Home / jokes

Browsing Tag: jokes

ಹೆಂಡತಿ: `ರೀ ನಾನು ಕಾರು ಕಲಿಯಲು ಹೋಗುತ್ತಿದ್ದೇನೆ. ಕೇಳಿಸಿಕೊಂಡಿರಾ ?’ ಗಂಡ: `ಕೇಳಿಸಿಕೊಂಡೆ: ನಾನು ಖಂಡಿತಾ ನಿನ್ನ ದಾರಿಗೆ ಅಡ್ಡ ಬರುವುದಿಲ್ಲ. ಆಗಬಹುದು ತಾನೆ?’ ***  ...

ಅವರು: “ಮದುವೆ ಮಂಟಪದಲ್ಲಿ ಗಂಡು ಹೆಣ್ಣಿನ ಕೈ ಹಿಡಿದು ಅಗ್ನಿ ಪ್ರದಕ್ಷಿಣೆ ಮಾಡುತ್ತಾನಲ್ಲಾ ಏಕಿರಬಹುದು?” ಇವರು: “ಗಂಡನಾದವನು ಮುಂದೆ ಅಗ್ನಿ ಎದುರು ನಿಂತು ಅಡಿಗೆ ಬೇಯಿಸಿ ಹಾಕಬೇಕಲ್ಲಾ- ಆದಕ್ಕೆ!” ***  ...

ಮಂತ್ರಿ: ಸಹಾಯ ಕೇಳಿಕೊಂಡುಬಂದ ಹಳ್ಳಿಯ ಯುವಕನಿಗೆ “ನಿನಗೆ ಎರಡು ಎಕರೆ ಜಮೀನು ಸರ್ಕಾರದಿಂದ ಕೊಡಿಸುತ್ತೇನೆ, ವ್ಯವಸಾಯ ಮಾಡಿಕೊಂಡು ಬದುಕಿಕೊ”. ಯುವಕ: “ಯಾಕೆ ಬುದ್ದಿ, ಆತ್ಮಹತ್ಯೆ ಮಾಡಿಕೊಂಡು ಸಾಯ ಬೇಕೆಂತಲೋ?” ಪ್ರ...

ಒಬ್ಬ ದೊಡ್ಡದೊಂದು ಶನಿದೇವರ ಪಟವನ್ನು ಹೆಗಲಿಗೆ ಬಿಗಿದುಕೊಂಡು ಮನೆಮನೆಗೂ `ಶನಿದೇವರ ಭಕ್ತಿ’ ಎಂದು ಕೂಗುತ್ತಾ ಭಿಕ್ಷ ಕೇಳುತ್ತಿದ್ದನು.  ಶಾಮಣ್ಣ ನವರ ಮನೆ ಬಾಗಿಲಲ್ಲಿ ಬಂದು ನಿಂತಾಗ “ಏನಪ್ಪಾ, ಶನಿ ನಿನ್ನ ಹೆಗಲೇರಿಬಿಟ್ಟಿದ್ದಾನೆ...

ಆತ: ಅಪರೂಪಕ್ಕೆ ಸಿಕ್ಕಿದ ತನ್ನ ಸ್ನೇಹಿತನನ್ನು ಮಾತಿಗೆ ಎಳೆದು “ನಿನ್ನ ಮಗ ಪೋಲಿ ಅಲೆಯುತ್ತ ಕಾಲ ಕಳೆಯುತ್ತಿದ್ದನಲ್ಲಾ ಈಗಲೂ ಹಾಗಯೇ?” ಈತ: “ಈಗ ಅವ್ನುMBBS ಕಣಪ್ಪಾ” ಆತ: “ಪರವಾಗಿಲ್ಲವೆ; ಮೆಡಿಕಲ್ ಓದಿ ಡಾ...

ಈತ:  “ಮದುವೆ ಮತ್ತು ಮೊಬೈಲ್ ಇವೆರಡರ ವ್ಯತ್ಯಾಸ?” ಆತ:  “ಎರಡೂ ಒಂದೆ;  ಕಟ್ಟಿಕೊಂಡ ಹೆಂಡತಿ, ಹಿಡಿದುಕೊಂಡ ಮೊಬೈಲ್ ಎರಡೂ ಮಾತಿನ ಗಣಿಗಳು.  ಬಗೆದಷ್ಟೂ ಮಾತು!”…. *****...

ಅವರು: “ನಿನ್ನನ್ನು ಎಲ್ಲೋ ನೋಡಿದ ಹಾಗೆ ಇದೆಯಲ್ಲಾ, ನೀನು ಅನ್ನದಾನಪ್ಪ ಅಲ್ಲವೇ?” ಇವರು: “ನನ್ನ ಈಗಿನ ಹೆಸರು ಅನ್ನ ಮಾರಪ್ಪ ಅಂತ.  ಆಗ ನಾನು ಅನ್ನವನ್ನು ದಾನಮಾಡುತ್ತಿದ್ದೆ, ಆದರೆ ಈಗ ಅನ್ನವನ್ನು ಮಾರುತ್ತಿದ್ದೇನೆ.  ಹೊ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...