Home / Lata Gutti

Browsing Tag: Lata Gutti

ಚಿತೆಗೋ ಚಿಂತೆಗೋ ನಾಲ್ಕೆಂಟು ಗೆರೆಗಳು ಹಣೆಗೆ ವಿಂಡ್ಸರ್‌ ಮ್ಯಾನ್‌ರಿನ ಕಾಫಿ ಬಾರಿನಲ್ಲಿ ಕಾಣಿಸಿಕೊಂಡ. ಎಲ್ಲೋಽನೋಡಿದಂತಿದೆ… ಬೋಳುತಲೆ ಸೂಟು ಟೈ, ಮಾಲೀಕನಂತೆಯೂ ಅಲ್ಲ ಮಾಣಿಯೂ ಅಲ್ಲ ವಿಗ್ ಹಾಕಿ ಸಾದಾ ಶರ್ಟ್ ತೊಡಿಸಿ ಹುಡುಕಿದ್ದೇ ಹುಡು...

ಪವರ್‌ಕಟ್‌ದ ಒಂದು ಸುಡು ಮಧ್ಯಾಹ್ನ ಹೊರಟೆ ಹುಡುಕಲು ದೇವರ ಉಸಿರಾಟ ಒಂದೂ ಎಲೆ ಅಲುಗಾಡುತ್ತಿಲ್ಲ ಎಲ್ಲಿ ಹೋದನಪ್ಪ ಶಿವ ಒಂದರ ಹಿಂದೊಂದು ಬೈಗುಳ ಉಪಯೋಗಿಸಿ ಬೆವರೊರೆಸಿಕೊಳ್ಳುತ್ತಿದ್ದೆ- ಸೆಲ್ಯುಲಾರ್ ಕನೆಕ್ಟ್ ಆಯಿತೇನೋ ಬಿರುಗಾಳಿಯ ತಿರುಗಣಿ ಬಂದ...

ಎಲ್ಲಾ ಥೇಟ್ ನಿನ್ನ ಹಾಗೆಯೇ ಇವಳು ಸೊಂಟ ಹೊಟ್ಟೆಯ ಸುತ್ತಳತೆ ಬಿಟ್ಟರೆ – ಇರಲಿ ಬಿಡು ನನ್ನ ಮಕ್ಕಳಿಗೆ ಅಮ್ಮ ಅಲ್ಲವೆ ನೀನು. ಮಾತು ಕಡಿಮೆ ಮೌನಿ ಯಾವತ್ತೂ ಕಣ್ಣಂಚಿನ ನಗೆಯವಳು – ಹೋಗಲಿ ಬಿಡು ನನ್ನ ಕಿರಿಕಿರಿಗೆ ಕೆಂಡವಾಗುವಿಯಲ್ಲವ...

ಮೋಡಿನ ಗರ್ಭಕ್ಕೆ ಸಿಡಿಲಿನ ಚೂರಿ ಇರಿದಿರಬೇಕು ಅದಕ್ಕೆಂದೇ ದಬದಬನೆ ನಿಸರ್ಗ ನೆತ್ತರು ಬಿದ್ದು ಹಿಡಿತಕ್ಕೆ ಬರದೇ ಹರಿದೊಡುತ್ತಿದೆ. *****...

ನಿಮ್ಮ ಮನೆಯಂಗಳಕೆ ಗುಲಾಬಿ ಮಲ್ಲಿಗೆ ಗಿಡವಾಗಿ ಬೆಳೆದಿದ್ದರೆ ನಿಮ್ಮ ಉಡಿಯಲಿ ಬೆಚ್ಚಗಿರುತ್ತಿದ್ದೆ. ಬೆಳೆದಿದ್ದೇನೆ, ಅಲ್ಲಲ್ಲ-ಬೆಳೆಸಿದ್ದಾರೆ ಕಾರ್ಪೊರೇಶನ್‌ದವರು ನಿಮ್ಮ ಕಂಪೌಂಡಿನ ಹೊರಗೆ ಅದಕ್ಕೆ ನಾನು ನಿಮ್ಮ ಮಗುವಲ್ಲವೆಂದು ಗೊತ್ತಾದುದು. ಬ...

ನೀಲಿ ಸೀರೆಯ ತುಂಬೆಲ್ಲ ಬಿಳಿ ಹೂವುಗಳ ರಾಶಿ ರಾಶಿ ಮಳೆ ಮೋಡ ಮಿಂಚಿನಾಚೆಗೆಲ್ಲ ನಗುತ ಚಂದ್ರನೊಡನೆ ಸರಸವಾಡುತ ಬಣ್ಣವಾಸನೆ ಸಾವು ನೋವುಗಳಿಲ್ಲದ ಬೆಳ್ಳಿಹೂವುಗಳು ನಾವೆಂದು ಮಿರುಗುವ ನಕ್ಷತ್ರಗಳು. *****...

ಸತ್ತು ಬಿದ್ದಿದ್ದಾನೆ ಒಬ್ಬ VIP ಬೆಳ್ಳಂ ಬೆಳಗಾಗುವುದರಲ್ಲಿ ಆತ ಯಾರೇ ಇರಲಿ ದೊಡ್ಡ ಆಫೀಸರ್ ಬಿಸಿನೆಸ್‌ಮ್ಯಾನ್ ರಾಜಕಾರಣಿ ಸಾಹಿತಿಯೂ ಇರಬಹುದು ನೀವು ತಿಳಿದುಕೊಂಡಂತೆ. ಕುಡಿಯುವದು ಹೆಣ್ಣುಗಳಿಗೆ ಬೆನ್ನುಹತ್ತುವದು ಅದು ಅವನಿಗೆ ಕೆಟ್ಟ ಚಟ ಇತ್ತ...

೧ ರಸ್ತೆ ಲೈಟು, ಅದರ ಸುತ್ತ ಮುತ್ತಿದ ಹುಳಗಳನ್ನೆಲ್ಲಾ ನೋಡಿದಾಗ ಪಕ್ಕನೆ ನೆನಪಾಗುತ್ತದೆ ರಾಜಕಾರಣಿ ಮತ್ತು ಚೇಲಗಳು ಇಷ್ಟೇ ವ್ಯತ್ಯಾಸ ಅಲ್ಲಿ ಸಾಯುತ್ತವೆ ಇಲ್ಲಿ ಸಾಯಿಸುತ್ತಾರೆ. ೨ ಮಳೆಯ ಮರುದಿನ ಇರುವೆಗಳಿಗೆ ಜಾತ್ರೆಯೋ ಜಾತ್ರೆ ಸತ್ತ ಹುಳಗಳ ತ...

1...1920212223...41

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....