ಬರೆದವರು: Thomas Hardy / Tess of the d’Urbervilles ದಾರಿಯಲ್ಲಿ ಕುಲಿಮೆ ಸಿಕ್ಕಿತು. ಸುಬ್ಬಾಚಾರಿ ಬಂದು ಅಡ್ಡ ಬಿದ್ದು ಒಂದು ಹಾರಾ ತುರಾಯಿ ಒಪ್ಪಿಸಿದನು. ದಿವಾನರ ಸವಾರಿಯು ಅಲ್ಲಿ ನಿಂತಿತು. “ಏನು ಆಚಾರ್ರೇ, “ಏನಕ...
ದಿನೆ ದಿನೆ ನಿನ್ನ ಕಾಣಲೆಂಬ ನನ್ನ ಮನವು ತವಕಿಸುತ್ತಿದೆ ನಿನ್ನ ಪಡೆಯದೆ ಇನ್ನೇನು ಅರ್ಥ ಬದುಕು ಭವಸಾಗರವಾಗಿದೆ ನಿ ಅನಂತ ಕೋಟಿ ಬ್ರಹ್ಮಾಂಡ ನಾಯಕ ನಾನೋ ಎಲ್ಲೊ ಇರುವ ದೀನ ಜೀವಿ ನೀನು ನನ್ನ ದನಿ ಆಲಿಸದೆ ಇರಲಾರೆ ನಿನ್ನಲುಂಟು ನನ್ನ ಮೇಲೆತ್ತುವ ...
ತೆವಳಿ ಬದುಕುತ ಸಾಯುತಿರುವೆಮ್ಮ ಕವಿದಿರುವ ಗಗನವೆಂಬೀ ಬೋರಲಿರುವ ಬೋಗುಣಿಗೆ ಕೈಯೆತ್ತಿ ವರಕೆಂದು ಮೊರೆಯಿಟ್ಟು ಫಲವೇನು? ನಿನ್ನ ನನ್ನ ವೊಲೆ ಅದು ಕೈಸಾಗದಿಹುದು. *****...
ಕಿರುನಗೆ ಹೂನಗೆ ಮುಗುಳುನಗೆ ಕನ್ನೆಯರ ಕೆನ್ನೆಗುಳಿ ನಗೆ ಪುಟ್ಟ ಮಕ್ಕಳ ಕಚಗುಳಿಯ ನಗೆ ಸ್ವಾಗತ ನಿಮಗೆ ನೀವೆಲ್ಲಿ ಹೋದಿರಿ ಇಷ್ಟರ ವರೆಗೆ ಕಡೆಗಣ್ಣನಗೆ ತುಟಿಯಂಚಿನ ನಗೆ ಮುಗ್ಧನಗೆ ಹೊಟ್ಟೆತುಂಬುವ ಶುದ್ಧನಗೆ ನೀವೆಲ್ಲಿ ಹೋದಿರಿ ಇಷ್ಟರ ವರೆಗೆ ದುಃಖ...
ಒಂದೂರಿನಲ್ಲಿ ಒಬ್ಬರಸಿದ್ದ ಅವನುಡುಪೆಂದರೆ ಬಹು ಪ್ರಸಿದ್ದ. ಒಮ್ಮೆಗೆ ಓಲಗದೊಳು ಕುಳಿತಿರಲು ಬಂದೆರೆಡೆಗೆ ಇಬ್ಬರು ದರ್ಜಿಗಳು, “ಕಂಡೂ ಕಾಣದ ತೆರ ನವಿರಾಗಿಹ ಗಾಳಿಗು ಆಕಾಶಕು ತೆಳುವಾಗಿಹ ಸೋಜಿಗದುಡುಪನು ಹೊಲಿಯುವೆ”ವೆಂದು ಆಣೆಯನಿಟ್ಟರು ಎಲ...
ಇಂದಿನ ಸತ್ಯವನು ಮುಂದಿನ ತಲೆಮಾರಿಗೆ ಸಾಗಿಸುವ ವಾಹಕ ಸತ್ಯದ ಪಕ್ಷಪಾತಿ ಗಟ್ಟಿ ಬೆಟ್ಟದಂತೆ ನಿಲ್ಲುವುದು ಎಂದಿಗೂ ನನ್ನ ಲೇಖನಿ ಧರ್ಮಕ್ಕೆ ಬದ್ದವಾಗಿ ಅಧರ್ಮಕ್ಕೆ ಶತ್ರುವಾಗಿ ಸಾತ್ವಿಕತೆಯ ಪರವಾಗಿ ಎದ್ದು ನಿಲ್ಲುವದು ಎಂದಿಗೂ ನನ್ನ ಲೇಖನಿ! ಸಾತ...
“ಉಪ್ಪಿಗಿಂತ ರುಚಿಯಿಲ್ಲ. ತಾಯಿಗಿಂತ ಬಂಧುವಿಲ್ಲ” ಎಂಬ ಗಾದೆ ಮಾತೇ ಇದೆ. ಉಪ್ಪಿನ ಋಣ ತೀರದು. ಯಾರ ಬಳಿ ಉಪ್ಪು ಸಾಲವಾಗಿ ಪಡೆಯಬಾರದು. ರಾತ್ರಿ ಸಮಯ ಉಪ್ಪು ಮನೆಗೆ ತರಬಾರದು. ಉಪ್ಪು, ಅಡಿಗೆ ಎಣ್ಣೆ, ಬೆಲ್ಲ ಒಂದೇ ಸಾರಿ ತರಬಾರದು ಶ...
ಒಲ್ಲೆವಿದನಿನ್ನು ಹರಳಡಸಿದೀ ಹಿಡಿತುತ್ತೆ? ಕೊರಳು ಕರುಳಂ ಬಗಿನ ಬುತ್ತಿ ತಾನಲ್ಲ? ಕೊಡಿಗೆ ಎನಲೊಂದೆ-‘ಆಂಗ್ಲರೆ, ನಡಿರಿ ಈವತ್ತೆ! ನೀವಿಲ್ಲಿಹನ್ನೆಗಂ ಬಿಡುಗಡೆಮಗಿಲ್ಲ!’ ಒಂದು ಕೆಯ್ಯಂದೀ ಉದಾರ (!) ಕೊಡಿಗೆಯ ಕೊಟ್ಟು ತಾವಿನ್ನು ತೆರಳಲಿಹೆನೆಂದು ...
ದಿಕ್ ದಿಕ್ಕಿಗೂ ಹಬ್ಬಲಿ ಕನ್ನಡದ ಕೀರುತಿ ಕನ್ನಡ ಭುವನೇಶ್ವರಿಗೆ ಬೆಳಗಲೆಂದು ಆರತಿ ಸಹ್ಯಾದ್ರಿಯ ಕೋಗಿಲೆಯು ಮೈದುಂಬಿ ಹಾಡಿರೆ ಬೇಲೂರಿನ ಬಾಲೆಯರು ಮೈಮರೆತು ಕುಣಿದಿರೆ ಬೆಳ್ಗೊಳದ ಗೊಮ್ಮಟನು ವಿಸ್ಮಯದಿ ನಿಂತಿರೆ ಕನ್ನಡಿಗನ ಕೊರಳಲ್ಲಿ ಈ ಹಾಡು ಉಲಿ...
“ಅಯ್ಯೋ! ಅಮ್ಮ!… ನೋವು… ನೋವು… ಸಂಕಟ…. ಅಮ್ಮ!-” ಒಂದೇ ಸಮನಾಗಿ ನರಳಾಟ. ಹೊಟ್ಟೆಯನ್ನು ಕಡೆಗೋಲಿನಿಂದ ಕಡದಂತಾಗುತ್ತಿತ್ತು. ಈ ಕಲಕಾಟದಿಂದ ನರ ನರವೂ ಕಿತ್ತು ಹೋದಂತಾಗಿ ಮೈಕೈಯೆಲ್ಲಾ ನೋವಿನಿಂದ ತುಂಬಿ...
“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...
ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...
ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...
ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...
ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...
ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...








