Home / Kannada

Browsing Tag: Kannada

ರೋಗಿ: “ಡಾಕ್ಟ್ರೆ ನೀವು ಆಪರೇಷನ್ ಮಾಡಿದಾಗಿನಿಂದ ನನ್ನ ಹೊಟ್ಟೆ ಒಳಗೆ ಸಂಗೀತ ಕೇಳಿ ಬರ್‍ತಾ ಇದೆ” ಡಾಕ್ಟ್ರು: “ಅಬ್ಬಾ.. ಅಂತೂ ನನ್ನ ಮೊಬೈಲು ಎಲ್ಲಿದೆಯೆಂದು ಈಗ ಗೊತ್ತಾಯ್ತು” *****...

ಅಮ್ಮಾ ತಾಯಿ ಜಗದಂಬೆ ದೇವಿ ಮಕ್ಕಳನು ಕಾಯಿ ತಾಯಿ ನಮ್ಮ ಬಿಟ್ಟು ನೀ ಹೋಗಬೇಡ ನಾವಿನ್ನು ಎಳೆಯ ಕಾಯಿ || ೧ || ನಿನ್ನ ನಾಮ ನೂರಾರು ಕೋಟಿ ಕರೆಕರೆದು ಸಾಲದಮ್ಮ ನಿನ್ನ ರೂಪ ಕೋಟ್ಯಾನುಕೋಟಿ ಎಣಿಸಲಿಕೆ ಬಾರದಮ್ಮ || ೨ || ಗರ್ಭದಿಂದ ಹೊರಬಂದು ಕೂಸು ತ...

ಹೆಗಲಿಲ್ಲದೆ ಹೊರತ್ತಿದೆ ಆಕಾಶ ಗ್ರಹ ನಕ್ಷತ್ರಗಳನ್ನು ಕೊಡಗಳಿಲ್ಲದೆ ಹೊತ್ತು ತರುತ್ತಿದೆ ಮುಗಿಲು ನೀರನ್ನು ಕಣ್ಣಿಗೆ ಕಾಣದೆ ಪಾಶದ ಕುಣಿಕೆ ಕದ್ದು ಹೋಗುತ್ತಿದೆ ತುಡಿವ ಪ್ರಾಣಗಳನ್ನು *****...

೮೦ರ ದಶಕದಲ್ಲಿ “ಮನೆಗೆ ಮೂರು ಮಕ್ಕಳು ಸಾಕು” ೯೦ರ ದಶಕದಲ್ಲಿ “ಆರತಿಗೊಂದು ಕೀರ್ತಿಗೊಂದು” ೨೦೦೦ ದಲ್ಲಿ “ಮನೆಗೊಂದು ಮಗು, ಮನೆ ತುಂಬಾ ನಗು” ಮುಂದೆ “ದಾರಿಗೊಂದು ದೀಪ.. ಬೀದಿಗೊಂದು ಪಾಪ&#8221...

“ಕ್ರೈಸ್ತರು ಮಹಮದೀಯರನ್ನು ದ್ವೇಷಿಸುವಷ್ಟು ಮತ್ತಾರನ್ನು ದ್ವೇಷಿಸುವುದಿಲ್ಲ” ಎನ್ನುವ ವಿವೇಕಾನಂದರ ಈ ಮಾತು ನನ್ನನ್ನು ಗಾಢವಾಗಿ ಕಲಕಿತು. ಏಕೆ ಹೀಗೆ ಎಂದು ಚಿಂತಿಸತೊಡಗಿದೆ. ನಾನು ಕ್ರೈಸ್ತ ಪಾದ್ರಿಗಳೊಂದಿಗೆ ಇರುವ ಸಂದರ್ಭಗಳಲ್ಲ...

ಬಾಳಲಿ ಕೆಸರೇ ತುಂಬಿಹುದೂ ಕಮಲ ಹುಟ್ಟಬೇಕು ಅಂಧಕಾರದಲಿ ಅಜ್ಞತೆ ತುಂಬಿದೆ ಜ್ಞಾನ ತಾರೆ ಬೇಕು || ೧ || ಜೀವರಾಶಿಗಳ ದೂರ ಪಯಣದಲಿ ಮನುಜ ಕೊನೆಗೆ ಬಂದ ಕೋಟಿ ಜನುಮಗಳ ಸಮುದ್ರ ಮಥನದಿ ಅಮ್ಮತವನ್ನೆ ತಂದ || ೨ || ವಿಷಯಸಾಗರದಿ ವಿಷದ ಭೋಗದಲಿ ಜೀವ ಕೊಡ...

1...2021222324...632

ಲಲಿತೆ ಬಾಲವಿದವೆ. ಮದುವೆಯಾದ ಮೂರು ತಿಂಗಳಿಗೆ ಗಂಡ ಸಿಡುಬಿನಲ್ಲಿ ಸತ್ತ. ಲಲಿತೆ ಕುಂಕುಮವಳಿಸಿದಳು. ಒಂದೆರಡು ತಿಂಗಳ ನಂತರ ಕಣ್ಣೀರನ್ನೊರೆಸಿ ಮುಖ ತೊಳೆದುಕೊಂಡು ತನ್ನ ವಿದ್ಯಾಭ್ಯಾಸವನ್ನು ಮುಂದುವರಿಸಿದಳು. ಅವಳು ಆಗ ತಾನೇ ಇಂಟಿರ್‌ ಮೀಡಿಯಟ್‌ ಪಾಸುಮಾಡಿದ್ದಳು. ಎಂ. ಬಿ. ಬಿ. ಎಸ್...

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...