
ಮಂಜುಳ ಮೊದಲ ದಿನವೇ ತರಗತಿ ತೆಗೆದುಕೊಂಡಳು. ಮಕ್ಕಳಿಗೆ ಪಾಠ ಮಾಡುವಾಗ ಆಕೆಗೆ ಆದ ಆನಂದ ಅಸಾಧಾರಣವಾದದ್ದು. ಏನೋ ಸಾರ್ಥಕತೆಯ ಸಂತೋಷ ಸಂಭ್ರಮ! ಎಲ್ಲರ ಮನಸೂ ಮಗುವೇ ಆಗಿದ್ದರೆ ಅದೆಷ್ಟು ಚನ್ನ! ಮುಗ್ಧ ಕುತೂಹಲಾಸಕ್ತಿಗಳ ನೆಲೆಯಾದ ಮಗುಮನಸ್ಸಿಗೇ ಮತ್...
ಬೆಳಗ್ಗೆ ಎದ್ದಾಗ ಕೇರಿಗೆ ಕಳೆ ಬಂದಿತ್ತು. ಅದೊಂದು ವಿಚಿತ್ರ ಕಳೆ, ಸಿದ್ದಣ್ಣನ ಮನೆಯಲ್ಲಿ ಮಂಜುಳ ಓಡಾಡುತ್ತಿದ್ದುದೇ ಒಂದು ಕಳೆಯಾದರೆ ಈಕೆ ಯಾರು ಏನು ಎಂದು ತಿಳಿದುಕೊಳ್ಳುವ ಕುತೂಹಲದಿಂದ ಉಳಿದವರಿಗೆ ಕಳೆಯೇರಿತ್ತು. ಕೆಲವರಂತೂ ಈಕೆ ಶಿವಕುಮಾರನಿ...
ಗವ್ವೆನ್ನುವ ಕತ್ತಲು; ಎತ್ತ ನೋಡಿದರೂ ಕುರುಡು ಆವರಿಸಿಕೊಂಡು ತಬ್ಬಿಬ್ಬು ಮಾಡುವ ವಾತಾವರಣ. ಆದರೂ ಹೆದರದ ಭೂಮಿ; ಕದಡದ ಕತ್ತಲು; ಮಿಂಚು ಸೀಳಿದರೂ ಮತ್ತೆ ಒಂದಾಗುವ ಜರಾಸಂಧ ಕತ್ತಲು; ಮಿಂಚು ಗುಡುಗುಗಳ ಕಣ್ಣು ಮುಚ್ಚಾಲೆಯಲ್ಲಿ ಮೈಮರೆಯದೆ ಭಯ ಬಿತ್...
ಪಾಳೇಗಾರರ ಮನೆಯಲ್ಲಿ ಉಗ್ರಪ್ಪ ಮೈಲಾರಿಗೆ ಮೈಯೆಲ್ಲಾ ಪುಳುಕ. ‘ಹತ್ತು ನಿಮಿಷ ಆಗೋಯ್ತಣ್ಣಾ. ಇನ್ನೂ ರಂಗ ಬದಕಿರ್ತಾನೆ ಆಂತಿಯಾ?’ ಮೈಲಾರಿಯ ಮನ ಚೆಂಡಿನಂತೆ ಪುಟಿಯಿತು. ‘ನೋ ಚಾನ್ಸ್ ಬ್ರದರ್…. ಅವನು ಯಾವಾಗಲೋ ಪಂಜರದಲ್ಲೇ ಬೈಕ್‌ನ ಅಡಿಬಿದ್...
ರಂಗನಿಗೆ ತಂಗಿ ಮದುವೆ ಮಾಡಲು ಹಣದ ಅವಶ್ಯಕತೆಯಿದೆ ಎಂದೂ ಅದಕ್ಕಾಗಿ ಅವನೇನು ಮಾಡಲೂ ಸಿದ್ದನೆಂದು ಈ ಪ್ಲಾನ್ ಪಾಳೆಗಾರರ ತಲೆಗೆ ತುಂಬಿದವರೇ ರಂಗನ ಒಡಹುಟ್ಟಿದವರು. ದಿನವೂ ರಂಗನಿಗಾಗಿ ಪರಿತಪಿಸಿ ಬಾಡಿ ಹೋದ ಹೂವಿನ ಮಾಲೆಯಂತಾದ ಕೂಸು ಚಿನ್ನುವನ್ನು ...
ರಂಗ ಮನೆಯಲ್ಲೇನು ಪ್ರಸ್ತಾಪ ಮಾಡದಿದ್ದರೂ ಪತ್ರಿಕೆಗಳಲ್ಲಿ ರಂಗನ ಪೋಟೋ ಸಮೇತ ಸರ್ಧೆಯ ವಿಷಯ ದಿನಾಂಕ ಬಹುಮಾನದ ಸ್ವರೂಪ ಎಲವೂ ಪ್ರಕಟವಾಗಿ ಇಡೀ ರಾಜ್ಯದ ಗಮನ ಸೆಳೆಯಿತು. ಸಂಪಿಗೆಹಳ್ಳಿಯಲ್ಲಂತೂ ಮನೆಮನೆಯ ಮಾತಾದ ರಂಗ, ಮನೆಯಲ್ಲಿ ಈ ಬಗ್ಗೆ ಮಾತುಗಳೂ...
‘ದೊಡ್ಡ ತ್ಯಾಗಮಯಿ ನೀನು… ದಡ್ಡ. ನಿನ್ನ ಓದಿಗೆ ಕೆಲಸ ಸಿಕ್ಕರೂ ಎಷ್ಟೋ ಸಂಬಳ ಬರುತ್ತೆ. ಅಸಲು ನಿನಗೆ ಕೆಲಸ ಕೊಡೋರಾದರೂ ಯಾರು? ನಿನಗೆ ಬರೋ ಸಂಬಳ ನಿನ್ನ ಹೊಟ್ಟೆಗೇ ಸಾಲ್ದು. ಮದುವೆಗೆ ಬೇಕಾಗಿರೋದು ಲಕ್ಷಗಟ್ಟಲೆ ಹಣ. ಖರ್ಚು ಮಾಡ್ದೆ ಕೂಡಿ...
ಚಿನ್ನುವನ್ನು ಆದಷ್ಟು ಬೇಗ ತಮ್ಮ ಘನತೆಗೆ ತಕ್ಕಂತವರಿಗೆ ಮದುವೆ ಮಾಡಿಕೊಟ್ಟು ಅವಳ ಪ್ರೇಮ ಪ್ರಲಾಪವು ಹಳ್ಳಿಗರ ಪಾಲಿಗೆ ರಸಗವಳವಾಗುವ ಮುನ್ನವೆ ಸಿಟಿಗೆ ಸಾಗುಹಾಕಬೇಕೆಂದು ಉಗ್ರಪ್ಪ ಒಳಗೆ ತಹತಹಿಸುತ್ತಲಿದ್ದ. ಮೈಲಾರಿ ನೆಂಟರಿಷ್ಟರ ಪಟ್ಟಿಮಾಡಿಕೊಂಡ...
ಕಮಲಮ್ಮ ರಂಗನೊಂದಿಗೆ ಮನೆಯಲ್ಲಿ ಕಾಲಿಟ್ಟಾಗ ಮನೆಯಲ್ಲಿ ಸಂಭ್ರಮದ ವಾತಾವರಣವಿತ್ತು. ಕಾವೇರಿ ಒಬ್ಬಳು ಮೂಲೆಯಲ್ಲಿ ಕೂತು ಮ್ಲಾನವದನಳಾಗಿದ್ದಳು. ಒಬ್ಬರಿಗೊಬ್ಬರು ನಗೆಚಾಟಿಕೆಯಲ್ಲಿ ತೊಡಗಿದ್ದವರಿಗೆ ಒಳಬಂದ ತಾಯಿ ಮಗನನ್ನು ನೋಡಿ ಕ್ಷಣ ತಳಮಳ, ತಟ್ಟನ...
ರಂಗನ ಮನೆ ಮುಂದೆ ಪೊಲೀಸ್ ಜೀಪ್ ಬಂದಾಗ ನೆರೆಹೊರೆಯವರಿಗೆ ಅಚ್ಚರಿ. ಕಮಲಮ್ಮ ಕಾವೇರಿಗೆ ಗಾಬರಿ. ಅಣ್ಣಂದಿರು ಅತ್ತಿಗೆಯರಿಗೆಂತದೋ ಸಂಭ್ರಮವೆನಿಸಿದರೂ ತೋರಗೊಳ್ಳುವಂತಿಲ್ಲ. ರಂಗ ತನ್ನ ರೂಮಿನಲ್ಲಿ ಓದುತ್ತಾ ಕುಳಿತಿದ್ದ. ಇನ್ಸ್‌ಪೆಕ್ಟರ್ ಪೇದೆಗಳೊ...















