ಅಂತರಾತ್ಮನೆ ಆತ್ಮ ದೀಪನೆ ಪಕ್ಷಿಯಾಗುತ ಹಾರಿ ಬಾ ಹಸಿರು ನೋಡುತ ಹೂವು ನೋಡುತ ಮುಗಿಲ ತೋಟಕೆ ಇಳಿದು ಬಾ ನೀನೆ ಚಿನ್ಮಯ ನೀನೆ ಚೇತನ ವಿಶ್ವ ಚಲುವಿನ ಚಿಂತನಾ ಜಗದ ತಂದೆಗೆ ಯುಗದ ತಂದೆಗೆ ನೀನೆ ಶಕ್ತಿಯ ತೋರಣಾ ಜಡವು ಏತಕೆ ಜಾಢ್ಯವೇತಕೆ ಜಡದ ಕೊಡವನು ...
ಮಾನವ ಸಂಬಂಧಗಳು ತೀರಾ ಸಂಕೀರ್ಣ, ಕ್ಲಿಷ್ಟಕರ. ಇಂದಿಗೆ ಬೇಡವೆನಿಸಿದ್ದು ಮುಂದೊಂದು ದಿನ ಆಪ್ತವಾಗುತ್ತದೆ. ಆಪ್ತವಾದ ವಸ್ತು ವ್ಯಕ್ತಿಗಳು ಅಸಹ್ಯವಾಗುತ್ತವೆ. ಇಂತಹುದೇ ಪ್ರೇಮ ಸಂಬಂಧದ ಸಂದಿಗ್ಧತೆಯಲ್ಲಿ ಕಂಡುಬರುವ ಪಾತ್ರಗಳು ಎಮಿಲಿ ಬ್ರೊಂಟೆಯ W...
ಆವೀಗ್ ಮುತ್ತ್ ಇಕ್ಕೋದು ವುಲೀಗ್ ಆಲ್ ತಿಕ್ಕೋದು ಚಿಂತೇಗ್ ಎದೇಲ್ ತಾವ್ ಕೊಡೋದು ಎಲ್ಲಾ ಒಂದೇ ತೂಕಿ! ಕೇಳ್ಲೆ ಬೇಡ ಬಾಕಿ! ೧ ಉಗನಿ ಅಬ್ಕೊಂಡಂಗೆ ಕುಟ್ಟಿ ಯಿಡಕೊಂಡಂಗೆ ಗೆದ್ದಿಲ್ನಂಗೆ ಅತ್ಕೊಂಡ್ ಬಂದಿ ಮನಸನ್ ಮುರದ್ ಮುಕ್ಕೋಂತೆ ದೊಡ್ದೀ ಮಾರಿ-ಚಿ...
ಹೆಸರಿಲ್ಲದಿಲ್ಲಿ ಎಸೆಯುವದು ಹೂವಿನ ಪಸರ. ಮರ ಮರದ ಮೆರೆದಾಟವಿರಲಿ ಸುತ್ತ; ಪಶುಗಳಾರ್ಭಟೆ, ಮೃಗದ ಎಡೆಯಾಟ, ಹುಳಹುಪ್ಪ- ಡಿಯ ಕಾಟ ನಡೆದಿರಲಿ ನೋಡಿದತ್ತ. ನೋಡುವರು, ನೋಡಿ ನಲಿದಾಡುವರು ಕೊಂಡು ಕೊನೆ- ದಾಡುವರು ಇಲ್ಲದಿರೆ ಏನು ಕೊರತೆ? ಬೆಟ್ಟದೆದೆ...
ಅದು ಒಂದು ದೊಡ್ಡ ಊರು. ಅಲ್ಲಿ ಹತ್ತು ಹಲವು ಗುರುಗಳ ಮಠಗಳು ಮತ್ತು ಅವರ ಶಿಷ್ಯರುಗಳು ಸೇರಿ ಇದ್ದರು. ಮಠಗಳ ಗುರುಗಳಲ್ಲಿ ಬಹಳ ಪೈಪೋಟಿ ಇತ್ತು. ಶಿಷ್ಯರು ಬಾಜಾ ಬಜಂತ್ರಿ ಹೊಡೆದು ತಮ್ಮ ಗುರುಗಳ ಮಹಿಮೆ ಪವಾಡಗಳ ಬಗ್ಗೆ ಗುಣಗಾನ ಮಾಡಿ ಇತರ ಮಠಗಳ ಅವ...
ವನ್ಯದ ಹಿತಮಿತವನರಿತಲ್ಲಲ್ಲೇ ಶೂಲದ ಮೊನೆಯೊಳಾಡಿದ ಬೇಟೆ ಭೋಜನ ಬಿಟ್ಟೇನಿ ದೇನಿದೆಲ್ಲ ವನ ಕಾನನ ಕಡಿದಲ್ಲಿ ಮುಸುಕಿನ ಜೋಳ ವನು ಬೆಳೆದದನು ಹದಿನಾರಕೊಂದಂಶ ಮಾಂಸಕಿಳಿಸುವಾ ಧುನಿಕ ಪಶುಪಕ್ಷಿ ಸಂಗೋಪನೆಗೆ ವಿಜ್ಞಾನವೆನ್ನುವುದೋ ? – ವಿಜ್ಞಾನೇ...
ಚಿನ್ನದ ಗುದುರೆ ಗೊಲ್ಲರ ಹುಡುಗಾ ಕೋಲೆನ್ನ ಕೋಲೇ ವಳೆ ಲಾಗಲೇ ಲೇನು ಮಾಡ್ಯಾನಾ || ೧ || ಅರಸೂನ ವನಗೆ ಲಾದರೆ ನಡುದ್ಯಾ ವಳ್ಳೆಲಾಗಲೇ ಲೇನು ಮಾಡ್ಯನು || ೨ || ವಳ್ಳೆಲಾಗಲೇ ಅರಸಗೆಲಾದರ್ಯೇನು ಹೇಳುದು? “ನಿಮ್ಮಲೆ ಮನುಗೆ ಸಾನಲೆ ಉಳುತೇ...
ಬರೆದವರು: Thomas Hardy / Tess of the d’Urbervilles ಬಂದವನು ನರಸಿಂಹಯ್ಯ-ತಾತಯ್ಯನವರನ್ನು ಕಂಡಕೂಡಲೇ ನೇರವಾಗಿ ಹೋಗಿ ಅವರಕಾಲಿಗೆ ನಮಸ್ಕಾರ ಮಾಡಿದೆನು. ಕಣ್ಣುಚಿ ಕೂತಿದ್ದ ಅವರು ಕಣ್ಣು ಬಿಟ್ಟು ನೋಡಿ “ಯಾರು ನರಸಿಂಹಯ್ಯನೇ ?̶...
ಬಾಳುತ್ತಿರುವೆ ನಾನಿಂದು ಇಂದ್ರಿಯ ಜತೆ ಬಾಳಬಾರದೇಕೆ ಆ ಜೊತೆಗೆ ಸಂಯಮದಿ ಬಾಳುತ್ತಿರುವ ನಾನಿಂದು ನನ್ನವರ ಜೊತೆ ಬಾಳಬಾರದೇಕೆ ನಾನು ದೇವನ ಸಮಯದಿ ಬಾಳುತ್ತಿರುವೆ ನಾನಿಂದು ಮೃತ್ಯು ಲೋಕದಲಿ ಬಾಳಬಾರದೇಕೆ ನಾಮದೇವನ ಅಮೃತದಿ ಬಾಳುತ್ತಿರುವೆ ನಾನಿಂದು...
ಕೀಳು ಮಣ್ಣಿಂದೆ ನರಕುಲವ ನಿರವಿಸಿದವನೆ, ಸಗ್ಗದೊಳಮಪ್ಸರೆಯರನು ನಿಲಿಸಿದವನೆ, ನರನ ಮುಖವನು ಕಪ್ಪೆನಿಪ್ಪೆಲ್ಲ ಕಲುಷಕ್ಕ ಮವನೊಳ್ ಕ್ಷಮಾವರವ ನೀಡು-ಮೇಣ್ ಬೇಡು. *****...
“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...
ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...
ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...
ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...
ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...
ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...







