
ನಗೆಯು ಬರುತಿದೆ ಜಗದಾಟ ನೋಡಿ ಸುಗುಣನಾಗಿ ಸುಮ್ಮನೆ ಸುಜ್ಞಾನದಿ ಅಗಣಿತ ಮಹಿಮೆಯ ಆಡಿದ ಪುರುಷನಿಗೆ ||೧|| ಕಲ್ಲು ಬಾಯೊಳಗೆ ಹುಟ್ಟಿದ ನಗೆಯು ಕಳ್ಳನಾಗಿ ಕದ್ದಡಗಿದ ಮನೆಯು ತಳ್ಳಿಕೋರ ತಗಲ್ಹಚ್ಚಿದ ಕಂಡು ||೨|| ಪ್ರಿಯತನುತ್ರಯರು ಹೊರಒಳಗೆಲ್ಲಾ ಶ್...
ಒಳ್ಳೇದಲ್ಲೋ ಇದು ಭೂಕಲಿ ಬಾರೋ ಬಾ ಮಳೆ ||ಪ|| ನಾಲ್ಕು ಲೋಕದ ಜನಾ ಕಾಕೆದ್ದು ಬಳಲುತಿರಲು ಜೋಕೆ ನಿನ್ನೊಳು ನೀ ತಿಳಿ ಕಳವಳಿಸುತಲಿ ||೧|| ಕೃಷ್ಣಾನದಿ ತುಂಬಿ ತುಳಕ್ಯಾಡಿ ಬರುತಿರಲು ಆಣೆ ಹಾಕಿದೆ ಸೈ ಸೇರಿ ಜರಿದಾಡಿ ||೨|| ಉತ್ತರ ದಿಕ್ಕಿನಿಂದ ದು...
ಛೇ ಇದು ಸೂಳಿಗಾರಿಕೆ ಛೇ ಇದು ಸೂಳಿಗಾರಿಕೆ ||ಪ|| ಬಾಯೆನುತಲಿ ನೀ ಕರೆದರೆ ಬರಲೋಣ ನ್ಯಾಯ ಬೆಳಸಿ ನಿಮಗ್ಹೇಳುವದಿದು ||೧|| ಕೆಟ್ಟ ಹೆಂಗಸನಿಟ್ಟುಕೊಂಡವನೆನ್ನ ಗುಟ್ಟಿನ ಸ್ನೇಹವಮರಿಸಿಟ್ಟ ಬಳಿಕ ಇದು ||೨|| ಚಿತ್ತಗಡಕಿ ಎನ್ನ ಜತ್ತಿನವರ ಕೈ ಕತ್ತಿ ...
ಬಿಡು ಬಿಡು ನಿಮ್ಮಯ ಈ ನಡತಿ ಛೇ ಸಲ್ಲದು ಈ ರೀತಿ ||ಪ|| ಪೊಡವಿಯೊಳಗೆ ನಮ್ಮ ಗೊಡವಿಯಾತಕೆ ನಿಮಗೆ ನುಡಿಯದೊಂದನು ನೀನು ನಡಿನಡಿಮನೆಗೆ ||೧|| ಭೋಗವಿಷಯಸುಖ ನೀಗಿ ಯೋಗದೊಳಗೆ ಆಗದಾಗದು ಸ್ನೇಹ ನಡಿ ನಮಗೀಗ ||೨|| ಧರೆಯೊಳು ಶಿಶುನಾಳಧೀಶನು ಕಂಡರೆ ಮರು...
ಸೋರುತಿಹುದು ಮನೆಯಮಾಳಿಗಿ ಅಜ್ಞಾನದಿಂದ ಸೋರುತಿಹುದು ಮನೆಯಮಾಳಿಗಿ ||ಪ|| ಸೋರುತಿಹುದು ಮನೆಯಮಾಳಿಗಿ ದಾರುಗಟ್ಟಿ ಮಾಳ್ಪರಿಲ್ಲ ಕಾಳಕತ್ತಲೆಯೊಳಗೆ ನಾನು ಮೇಲಕೇರಿ ಮೆಟ್ಟಲಾರೆ ||೧|| ಮುರುಕು ತೊಲೆಯು ಹುಳುಕು ಜಂತಿ ಕೊರೆದು ಸರಿದು ಕೀಲ ಸಡಲಿ ಹರಕು...
ನರರ ಕರ್ಮಕೆ ತಕ್ಕ ದಿನ ಬಂತು ರಮಣಿ ಅರಸರ ರಾಜ ಕ್ರಿಸ್ತಾನ ರಾಣಿ ||ಪ|| ಹದ್ದು ಮಾಂಸಕ ಬಂದು ಎರಗಿದ ತೆರದಿ ಗುದ್ಯಾಟ ನೋಡಿ ಕಾಳಗ ಮಹಿಮರದಿ ||೧|| ಮಾಡೋ ಶಿಶುನಾಳಧೀಶನ ಸ್ಮರಣಿ ಅಸಮ ಸದಗುರು ಬೋಧಾಮೃತ ಕರುಣಿ ||೨|| **** ...
ಇಂದು ಏಕಾದಶಿ ವ್ರತವ ತೀರಿಸಿದೆ ಶ್ರೀ ಗುರುನಾಥನುಪದೇಶ ಬಲದಿಂದ ||ಪ|| ಹೊಂದಿದೆನು ದ್ವಿತೀಯ ಸಂಧ್ಯಾವಂದನೆಯ ಕಾಲದಲಿ ಬಂಧುರ ಬಯಲು ಬ್ರಹ್ಮಾನಂದದಲಿ ||೧|| ತೋಟ ಸರೋವರ ಸಹಿತ ಲಕ್ಷ್ಮಿ ವಿಲಾಸಕೆ ಸೀಬೆ ವೃಕ್ಷದ ನೆಲದೀ ನಿಟಾದ ವೃಂದಾವನವ ವಿವಾಹದ್ವ...
ಸಾಲೆಯ ನೋಡಿದಿಯಾ ಸರಕಾರದ ಸಾಲೆಯ ನೋಡಿದಿಯಾ ||ಪ|| ಸಾಲಿ ಸದ್ಗುರುವಿನ ಮಾಲು ಮಂಟಪವಿದು ಮೇಲೆ ಕಾಣಿಸುವದು ಭೂಲೋಕದಲ್ಲಿ ||ಅ.ಪ.|| ಕುಂಭ ಆರು ಮಧ್ಯದಿ ತುಂಬಿರುವ ಒಂಭತ್ತು ದ್ವಾರದಲಿ ಸಾಂಬ ಸದಾಶಿವ ಧ್ಯಾನಕೆ ಇಂಬಾಗಿ ನಂಬಿಕೊಂಡು ನಿಜ ಅಕ್ಷರ ಕಲಿ...
ಗುಡಗುಡಿಯನು ಸೇದಿನೋಡೋ ನಿನ್ನ ವಡಲೊಳಗಿನ ರೋಗಾ ತೆಗೆದು ಈಡ್ಯಾಡೋ ||ಪ|| ಮನಸೆಂಬ ಚಂಚಿಯ ಬಿಚ್ಚಿ ದಿನ- ದಿನಸು ಪಾಲಕವೆಂಬ ಭಂಗಿಯ ಕೊಚ್ಚಿ ನೆನವೆಂಬ ಚಿಲುಮಿಗೆ ಹಚ್ಚಿ ಬುದ್ಧಿ ಯೆನುವೆಂಥ ಬೆಂಕಿಯ ಮೇಲೆ ನೀ ಮುಚ್ಚಿ ||೧|| ಬುರುಡಿಯೆಂಬುವದು ಶರೀರ...
ನಮ್ಮಯ್ಯಾ ನಿಮಗೆ ಆಗದಾಗದೋ ಗಾಂಜೀ ||ಪ|| ಆಗದಾಗದು ಗಾಂಜಿ ಹೋಗಿ ಬಹು ಸುಖವು ಯೋಗಿ ಜನರು ಕಂಡು ಮೂಗು ಮುಚ್ಚಿಕೊಳ್ಳುವ ||೧|| ಹರಿಗೆ ಸಕ್ಕರಿಯಾಯ್ತು ಸಾಕ್ಷಾತ್ ಹರಿಗೆ ಪ್ರತಿಯಾದುದೆ ಗೊತ್ತು ಈ ಮಾತು ಅರಿಯದ ನರಗುರಿಗಳದು ಕೇಳದೆ ಬರಿದೆ ವಿಚಾರಿಸ...













