Home / Poem

Browsing Tag: Poem

ಎಂದಿಗಾದೀತು ಈ ದೇಶ ಎಲ್ಲರಂತೆ ತಾನೂ? ಎಂದಿಗಾದೀತು ಇರದಂತೆ ತರತಮ ಏನೇನೂ? ಜನಮನಗಳ ನಡುವೆ-ಗೋಡೆ ಎಂದಿಗೆ ಉರುಳುವುವು? ಬಡವರ ಇರುಳುಗಳು-ಎಂದಿಗೆ ಪೂರಾ ಕರಗುವುವು? ಸೆರೆಯೊಳಿರುವ ಲಕ್ಷ್ಮಿ-ದೀನರ ಕಡೆ ಹೊರಳುವಳೆಂದು? ಗಾಳಿ ಬಿಸಿಲಿನಂತೆ – ...

ಹಕ್ಕಿ ಹಕ್ಕಿ ಇದು ಲೋಹದ ಹಕ್ಕಿ ಎನದರ ಚೆಂದ ಏನದರ ಅಂದ ಮೈಯೆಲ್ಲ ನುಣ್ಣನುಣ್ಣನೆ ಹೊಳಪು ಸೊಕ್ಕಿದ ರೆಕ್ಕೆಯ ಭುಜಬಲ ಯಾರು ಸಮಾನರೆನಗೆನ್ನುವ ಅಹಂ! ನಾನೂರು ಜನರ ಹೊರುವ ಭರವಸೆಯ ಮೂರೇ ಕಾಲಿನ ಸಾಮರ್ಥ್ಯದ ಹಕ್ಕಿ ಎದೆಗೂಡೊಳಗೆ ಕಾಲಿಟ್ಟುಕೊಂಡೇ ಸಮುದ...

ಯಾವ ಪ್ರತಿಮೆಗೆ ಯಾವುದುಪಮೆಯೋ ರೂಪಕಕೆ ಯಾವುದೋ ಆಕರ ಭಾವಯಾನದ ಭೌಮ ಕವಿಯೊಳು ಕವಿಸಮಯ ದೀಪಗಳಂಕುರ | ಧೃವಗಳುತ್ತರ ದಕ್ಷಿಣಗಳು ಸಮದ ಸಮತೆಗೆ ತೋರಣ ದಿಶಾ ದಿಸೆಯ ದೆಸೆಗಳೆಲ್ಲವೂ ಕಾವ್ಯ ಬಲ್ಮೆ ಮೇಲ್ಮೆಗೆ ಕಾರಣ | ಭಾಷೆ-ಭಾಷೆಯ ಭಾಷ್ಯ ಭಾಷಿಕ ಶಬ್ದ ...

ಎಲ್ಲೋ ಬೆಳೆದ ಗಿಡಮರಗಳ ಒಣ ತರಗಲೆಗಳ ಸವರಿ ಗಾಳಿ, ತೇಲಿ ಬಿಟ್ಟ ಕಣಜ ಬದುವಿನ ಕಾಳು, ಹೋಗಿದ್ದಾರೆ ಮೋಡಗಳ ಕರೆತರಲು ಕೈಯೊಂದು ಬೇಕಿದೆ ಹನಿಗಳ ಸಿಂಪಡಿಸಲು ಎಟುಕು ಮೊಳಕೆಗೆ ಕಾದು ಕುಳಿತ ಮರ್ಮರ. ಯಾರಿಗೆ ಗೊತ್ತು ಕಾವು ಕೊಡುವ ಖಾತ್ರಿ ಬಹಳ ದೂರದಲ್...

ಅವಳಿಗೆ ನಾನು ರೋಮಿಯೋ ಆಗಿಯೋ ಮಜ್ನೂ ಆಗಿಯೋ ನನ್ನ ಅಸ್ತಿತ್ವವನ್ನೆಲ್ಲಾ ಕಳಚಿ ಅವಳನ್ನು ಮನಸಾರೆ ತಬ್ಬಿ ಚುಂಬಿಸಿ ಚಳಿಯೊಳಗೊಂದಾಗಿ ಬೆಚ್ಚಗಾಗುವ ಬಯಕೆ. *****...

ಹದಿನಾರಕೆ ಈಗತಾನೆ ಐನೀರು ಮುಳುಗಿ ಬಂದವಳು ಗಾಳಿಗೆ ತಲೆಮುಡಿ ಹರಡಿ ಒಣಗಿಸುತಿದಾಳೆ ಶಕುಂತಳೆ ಇದು ವಿಶ್ವಾಮಿತ್ರ ಸೃಷ್ಟಿ ಅಪರಿಮಿತ ಯುಗದ ಬ್ರಹ್ಮಚರ್ಯದ ಫಲ. ಈ ಪ್ರಮೀಳೆ ಯಾರಾರ ಹೃದಯಕ್ಕೆ ಹಚ್ಚುವಳೊ ಬೆಂಕಿ! ಆರಿಸುವ ಲಾಲಿಸುವ ತೋಳ ತೆರೆಮಾಲೆ ಕು...

ನನ್ನ ಕಣ್ಣ ದರ್ಪಣದೊಳಗೆ ಕಾಣುತಿರುವ ಇವನಾರೇ? ಇವ ಅವನಲ್ಲ ಕಣೆ ಮತ್ಯಾರ ಬಿಂಬವೇ ಇದು ಬೊಗಸೆ ತುಂಬಾ ಮೊಗೆ ಮೊಗೆದು ಒಲವನುಣಿಸಿ ಬಾಳ ದಿನಗಳ ಹಿಗ್ಗಿಸಿದ ಹರ್ಷದ ವರ್ಷ ಧಾರೆ ಹರಿಸಿದ ಅವ ಇವನಲ್ಲ ಕಣೆ ಬಿಕ್ಕು ಕಾಣದ ದಿನಗಳಲಿ ಬಾನನೇರಿ ಚಂದ್ರನ ಹಿಡ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...

೨-೨-೧೯೩೦ “ಹೆಣ್ಣಿನಿಂದ ಮಾನವನಿಗೆ ಎಂದೂ ತೊಂದರೆಯು. ಅವಳು ಚೆಲುವೆಯಾದರೆ, ಅವಳನ್ನು ಪಡೆಯಬೇಕೆಂಬಾಸೆಯನ್ನು ಇತರರಲ್ಲಿ ಉಂಟು ಮಾಡುವಳು; ಅವಳ ಗಂಡನು ಪ್ರೇಮ ಸಂಶಯಕ್ಕೆ ಸಿಲುಕುತ್ತಾನೆ. ಅವಳು ಕುರೂಪಿಯಾಗುವಳೆ, ಅವಳ ಗಂಡನು ಇತರರನ್ನು ನೋಡಿ ಅಸೂಯೆ ಪಟ್ಟು, ಆ ಅಸೂಯೆಯಿಂದ ತೊಂ...

ಗಂಗಮ್ಮನು ಅವಳೊಂದು ಮುತ್ತಿನಂಥಾ ಹೆಣ್ಣು! ಅವಳ ಗೋಳು, ಸಾಯುವಾಗ ಹೊಂದಿದ ಅವಳ ಸಂಕಟದ ಪರಿ, ಎಲ್ಲಾ ನೆನಿಸಿಕೊಂಡರೆ ಆ ಚಿತ್ರವು ಕಣ್ಣೆದಿರಿಗೆ ಈಗಲೂ ಕಟ್ಟಿ ಬಿಡುವುದು. ನಾನೆಷ್ಟೋ ಸಾರೆ ಅವಳು ಇಲ್ಲದಾಗ ಸಿದ್ಧರಾಮನ ದೆಶೆಯಿಂದ ಅವರ ಮನೆಗೆ ಹೋಗುತ್ತಿದ್ದೆ. ಆಗ ನನ್ನನ್ನವಳು ಕರೆದು ಕೂ...