಳಿಯ ಪಾಠಶಾಲೆಗಳಿಂದ ಅನಿಷ್ಟ ವರ್ತಮಾನಗಳು ಬರಲಾರಂಭಿಸಿದುವು. ಹಳ್ಳಿಯಲ್ಲಿ ಪ್ಲೇಗುಮಾರಿ ಹೊಕ್ಕಿದೆ; ಒಂದೆರಡು ಸಾವುಗಳಾದುವು; ಜನರೆಲ್ಲ ಹೊಲಗಳಲ್ಲಿ ಗುಡಿಸಿಲುಗಳನ್ನು ಹಾಕಿಕೊಳ್ಳುತ್ತಿದಾರೆ; […]

ರಂಗಣ್ಣನ ಕನಸಿನ ದಿನಗಳು – ೧೨

ಮೇಷ್ಟ್ರು ವೆಂಕಟಸುಬ್ಬಯ್ಯ ಜನಾರ್ದನಪುರಕ್ಕೆ ರಂಗಣ್ಣ ಹಿಂದಿರುಗಿದ್ದಾಯಿತು. ತಿಮ್ಮರಾಯಪ್ಪ ಹೇಳಿ ಕೊಟ್ಟಿದ್ದ ಹಾಗೆ ಕಲ್ಲೇಗೌಡರಿಗೆ ಕಾಗದಗಳನ್ನು ಬರೆದದ್ದೂ ಆಯಿತು. ಕಡೆಗೆ ರಿಜಿಸ್ಟರ್ಡ್ ಕಾಗದವನ್ನೂ ಅದಕ್ಕೆ ಒಂದು ಜ್ಞಾಪಕದೋಲೆಯನ್ನೂ ಕಳಿಸಿದ್ದಾಯಿತು. […]

ರಂಗಣ್ಣನ ಕನಸಿನ ದಿನಗಳು – ೧೧

ತಿಮ್ಮರಾಯಪ್ಪನ ಬುದ್ಧಿವಾದ ಮಾರನೆಯ ದಿನ ತನ್ನ ಮೀಟಂಗ್ ಕೆಲಸವನ್ನು ಮುಗಿಸಿಕೊಂಡು ತಂಗಿಯ ಮನೆಯಲ್ಲಿ ಊಟಮಾಡಿಕೊಂಡು ರಾತ್ರಿ ಎಂಟು ಗಂಟೆಗೆ ತಿಮ್ಮರಾಯಪ್ಪನ ಮನೆಗೆ ರಂಗಣ್ಣ ಹೊರಟನು. ಆ ದಿನ […]