
ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು. ತಂದೆಯ ಸಾವಿನೊಂದಿಗೆ ನಿರಾಶ್ರಯವಾಯಿತು ದೊಡ್ಡ ಸಂಸಾರ. ಕಬ್ಬಿನ ಹಾಲ...
ಸಂಜೆ ನಾನು ಮನೆಗೆ ಬರುವಾಗ ನನ್ನ ಆರಾಮ ಕುರ್ಚಿಯ (ರೋಕ್ ಚೈರ್) ಕಾಲು ಮೂರಿದಿತ್ತು. ಅದನ್ನು ಗೋಡೆಗೆ ಒರಗಿಸಿ ಇಟ್ಟಿದ್ದಳು ನನ್ನ ಸೊಸೆ. ಬೆಳಿಗ್ಗೆ ಅದನ್ನು ನಮ್ಮ – ಪೋರ – ಅವಳ ಮಗ, ಆಚೀಚೆ ದೂಡುತ್ತ ಮುರಿದಿದ್ದನಂತೆ ಅವನಿಗೆ ಸ...
ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ. ಶ್ಯಾಮರಾಯರ ಮೊದಲ ಪತ್ನಿ ವಿಧಿವಶರಾ...
ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ ವರುಷಗಳಾದವು. ಹಳ್ಳಿಯ ಜೀವನ ನಮಗೆ ಈಗ ಒ...
ಗುಲ್ಬರ್ಗದಿಂದ ಹೊರಟಾಗ ಕೂರಲು ಸೀಟೇನು ಸಿಗಲಿಲ್ಲ. ನಿಂತೇ ಹೊರಟಿದ್ದಾಯಿತು. ಅಷ್ಟೊಂದು ಚಾರ್ಜ್ ಕೊಟ್ಟು ಲಕ್ಷುರಿ ಬಸ್ನಲ್ಲಿ ನಿಂತು ಪ್ರಯಾಣಿಸುವುದೆಂದರೆ ಮನಸ್ಸಿಗೆ ಅಸಾಧ್ಯ ಕಿರಿಕಿರಿ. ಆದರೆ ಅನಿವಾರ್ಯ, ಆದಷ್ಟು ಬೇಗ ಊರು ಸೇರಬೇಕು ನೂರಾರು ...
“The best of you is he who behaves best towards the members of his family” (The Holy Prophet) ವಾರದ ಸಂತೆ. ಬೆಳಿಗ್ಗೆ ೯ ಗಂಟೆ ಅಗುವುದರೊಳಗೆ ಪೇಟೆ ಇಡೀ ಜನಜಂಗುಳಿಯಿಂದ ತುಂಬ ತೊಡಗಿತು. ಜನರ ನೂಕು ನುಗ್ಗಲಿನಿಂ...























