Home / Travel

Browsing Tag: Travel

ಮಿಷೇಲನ ಮನೆಯಲ್ಲಿ ಮಧ್ಯಾಹ್ನದ ಊಟ ಮುಗಿಸಿ, ಅವನ ಏರ್‌ಕಂಡೀಶನ್ಡ್‌ ಕಾರಲ್ಲಿ ತುಲೋರ್ಸ್‌ ವಿಮಾನ ನಿಲ್ದಾಣಕ್ಕೆ ತಲುಪಿದಾಗ, ನಮ್ಮ ತಂಡದವರ ಪೈಕಿ ಯಾರೊಬ್ಬರೂ ಅಲ್ಲಿರಲಿಲ್ಲ. ಇಪ್ಪತ್ತು ನಿಮಿಷಗಳ ಬಳಿಕ ಹೆಬ್ಬಾರರು ಜಾಕ್‌ಗಿಬೇ ಜತೆ ಕಾಣಿಸಿಕೊಂಡರ...

ತುಲೋಸಿನ ಹೋಟೆಲ್‌ ಕಂಫರ್ಟ್ ಇನ್ನ್‌ನಿಂದ ಕಾರಲ್ಲಿ ಮಿಷೇಲ್‌ನ ಮನೆಗೆ ಹೋಗುತ್ತಿದ್ದಾಗ ಆತನ ಬಗ್ಗೆ ಕೇಳಿದೆ. ಮಿಷೇಲ್‌ ಒಬ್ಬ ಕಂಪ್ಯುಟರ್‌ ಎಂಜಿನಿಯರ್‌.  ಮನೆಯಲ್ಲಿ ಮಡದಿ ಮಿಷಿಲ್‌ ಮತ್ತು ಎಂಟು ತಿಂಗಳ ಮಗು ಲೋರಾ  ಇಷ್ಟೇ ಆತನ ಸಂಸಾರ. ಇಂದು ತ...

ತುಲೋಸಿನ ರಮೋನ್‌ ವಿಲ್ಲೆಯ ಹೋಟೆಲ್‌ ಕಂಫರ್ಟ್ ಇನ್ನ್‌ನಲ್ಲಿ ಮಧ್ಯಾಹ್ನದ ಊಟ ಮುಗಿಸಿ, ಅಪರಾಹ್ನ ಮೂರಕ್ಕೆ ನಾವು ಹೊರಟದ್ದು ಲೂರ್ದ್‌ಗೆ. ಅಂದು ಎಪ್ರಿಲ್‌ 25. ಮತ್ತೆ ಎರಡೇ ದಿನಗಳಲ್ಲಿ ನಾವು ತುಲೋಸಿಗೇ ವಾಪಾಸಾಗಲಿದ್ದೆವು. ಆದುದರಿಂದ ನಮ್ಮ ಲಗ್...

ನಾವು ಮಾಂಪಿಲಿಯೇಗೆ ತಲುಪುವಾಗ ಸಂಜೆ ಆರೂವರೆ ದಾಟಿತ್ತು. ಅಂದು ಎಪ್ರಿಲ್‌ ಹತ್ತೊಂಬತ್ತು, ಶನಿವಾರ. ವಾರಾಂತ್ಯದಲ್ಲಿ ಫ್ರೆಂಚರು ತಮ್ಮ ಮನೆಗಳಲ್ಲಿ ಅತಿಥಿಗಳನ್ನು ಇರಿಸಿಕೊಳ್ಳಬಯಸುವುದಿಲ್ಲ ಎನ್ನುವುದು ಈಗಾಗಲೇ ನಮಗೆ ಅನುಭವವೇದ್ಯವಾಗಿತ್ತು. ಕಾರ...

ಮಜಾಮೆಯಿಂದ ಕ್ಯಾಸ್ತೆಲ್‌ನೂದರಿಗೆ ((CASTELNAUDARY)) ಸುಮಾರು 125 ಕಿ.ಮೀ. ದೂರ. ತುಲೋಸಿನಿಂದ ಮೆಡಿಟರೇನಿಯನ್‌ ವರೆಗಿನ ದ್ಯುಮಿದಿ ಕಾಲುವೆಯಲ್ಲಿ ಬಂದರೆ ಕ್ಯಾಸ್ತೆಲ್‌ನೂದರಿಗೆ ತುಲೋಸಿನಿಂದ ಸುಮಾರು 175 ಕಿ.ಮೀ. ದೂರ. ಕ್ಯಾಸ್ತೆಲ್‌ನೂದರಿ ಪ...

ಎಪ್ರಿಲ್‌ ಹನ್ನೊಂದರಂದು ಹೋಟೆಲ್‌ ಟರ್ಮಿನಸ್‌ನಲ್ಲಿ ಫಲಾಹಾರ ಮುಗಿಸಿ ನಾವು ಫಿಜೆಯಾಕ್‌ ಬಿಟ್ಟಾಗ ಬೆಳಗ್ಗಿನ ಒಂಬತ್ತೂವರೆ ಗಂಟೆ. ಹಿಂದಿನ ರಾತ್ರೆ ಫಿಜೆಯಾಕಿನ ಮಧ್ಯಯುಗೀನ ಕಟ್ಟಡವೊಂದರಲ್ಲಿನ ಲಾ ಫುಯಸ್‌ ಲೊರೇಲ್‌ ರೆಸ್ಟಾರೆಂಟ್‌ನಲ್ಲಿ ನಾವು ಫ...

ಅಲಿಪ್‌ಗೆ ತುಲೋಸಿನಿಂದ ಸುಮಾರು ಎಪ್ಪತ್ತು ಕಿಲೋಮೀಟರ್‌ ದೂರ. ಇದು ತಾರ್ನ್‌ ಪ್ರದೇಶದ ಪ್ರಮುಖ ನಗರ. ತಾರ್ನ್‌ ಒಂದು ನದಿಯ ಹೆಸರು. ತುಂಬಾ ಚೆಲುವಿನ ತಾರ್ನ್‌ ನದಿ ಸಾಹಸಿ ಫ್ರೆಂಚರ ಜಲಕ್ರೀಡೆಗಳಿಗೆ ಇಂಬು ನೀಡುತ್ತದೆ. ನದಿ ಹರಿದು ಹಚ್ಚ ಹಸಿರ...

ಪ್ಯಾರಿಸ್ಸಿನಿಂದ ಬೆಳಗಿನ ಎಂಟೂವರೆಗೆ ನಾವೇರಿದ ಇಂಟರ್‌ ಯುರೋಪು ವಿಮಾನ ಫ್ರಾನ್ಸಿನ ದಕ್ಷಿಣದ ಮಹಾನಗರ ತುಲೋಸಿನಲ್ಲಿಳಿದಾಗ, ಸರಿಯಾಗಿ ಒಂಬತ್ತೂ ಮುಕ್ಕಾಲು. ಅಲ್ಲಿ ತಪಾಸಣೆಯ ಕ್ಷಿರಿಕ್ಷಿರಿಗಳೇನಿರಲಿಲ್ಲ. ದ್ವಾರದಲ್ಲಿ ನಮಗಾಗಿ ಕಾದಿದ್ದ ಜುವಾನ್...

ಏರ್ ಪ್ರಾನ್ಸ್ ವಿಮಾನ ಕಾರ್ಗತ್ತಲೆಯನ್ನು ಸೀಳಿಕೊಂಡು, ಮುಂಬಯಿಯ ಸಹಾರಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಬಿಟ್ಟು ಪಶ್ಚಿಮಾಭಿಮುಖವಾಗಿ ಹಾರಿದಾಗ ಮಧ್ಯರಾತ್ರಿ ಹನ್ನೆರಡು ಗಂಟೆ ಇಪ್ಪತ್ತೈದು ನಿಮಿಷ. ಆಗ ಫ್ರಾನ್ಸಿನಲ್ಲಿ ರಾತ್ರೆ ಏಳೂ ಐವತ್...

ನಡುರಾತ್ರಿಯ ಹನ್ನೊಂದೂವರೆ. ಮುಂಬಯಿಯ ಸಹಾರಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹಗಲೇನು ರಾತ್ರಿಯೇನು ಎಲ್ಲವೂ ಒಂದೇ. ಇನ್ನು ನಲುವತ್ತು ನಿಮಿಷಗಳಲ್ಲಿ ನಾನು, ಗುರು, ಅನಿತಾ, ಎಲೈನ್‌ ಮತ್ತು ಹೆಬ್ಬಾರ್‌ ಏರ್‌ ಫ್ರಾನ್ಸ್‌ ವಿಮಾನದ ಗರ್ಭದಲ...

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...