Home / ಸಣ್ಣ ಕತೆ

Browsing Tag: ಸಣ್ಣ ಕತೆ

ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ ಬಂದು ಈಗ ಅವರ ಮನವೆಂಬ ಮನದಲ್ಲಿ ವಾಸಮಾಡಿತ್ತ...

ಘನ ರಾಜ್ಯ ಸರ್ಕಾರದಿಂದ ಕಪಿಲಳ್ಳಿ ಪಂಚಾಯತಿಗೆ ಸುತ್ತೋಲೆಯೊಂದು ಬಂದಿದೆಯೆಂದೂ, ಅದರ ಬಗ್ಗೆ ಚರ್ಚಿಸಲು ರೈತರೆಲ್ಲಾ ಸಂಜೆ ಪಂಚಾಯತ್‌ ವಠಾರದಲ್ಲಿ ಸೇರಬೇಕೆಂದೂ ಉಗ್ರಾಣಿ ನರ್ಸಪ್ಪ ಕಂಡ ಕಂಡವರಿಗೆಲ್ಲಾ ಹೇಳುತ್ತಾ ಹೋದುದರಿಂದ ಎಂದಿಗಿಂತ ಹೆಚ್ಚು ಮಂ...

ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ ಭುಜದ ಮೇಲೆ ಸದಾ ಸಂತಸದಿಂದ ಹರಟುತ...

ಕೆಟ್ಟದ್ದು ಹದಗೆಡುತ್ತಿದೆ ಇಲ್ಲಿ. ಹೋದವಾರ ಅತ್ತೆ ಜಸಿಂಟಾ ತೀರಿಕೊಂಡಳು. ಮತ್ತೆ ಶನಿವಾರ, ಅವಳನ್ನು ಮಣ್ಣುಮಾಡಿ ಬಂದು ದುಃಖ ಮಸುಕಾಗುತಿದ್ದಾಗ ಮಳೆ ಹುಚ್ಚು ಹಿಡಿದ ಹಾಗೆ ಸುರಿಯಿತು. ನಮ್ಮಪ್ಪನಿಗೆ ತಬ್ಬಿಬ್ಬು. ಬಾರ್‍ಲಿ ಬೆಳೆಯೆಲ್ಲ ಕೊಯ್ದು ಚ...

ಮದುವೆಯೇ ಬೇಡವೆನ್ನುತ್ತಿದ್ದ ಕಿಟ್ಟಿಣ್ಣ ಆ ಹಳ್ಳಿಯ ಜಮೀನ್ದಾರರ ಮಗಳನ್ನು ಮದುವೆಯಾಗಲೊಪಿದ್ದೇ ತಡ- ಒಮ್ಮೆ ಕಿಟ್ಟು ಮದುವೆ ಮಾಡಿಕೊಂಡು ಸಂಸಾರ ಹೂಡಿದರೆ ಸಾಕು ಎಂದಿದ್ದ ಅಣ್ಣನೂ ಒಪ್ಪಿದ. ಎಲ್ಲ ಸಿದ್ದತೆಗಳೂ ಭರದಿಂದ ನಡೆದವು. ಹಾಂ, ಹುಂ ಎನ್ನುವ...

“ನೋಡಯ್ಯ ಡೆಂಬಣ್ಣ ಅಲ್ಲಿ ಕಾಣಿಸುತ್ತಿದೆಯಲ್ಲ ಅದೇ ಸೀರೆ ಹೊಳೆ. ಅದರ ಮುಂದೆ ಕುಂಬಳೆ ಹೊಳೆ ಏನೇನೂ ಅಲ್ಲ. ಕುಂಬಳೆ ಹೊಳೆಯನ್ನು ನಾವು ಸಂಕದ ಮೇಲಿಂದ ದಾಟಿದೆವು. ಆದರೆ ಸೀರೆ ಹೊಳೆಯನ್ನು ಹಾಗೆ ದಾಟಲಾರೆವು. ಒಂದು ವೇಳೆ ಹಾಗೆ ದಾಟಲು ಯತ್ನಿ...

ಇಡೀ ಕೋಣೆ ಸಿಗರೇಟ್ ವಾಸನೆಯಿಂದ ತುಂಬಿತ್ತು. ಕೋಣೆಗಿದ್ದ ಒಂದೇ ಒಂದು ಕಿಟಿಕಿ ಸಹ ಮುಚ್ಚಿತ್ತು. ಫ಼್ಯಾನ್ ತಿರುಗುತ್ತಿತ್ತು. ಕೋಣೆ ಯಿಂದ ಹೊರಹೋಗಲಾದ ಹೊಗೆ, ಫ಼್ಯಾನ್ ಗಾಳಿ, ಬಿಯರ್ ಕುಡಿದ ದೇಹದಿಂದ ಹೊರಟ ಉಸಿರು ಸೇರಿ ಇಡೀ ಕೋಣೆ ಯಲ್ಲಿ ವಿಚಿತ...

ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ. ಏನಪ್ಪಾ, ಇವತ್ತು ಬೆಳಿಗ್ಗೇನೇ ಏನು ಗ್ರಹಚಾರ ಕಾದಿದೆಯೋ ಎಂದು ಮನದಲ್...

ದಾದರ ಮಧ್ಯ ರೈಲ್ವೆಯ ಪೂರ್ವದಿಕ್ಕಿನಲ್ಲಿ ಸರೀ ಎದುರಿಗೆ ಶ್ರೀ ಸ್ವಾಮಿನಾರಾಯಣ ಮಂದಿರವಿದೆ. ಪ್ರಾತಃಕಾಲದ ಎಂಟು ಗಂಟೆಯ ಹೊತ್ತಿಗೆ ಪುರುಷೋತ್ತಮನ ಮೂರು ಸುಂದರ ರಜತರಂಜಿತ ಮೂರ್ತಿಗಳಿಗೆ ಅಭ್ಯಂಜನ ಮಾಡಿಸಿ ಆಕರ್ಷಕ ಹೂವುಗಳಿಂದ, ವಸ್ತ್ರಾಭರಣಗಳಿಂದ ...

ಪಕ್ಕದ ಮನೆ ಹುಡುಗ ಬಂದು ನಿಮಗೆ ಫೋನ್ ಬಂದಿದೇರಿ ಎಂದು ಹೇಳಿ ಓಡುತ್ತಾನೆ. ಅವನ ಹಿಂದೆಯೇ ಓಡುತ್ತೇನೆ. ಫೋನ್‌ಕಾಲ್ ಬಂತೆಂದರೆ ಮೈಯ ನರನಾಡಿಗಳು ಕಾರಂಜಿಯಾಗುತ್ತವೆ. ಜಿಂಕೆಯಂತೆ ಓಡುತ್ತೇನೆ. ಪಕ್ಕದ ಮನೆಯಾತ ಇಂಜಿನಿಯರ್, ಒಂದಿಷ್ಟು ಸಭ್ಯನೆ. ‘ನಿ...

1...1920212223...34

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...