
“ಏಡ್ಸ್” ಎಂದ ತಕ್ಷಣ ಜಗತ್ತಿನ ಜನ ಬೆಚ್ಚಿಬೀಳುತ್ತಾರೆ. ಏಕೆಂದರೆ ಇದಕ್ಕೆ ಮದ್ದೇ ಇಲ್ಲವೆಂಬ ಸತ್ಯ ಅರಿತಿದ್ದಾರೆ. ಇದಕ್ಕೆ ಮದ್ದನ್ನು ಕಂಡು ಹಿಡಿಯಲಾಗಿದೆ ಎಂಬ ಸತ್ಯಗಳು ಹೊರ ಬೀಳುತ್ತಲಿವೆ. ಏನೇ ಆದರೂ ಈಗ್ಗೆ೧೦ ವರ್ಷಗಳ ಹಿಂದೆ ಈ...
ನಿದ್ರೆ ಒಂದು ನಿಸರ್‍ಗ ಸಹಜ ಕ್ರಿಯೆ. ಈ ಭೂಮಂಡಲದಲ್ಲಿರುವ ಮನುಷ್ಯನಾಗಲಿ, ಪ್ರಾಣೀ ಪಕ್ಷಿಗಳಾಗಲಿ ನಿದ್ರಿಸದೇ ಇರಲಾರವು. ಮನುಷ್ಯನಿಗಂತೂ ಆಹಾರಕ್ಕಿಂತಲೂ ನಿದ್ರೆಯೇ ಮುಖ್ಯ. ದಿನದಲ್ಲಿ ಎಂಟು ಗಂಟೆಗಳ ಕಾಲ ನಿದ್ರೆಯಲ್ಲಿ ಕಳೆಯುತ್ತಾನೆ. ಇದೇ ರೀತಿ...
ನೋಡಿ, ಮತಾಂತರ ಅನ್ನೋದು- ಆದು ವೈಯಕ್ತಿಕವೋ, ಸಾಮೂಹಿಕವೋ- ಆರೋಗಯಕರ ಅಲ್ಲ. ಮತಾನೇ ತೊಲಗಬೇಕು ಅನ್ನೋ ಈ ವೈಜ್ಞಾನಿಕ ಯುಗದಲ್ಲಿ ನನಗೆ ಇದೊಂದು ಹಾಸ್ಯ. ಹರಿಜನರು ಮುಸ್ಲಿಮರಾದರೆ ಆರ್. ಎಸ್. ಎಸ್, ಪೇಜಾವರ ಸ್ವಾಮಿಗೆ, ವಿಶ್ವ ಹಿಂದೂ ಪರಿಷತ್ತಿನವರ...
ಸಭ್ಯ, ಸಜ್ಜನ, ವಿನಯವಂತ, ವಿದ್ವಾಂಸ, ಸ್ನೇಹಮಯಿ, ನಿಗರ್ವಿ, ನಿಷ್ಠಾವಂತ, ಪ್ರಾಮಾಣಿಕ, ಕ್ರಿಯಾಶೀಲ, ಕಾರ್ಯತತ್ಪರ, ಇತಿಹಾಸತಜ್ಞ, ಚಿತ್ರಕಾರ, ಸಂಶೋಧನಾ ವಿಹಾರಿ ಹಾಗೂ ಬ್ರಹ್ಮಚಾರಿ! ಇಷ್ಟೆಲಾ ಗುಣವಾಚಕಗಳನ್ನು ಒಬ್ಬರೇ ಹೊಂದಿರಲು ಸಾಧ್ಯವೆ? ಸಾಧ...
ಅಪಾಯದ ಕಾರ್ಖಾನೆ, ಅಣು ವಿದ್ಯುತ್ ಕೇಂದ್ರ ಮತ್ತು ಅನಿಲಯುಕ್ತ ಕೇಂದ್ರಗಳಲ್ಲಿ ಕೆಲಸ ಮಾಡುವುದು ಮೈತುಂಬ ಎಚ್ಚರಿಕೆಯನ್ನಿಟ್ಟುಕೊಂಡೇ ಮಾಡಬೇಕಾಗುತ್ತದೆ. ಅನಿರೀಕ್ಷಿತವಾಗಿ ಬೆಂಕಿ ತಗಲುವುದು. ಕೈ ಕಾಲುಗಳಿಗೆ ಜಖಂ ಆಗುವುದು. ಇತ್ಯಾದಿ ಅಪಾಯಗಳಾಗುತ...
ಇಪತ್ತೈದರ ಹರೆಯದ ಒಬ್ಬ ಕವಿ. ಆತ ಮೂರು ಕವನ ಸಂಕಲನಗಳನ್ನು ಪ್ರಕಟಿಸಿದ್ದಾನೆ. ಮೊದಲ ಸಂಕಲನಕ್ಕೆ ವಿಮರ್ಶಕರದು ಸಾಮಾನ್ಯವಾದ ಉತ್ತರ. ಎರಡನೆಯ ಸಂಕಲನವನ್ನು ಅವರು ಹರಿದು ಚಿಂದಿ ಚಿಂದಿ ಮಾಡುತ್ತಾರೆ. ಮೂರನೆಯದರ ಗತಿ ಏನಾಯಿತೆಂದು ನೋಡುವುದಕ್ಕೆ ಅವ...
ನೀವು ನೂರು ವರ್‍ಷ ಬಾಳಬೇಕೆನ್ನುವಿರಾ? ಹಾಘಾದರೆ, ನೂರು ವರ್‍ಷ ಬಾಳಬೇಕೆನುವವರಿಗೆ ನೂರು ವರ್‍ಷ ಬಾಳಿದ ಡಾ || ಎಂ ವಿಶ್ವೇಶ್ವರಯ್ಯ (೧೫-೦೯-೧೮೬೦-೧೯೬೦) ರವರ ಕೆಲ ಸಲಹೆಗಳಿವೆ. ಅವು: ೧) ನಿಮ್ಮ ಮನಸಾಕ್ಷಿಯನ್ನು ಪೀಡಿಸಿ ಕ್ಷಯಿಸುವಂಥ ಕೆಲಸಗಳನ್...
ನಿಜವಾದ ಏಕಾಂತ ಯಾರಿಗೆ ದೊರೆತಿದೆಯೋ ಅಂಥದ್ದು ಇದೆಯೋ ಗೊತ್ತಿಲ್ಲ. ನಾವು ಏಕಾಂತ ಎಂದು ಕರದುಕೊಳ್ಳುವುದರಲ್ಲಿ ಲೋಕ ಇದ್ದೇ ಇರುತ್ತದೆ. ಲೋಕ ಎಂಬುದು ಕೂಡ ನಾವು ಏಕಾಂತದಲ್ಲಿ ಏನೇನು ಕಲ್ಪಿಸಿಕೊಳ್ಳುತ್ತೇವೋ, ಭಾವಿಸುತ್ತೇವೋ, ಅನುಭವಿಸುತ್ತೆವೋ ಅದ...























