
ಆ ನೋಟ! ಮೃದುಮಧುರ ನೋಟವೆಲ್ಲಿಹುದು? ಅಂದೊಮ್ಮೆ ಮಿಂಚಿದುದು ಅಲ್ಲೆ ಅಳಿದಿಹುದು ಹುಚ್ಚು ಕನಸಿನಲಾದರು ಮತ್ತೆ ಹೃದಯವ ಸೇರದು! ಮತ್ತೊಮ್ಮೆ ಪಡೆಯುವೆನೆ? – ಮತ್ತೆ ಬಾರದದು ಮೇಲ್ವಾಯ್ದ ಜ್ವಾಲೆಯೊಲು ಸಾಗಿ ಹೋಗಿಹುದು ! ಕಾಲನದಿ ಸಾಗುತಿರೆ ದಡ...
ಕೃಷಿ ಮಾಡುವ ರೈತನೆ ನೀನು ರಾಷ್ಟ್ರದ ಶ್ರೇಷ್ಠ ವ್ಯಕ್ತಿತ್ವ ನಿನ್ನದು ದೇಶದ ಸಹಸ್ರಾರು ಜನತೆಗೆ ಬದುಕುಳಿಯಲು ಆಹಾರ ಧಾನ್ಯವು ಪೂರೈಸುವ ದೇಶದ ರೈತ ನೀನು ಹಗಲಿರುಳು ಎನ್ನದೇ ಹೊಲದಲ್ಲಿ ದುಡಿದು ಆಹಾರ ಧಾನ್ಯ ಬೆಳೆ ಬೆಳೆಸುವನು ನೀನು ತನ್ನ ಸಹಾಯಕ್ಕ...
ಏಕೀಕರಣದ ಪೂರ್ವದಲ್ಲಿ ಬರೆದ ಕವನ ೧ ಒಂದಿರುಳ ಕನಸಿನಲಿ ಕನ್ನಡಮ್ಮನ ಕೇಳಿದೆನು ‘ಬೇಕು ನಿನಗೇನು ಎಂದೂ’ ೨ ಪೌರ್ಣಿಮೆಯ ಚಂದ್ರನಿಗೆ ಕಲೆಯ ತೆರದೀ ನನಗೆ ಒಡೆದ ಕರ್ನಾಟಕದ ಕುಂದು ಎಂದೂ ೩ ಕೋಡಿಯೊಡೆದಿಹ ಕಣ್ಣೀರು ಹೊಳೆಯಾಗಿ ಬಿಡದೆ ಸುರಿಸಿ ಮನಬಿಚ್ಚಿ...
ಜೋಡಿಹಕ್ಕಿ ಹಾರುತಿದೆ ನೋಡಿದಿರಾ? ಕತ್ತಲೆಯ ಕಬ್ಬಕ್ಕಿ ಬೆತ್ತಲೆಯ ಬೆಳ್ಳಕ್ಕಿ ಜೋಡಿ ಸೇರಿದೆ ಜಗದ ಗೂಡಲ್ಲಿ ಕತ್ತಲೆಯ ಮೊಟ್ಟೆಯಲಿ ಹಗಲ ಬೆಳಕ ಹರಿಸಿದೆ ನಮ್ಮ ಬಾಳ ಹರಿಸಿ *****...













