
“ಮರ! ಭೂಮಿಯಿಂದ ನೀನೇನ ಕಲಿತೆ?” ಎಂದು ಓರ್ವ ದಾರಿಹೋಕ ಕೇಳಿದ. ಭೂಮಿ ನನ್ನ ಗಟ್ಟಿಯಾಗಿ ನಿಲ್ಲಿಸಿ ಬೆಳಸಿತು. ಎತ್ತರಕ್ಕೆ ಬೆಳೆದು ಆಕಾಶದೊಡನೆ ಮಾತನಾಡುವುದನ್ನು ಕಲಿತೆ. ಆಕಾಶ ನನಗೆ ಮಳೆಹನಿ ಮುತ್ತುಗಳನ್ನು ಇತ್ತು ನನ್ನ ಹರ್ಷವನ್...
ಆ ಚಾಲಕ ವೇಗವಾಗಿ ವಾಹನವನ್ನು ಓಡಿಸಿ ಆಯ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ. ಅವನ ಅಜಾಗ್ರತೆ ಅವನಿಗೆ ಅರಿವಾಗಲೇ ಇಲ್ಲ. ಅವನಿಗೆ ಮರದ ಮೇಲೆ ಅತೀವ ಕೋಪ ಬಂತು. ಮರವನ್ನು ಕಡೆದು ಹಾಕಿದ. ಮಗುವಿನಂತೆ “ನಾನೇನು ಮಾಡಿದೆ? ನಿಂತ ಕಡೆ ನಿಂತಿದ್ದೆ. ...
ಎಷ್ಟೋ ಮರ ಗಿಡಗಳನ್ನು ಕಡಿದು ಅದನ್ನು ಪೇಪರ್, ಪತ್ರಿಕೆಗಳಾಗಿ ಮಾಡಿದ್ದರು. ವೃತ್ತಪತ್ರಿಕೆ, ಪೇಪರ್ಗಳಲ್ಲಿ ತುಂಬಿದ್ದ ಸಾವು, ನೋವು, ವಂಚನೆ, ಕೌರ್ಯ, ಸ್ವಾರ್ಥ, ಅಶಾಂತಿ, ತುಂಬಿದ ಸುದ್ದಿಗಳು ಗಾಳಿಯಲ್ಲಿ ತುಂಬಿ ಪ್ರತಿಧ್ವನಿಸುತ್ತಿದ್ದವು. ಬೇ...
ನನ್ನ ನಗೆಯ ಹಿಂದೆ ನಿಂತಿದೆ ಜಗವು ನನ್ನ ಅಳುವಿನ ಹಿಂದೆ ನಿಂತಿರುವೆ ನಾನೊಂದೆ. *****...
ಮುಂಜಾನೆ ಸಮಯ. ಆ ಪುಟ್ಟ ಹುಡುಗ ದೊಡ್ಡ ಗಿಡವನ್ನು ಹತ್ತಿ ಮರದ ಶಾಕೆ ಶಾಕೆಯಲ್ಲಿ ಏನೋ ಹುಡುಕುತಿದ್ದ. ಆಡುವ ವಯಸ್ಸಿನ ಈ ಹುಡುಗ ಬೆಳ್ಳಂಬೆಳಿಗ್ಗೆ ಸಿಲಿಕಿಹಾಕಿಕೊಂಡ ಗಾಳಿಪಟ ಹುಡುಕುತ್ತಿರಬಹುದೆಂದು “ಯಾಕೆ, ಮಗು, ಮರ ಹತ್ತಿದ್ದೀಯಾ?̶...













