ಹಳ್ಳಕೊಳ್ಳಗಳಿಂದೆ-ಕಳ್ಳು ಹೆಂಡಗಳಿಂದೆ- ಎನ್ನ ಹಾದಿಯೊಳೆಡವಿಬೀಳಿಸುವ ಬಿದಿಯೆ, ನೀನೆನ್ನ ಮೇಲೆ ದುರಿತದ ಹೊರೆಯ ಹೊರಿಸಿಂತು ಕರುಮ ಚಕ್ರದೊಳೆನ್ನ ಸಿಲುಕಿಪುದು ತರವೆ? *****...
ಭಗವಿದ್ದಿತು ಭಗವಂತನಿದ್ದನು ಫ್ರಾಯ್ಡನು ಬರುವ ವರೆಗೆ ಕಾಮವಿದ್ದಿತು ಪ್ರೇಮವಿದ್ದಿತು ರೋಮಾಂಚನವು ಇದ್ದಿತು. ಹೆಣ್ಣುಗಂಡುಗಳಿದ್ದರು ಸ್ತ್ರೀಲಿಂಗ ಪುಲ್ಲಿಂಗಗಳಿದ್ದುವು ಅಂಗನೆಯರಿದ್ದರು ಅನಂಗನು ಇದ್ದನು ಅವನ ಕೈಯಲಿ ಕಬ್ಬಿನ ಬಿಲ್ಲು ಇದ್ದಿತು ಲಿ...
ಮಾಮರ ತಳಿತಿಹುದೇತಕ್ಕೆ?- ಕೋಗಿಲೆ ಸರಗೈಯಲಿ ಎಂದು. ಹೂಗಿಡ ಮಲಗಿಹುದೇತಕ್ಕೆ?- ತುಂಬಿಯು ಬಂಬಲಿಸಲಿ ಎಂದು ಪಾರ್ಕೊಳು ಹಚ್ಚನೆ ಹಸುರೇತಕ್ಕೆ?- ಗರಿಕೆಯ ರಸವನ್ನು ಹೀರುತ್ತ ಭಾವಾವೇಶವ ಹೊಂದಲಿ ಎಂದೇ ಕವಿಜನ ನಿಟ್ಟಿಸಿ ಬಾನತ್ತ! *****...
ಬೂಮೀನ್ ತಬ್ಬಿದ್ ಮೋಡ್ ಇದ್ದಂಗೆ ಬೆಳ್ಳಿ ಬಳಿದಿದ್ ರೋಡ್ ಇದ್ದಂಗೆ ಸಾಫಾಗ್ ಅಳ್ಳ ತಿಟ್ಟಿಲ್ದಂಗೆ ಮಡಿಕೇರೀಲಿ ಮಂಜು! ಮಡಗಿದ್ ಅಲ್ಲೇ ಮಡಗಿದ್ದಂಗೆ ಲಂಗರ್ ಬಿದ್ದಿದ್ ಅಡಗಿದ್ದಂಗೆ ಸೀತಕ್ ಸಕ್ತಿ ಉಡಗೋದಂಗೆ ಅಳ್ಳಾಡಾಲ್ದು ಮಂಜು! ೧ ತಾಯಿ ಮೊಗೀನ್ ...
ಭವ್ಯ ಭಾರತದ ನಿಜವಾದ ಸಂತ ಭಾರತದ ಕ್ಷಿಪಣಿ ಪಿತಾಮಹ ಭಾರತದ ಮಿಸೈಲ್ ಮ್ಯಾನ್… ವೀರ ಸನ್ಯಾಸಿ ಮಹಾ ಸಾಧಕ ನಡೆದಾಡುವ ಬುದ್ಧದೇವನೆಂದೇ ಖ್ಯಾತರಾಗಿದ್ದ ಮಾಜಿ ರಾಷ್ಟ್ರಪತಿ ಡಾ|| ಎ.ಪಿ.ಜೆ. ಅಬ್ದುಲ್ ಕಲಾಂ ಅವರು ದಿನಾಂಕ ೨೭-೦೭-೨೦೧೫ ರಂದು ಸೋ...
ಕಾಣದ ಚೇತನ ತುಂಬಿದೆಯೊ ಕನ್ನಡ ಮಣ್ಣಲ್ಲಿ ಮೀರಿದ ಸತ್ವವು ಅಡಗಿದೆಯೊ ಕನ್ನಡ ನುಡಿಯಲ್ಲಿ ಕಬ್ಬಿಗರುದಿಸಿ ಹಾಡಿದರೊ ಕೊಳಲಿನ ಕಂಠದಲಿ ಗಂಡುಗಲಿಗಳು ಮೆರೆದಾರೊ ಕತ್ತಿಯ ಹಿಡಿಯುತಲಿ ಕನ್ನಡ ಕೀರ್ತಿ ಹರಡಿದರೊ ಎಂಟೂ ದಿಕ್ಕಿನಲಿ ಕನ್ನಡ ಬಾವುಟ ಹಿಡಿದಾರ...
ಲೀಲಾವತಿಯು ಒಬ್ಬ ಬಡ ಬ್ರಾಮ್ಹಣನ ಮಗಳು. ಅವಳ ತಂದೆಯು ಒಂದು ಅಂಗಡಿಯಲ್ಲಿ ಕಾರಕೂನನನಾಗಿದ್ದನು. ಆತನಿಗೆ ಪಿತ್ರಾರ್ಜಿತ ಆಸ್ತಿಯೆಂದರೆ ಒಂದೇ ಒಂದು ಸಣ್ಣ ಬಾಗಾಯತ್ತು. ಹಾಗೂ ಹೀಗೂ ಮನೆಯ ವೆಚ್ಚ ಸಾಗುತ್ತಿದ್ದಿತು. ಬೇರೆಯವರಂತೆ ಚಹಾಫಲಾಹಾರದ ರೂಢಿ...
ಕನ್ನಡ ತಾಯ್ ಹೊನ್ನ ತೇರ ಎಳೆಯ ಬನ್ನಿ ಕನ್ನಡದಾ ಭಾವದೆಳೆಯ ಸಸಿಯ ನೆಡ ಬನ್ನಿ || ವನಸ್ತೋಮಗಣಮತ ಮಾನವತೆಯ ತೆನೆಯ ಬೆಳೆಸಿ ಹಸಿದ ಜೀವಂತ ದಾಳದ ಹಸಿರಾಗ ಬನ್ನಿ|| ವ್ಯೋಮ ಕೂಟವನು ನಿಲ್ಲಿಸಿ ಹಾಲ್ಗಡಲ ಮಥಿಸಿ ಐಕ್ಯ ಭಾವದೆಳೆಯ ಜೀವ ಕೋಟಿ ಮೂರ್ತಉದಿಸ ...
ಮೂಲ: ವಿಲಿಯಂ ಬಟ್ಲರ್ ಏಟ್ಸ್ ‘ಹೆಣ್ಣುಗಳ ವ್ಯಾಮೋಹ ಇದೆಯೆಂತಲೇ ನನಗೆ ಮಲೆಗಳಲ್ಲೂ ಇಂಥ ಮೋಹ’ ದೈವ ಕಳಿಸಿದ ಜಾಗದಲ್ಲಿ ಅಲೆಯುವ ಒರಟು ಮುದುಕ ನುಡಿದನು ಹೀಗೆ ಮನವ. “ಸಾಯಲಾರೆನೆ ನಾನು ಮನೆಯ ಚಾಪೆಯ ಮೇಲೆ ಮುಚ್ಚು ಕಣ್ಣನು ನಿನ್ನ ಕೈಯಿಂದಲೇ,...
“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...
ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...
ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...
ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...
ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...
ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...







