ಹೋಗೋಣ ತೀರಕೆ

ಹೋಗೋಣ ಬಾರೆ ಸಖೀ ತೀರಕೆ ಕಲಕಲ ಹರಿಯುವ ನದಿಯಾ ತೀರಕೆ || ಪ|| ಮಧುರ ರಸಾಮೃತ ನಾದವ ಹರಿಸುತ ಮೋಹನ ಮುರಳೀ ಲೋಲನು ಇರುವ ಹಸಿರೆಳೆ ಹುಲ್ಲನು ಮೇಯದೆ ಆಲಿಸಿ ಗೋವುಗಳೆಲ್ಲಾ ನಿಂತಿಹ ತೀರಕೆ...

ಎಲ್ಲಿ ಹುಡುಕಲಿ

ಎಲ್ಲಿ ಹುಡುಕಲಿ ತಾಯಿ ಎಂತು ಹುಡುಕಲೀ ಕಲ್ಲು ಮನವ ಮಾಡಿಕೊಂಡು ಎಲ್ಲೋ ಏನೊ ಕುಳಿತುಕೊಂಡಿ || ಪ || ಭೂಮಿ ಸೀಮೆಯೆಲ್ಲ ಸುತ್ತಿ ಸೂರೆ ಮಾಡಲೆ ಗಗನದಾಳಕೇರಿ ಚಿಕ್ಕೆಗಳಲಿ ಹುಡುಕಲೆ ಸಸ್ಯ ಜೀವರಾಶಿಗಳಲಿ ಎಣಿಸಿ...

ತಾಯಿ ಸರಸ್ವತಿ

ಬೇಗನೆ ಬಾರಮ್ಮಾ ತಾಯಿ ಸರಸ್ವತಿ ಬೇಗನೆ ಬಾರೇ ಮನಮಂದಿರಕೆ || ಪ || ಚಿತ್ತ ಸರಸಿಯನು ತಿಳಿಗೊಳಿಸಮ್ಮಾ ನಿತ್ಯವು ಅರಳಲಿ ಹೃದಯಕಮಲವಲ್ಲಿ ಭಾವ ಸುಗಂಧವ ಎಲ್ಲಿಡೆ ಬೀರಲಿ ಪಾವನಗೊಳಿಸೇ ಅದರಲಿ ಕುಳಿತು || ೧...

ಜಗದಂಬೆ

ಅಮ್ಮಾ ತಾಯಿ ಜಗದಂಬೆ ದೇವಿ ಮಕ್ಕಳನು ಕಾಯಿ ತಾಯಿ ನಮ್ಮ ಬಿಟ್ಟು ನೀ ಹೋಗಬೇಡ ನಾವಿನ್ನು ಎಳೆಯ ಕಾಯಿ || ೧ || ನಿನ್ನ ನಾಮ ನೂರಾರು ಕೋಟಿ ಕರೆಕರೆದು ಸಾಲದಮ್ಮ ನಿನ್ನ ರೂಪ...

ಕಮಲ ಹುಟ್ಟಬೇಕು

ಬಾಳಲಿ ಕೆಸರೇ ತುಂಬಿಹುದೂ ಕಮಲ ಹುಟ್ಟಬೇಕು ಅಂಧಕಾರದಲಿ ಅಜ್ಞತೆ ತುಂಬಿದೆ ಜ್ಞಾನ ತಾರೆ ಬೇಕು || ೧ || ಜೀವರಾಶಿಗಳ ದೂರ ಪಯಣದಲಿ ಮನುಜ ಕೊನೆಗೆ ಬಂದ ಕೋಟಿ ಜನುಮಗಳ ಸಮುದ್ರ ಮಥನದಿ ಅಮ್ಮತವನ್ನೆ...

ದೇವಿ ಶಾರದೆ

ದೇವಿ ಶಾರದೇ ಮಾತೆ | ಸಕಲ ಭುವನ ಜವ್ಮದಾತೆ || ಪ || ಅಂದುಕೊಂಡೆ ಏನೋ ನೀನು | ಆಯಿತೆಲ್ಲ ಜೀವ ರಾಶಿ ನಿನ್ನ ಪಿಸುನುಡಿಯಲಿ ಹೊಮ್ಮಿ| ವ್ಯಾಪಿಸಿಹುದು ಜಗವಿದೆಲ್ಲ || ೧ ||...

ಇಂಥ ಮಣ್ಣಿನಲಿ

ಇಂಥ ಮಣ್ಣಿನಲಿ ಹುಟ್ಟಿ ಬಂದಿಹುದು ನನ್ನ ಪುಣ್ಯ ಪುಣ್ಯ ಎಂಥ ಸುಕೃತುವೋ ಇದನು ಸವಿಯುವುದು ನಾನೆ ಧನ್ಯ ಧನ್ಯ || ೧ || ಎತ್ತ ನೋಡಿದರು ಪ್ರಕೃತಿ ಮಾತೆಯ ಭವ್ಯ ದಿವ್ಯ ರೂಪಾ ಅವಳ...

ಬಾರಯ್ಯಾ

ಬಾರಯ್ಯಾ ಎನ್ನ ಎದೆಗೆ ಎದೆ ಗುಡಿಯ ಪೀಠಕ್ಕೆ ಬಾರಯ್ಯಾ ಎನ್ನ ಎದೆಗೆ || ಪ || ಕತ್ತಲು ಬೆಳಕಾಟ ಇನ್ನೆಷ್ಟು ದಿನವಯ್ಯಾ ಚಿತ್ತವೂ ಮಸಕೂ ಮಸಕಾಗಿದೆ ಏಳಂತೆ ಬೀಳಂತೆ ಅಳುವಂತೆ ನಗುವಂತೆ ಅಂತಿಂತು ನೀನಂತೂ...

ನರನ ಆಶೆ

ನೆಲದ ಮೇಲೆ ಬಾಳುತಿಹನು ಹಾರಲೊಲ್ಲ | ನರನು ಹಾರುವಾಸೆ ಬಿಟ್ಟು ಅವನು ಬಾಳಲಿಲ್ಲ || ೧ || ಮೇಲೆ ಮೇಲೆ ಹಾರಲೆಂದು ಏಣಿ ಹಾಕಿ | ಅಲ್ಲಿ ಕಾಲಹಾದಿ ಇಲ್ಲವೆಂದು ಎಣಿಕೆ ಹಾಕಿ ||...
cheap jordans|wholesale air max|wholesale jordans|wholesale jewelry|wholesale jerseys