ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ ಕಪ್ಪಿಗೆ ಬಸಿದುಕೋಳ್ಳುತ್ತಿದ್ದರು. ಮುಗುಡಿ ಯಿಂದ ಧಾರೆಯಾಗಿ...
ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ ಬದಿಯಲ್ಲಿದ್ದ ಬೂದಿರಾಶಿಯ ಪಕ್ಕದಿಂದ ಗರಗಸದ ಹುಡಿಯನ್ನು...
ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ ಮುಖ ಹೀಗೆ ಪ್ರಪುಲ್ಲಿತವಾಗಿರುವಾಗಲೇ, ನಿನ್ನ ದೇಹದ...
[caption id="attachment_9191" align="alignleft" width="225"] ಚಿತ್ರ: ಆಮಿ[/caption] ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ...
ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು. ಸದಾ ಚುರುಕಿಂದ ಓಡಾಡಿಕೊಂಡು, ಎಂತಹ ತೆಂಗಿನ...
[caption id="attachment_8725" align="alignleft" width="300"] ಚಿತ್ರ: ಕಿಶೋರ್ ಚಂದ್ರ[/caption] ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ...