ನಟ ತೆರೆಯ ಮರೆಯಾದ ಆಟ ತೀರಿಸಿಕೊಂಡು, ಭಟ ಸಮರದಿಂದ ತೆರಳಿದ ಅರಸನರಮನೆಗೆ; ಪಟು ಪಾಡುಗಾರ ತುಟಿ ಮುಚ್ಚಿದನು ನಾಡು- ನುಡಿಗಳ ಹಾಡುಗಳನು ಹಾಡಿ. ಅಟಮಟದ ಮಾತಲ್ಲ; ನಾಡೆ ನಾರಾಯಣನು, ದಿಟವಾಗಿ ‘ನುಡಿಯೆ ಸಿರಿ’ ಎಂದು ಕೀರ್ತನೆಗೈದು ಹಟದಿ ಕೀರ್ತನಗಾರ ಬೆವರನೊರಿಸಲು ಹಿಂದೆ ಸರಿದ ವಿಶ್ರಾಂತಿಗಾಗಿ. ...

ಭಾವಗೀತೆಯ ಮೆರಗು ಹಸಿರ ನೇಸರದಾ ಸೆರಗು ಮನ ಮನ್ವಂತರವೆ ನೀನು ನೀನು ನೀನಾಗಿರಲೇನು ಚೆನ್ನ ತೆರೆಯೆ ಬಾಗಿಲ ಪೊರೆಯೆ ತಾಯೆ ಕನ್ನಡಾಂಬೆಯೆ ನಿನಗೆ ನನ್ನ ನಮನ|| ಸುಮಬಾಲೆ ಬಾಳೆ ಹೊಂಬಾಳೆ ಕಾಯೆ ನಮಗೆ ಚೇತನವೇ ಬಾಳಿಂದು ಮುಡಿಪು ದೇವಿಯೆ ಕರುನಾಡು ತಾಯೆ...

ಮೂಲ: ವಿಲಿಯಂ ಬಟ್ಲರ್ ಏಟ್ಸ್ ಹಾಸಿಗೆಯ ಸುಖ ಹೀರಿ ಹುಳುಹಾಗೆ ಸೊರಗಿದೆ, ಅವನ ಸೊಕ್ಕಿದ ಸರಳು, ಅದರ ದಪ್ಪನೆ ಕುಡಿ ಹುಳು ಹಾಗೆ ತೆವಳಿದೆ, ಆವೇಶ ತೀರಿ ಹುಳು ಹಾಗೆ ಕುರುಡಿದೆ. *****...

ಮಾರನೆಯ ದಿನ ಔಟ್‌ಪೇಶೆಂಟ್ ವಿಭಾಗದಲ್ಲಿ ರೋಗಿಗಳಿಂದ ನನಗೆ ಫೋನ್ ಬಂದಿತ್ತು. ನನಗೆ ‘ಆಕೆ’ಯದೇ ಫೋನ್ ಇರಬೇಕು ಎನ್ನಿಸಿತ್ತು. ರೆಸೆಪ್ಷನ್ ಕೌಂಟರ್‌ಗೆ ಬಂದು ಫೋನನ್ನು ಕೈಗೆತ್ತಿಕೊಂಡಿದ್ದೆ. “ಹಲೋ…” “ನಾನು ಮೇ...

ಮನೆಮನೆಗೆ ಮಲ್ಲಿಗೆಯ ಬಳ್ಳಿ ಕೋನರಿಹವಿಲ್ಲಿ ಮಧುಮಾಸವಿಲ್ಲಿರುವ ವಧುವೆನಲು ಚಿರನವ- ಸ್ಫಾಲನದಿ ಎಸೆಯುತಿದೆ ಕೆಂದಳಿರು, ಸುಚಿರನಯ- ನೋನ್ಮೀಲನದ ಮುದದಿ ಕಮ್ಮಲರ ಜೊಂಪಿಲ್ಲಿ ದೂರ ಮುಗಿಲ ಕಮಾನು ನೆಲವ ಮುತ್ತಿಡುವಲ್ಲಿ ಮಾಂದಳಿರು ಕಟ್ಟಿಹುದು ತೋರಣವ....

ಹಡೆದಪ್ಪ ಪಡೆದಪ್ಪ ಪಟ್ಟದ ಮಠದಪ್ಪ ಅಪ್ಪನಽ ಮಠ ನೋಡಿದೆ ಮಠದ ಮ್ಯಾಲಿನ ಮಠವು ಘಟದ ಮ್ಯಾಲಿನ ಘಟವು ದಿಟಪುಟ ಮಠ ನೋಡಿದೆ ಹೊಟ್ಟಿ ತುಂಬಾ ಉಂಡ ಗಟ್ಟಿ ಅಮೃತ ಲಿಂಗ ಮಠಸಾಮಿ ನಾ ನೋಡಿದೆ ಲಂಡ ಭಂಡರ ಹಿಡಿದು ಬೆತ್ತ ಬೀಸಿದ ಅಪ್ಪ ಗುರುಸ್ವಾಮಿ ನಾ ನೋಡಿದೆ...

ಅದು ರವಿವಾರ. ಹಾಗಾಗಿ ಸಂತೆ ದಿನ. ಸಂತೆಯಲ್ಲಿ ತರಕಾರಿ ಕೊಳ್ಳುವ ಸಲುವಾಗಿ ಹೊರಟಾಗ ತರಕಾರಿ ಮಂಡಿಯ ಹೊರ ಪ್ರವೇಶದ್ವಾರದಲ್ಲೇ ಆ ಇಬ್ಬರು ದಂಪತಿಗಳು ಹುಣಸೇ ಹಣ್ಣು ಇಟ್ಟು ಮಾರುತ್ತಿದ್ದರು. ತಾಯಿಯ ತೊಡೆಯೇರಿದ ಕಂದನನ್ನು ಸಂಭಾಳಿಸುತ್ತಾ ಆ ಮಹಾತಾಯ...

ನೀ ನನ್ ಅಟ್ಟೀಗ್ ಬೆಳಕಂಗ್ ಇದ್ದೆ ನಂಜು! ಮಾಗೀಲ್ ಉಲ್ಮೇಲ್ ಮಲಗಿದ್ದಂಗೆ ಮಂಜು! ಮಾಗಿ ಕುಗ್ತು! ಬೇಸ್ಗೆ ನುಗ್ತು! ಇದ್ಕಿದ್ದಂಗೆ ಮಾಯವಾಗೋಯ್ತು ಮಂಜು! ನಂಗೂ ನಿಂಗೂ ಯಂಗ್ ಅಗಲೋಯ್ತು ನಂಜು! ೧ ಸೀರಂಗ್ಪಟ್ಣದ್ ತಾವ್ ಕಾವೇರಿ ಒಡದಿ ಯಳ್ಡೋಳಾಗಿ ಪಟ...

ಇರವಿಗೂ ಅರಿದೇನು? ಇರವೆ ಅರಿದರಿದು; ಮೇ- ಣಿದುವೆ ಅದ್ಭುತರಮ್ಯ ಶ್ರೀವಿಭೂತಿ! ಕಂಡುದನೆ ಕೊನೆಯೆಂದು ಕಣ್ಣು ಬಣ್ಣಿಸುತಿತ್ತು. ಅರಿವು ಒಡನುಡಿಯಿತ್ತು ‘ನೇತಿ ನೇತಿ’. ಒಂದು ಕಿಡಿಕಣದಲ್ಲು ಮಿಡಿದು ಮಿಳ್ಳಿಸುತಿರುವ ಇರವಿನಾಲದ ಬೀಜವದಕು ಕಿರಿದು. ಹ...

ಒಬ್ಬ ಗೃಹಸ್ಥ ಸಂಸಾರ ಸಾಗರದಲ್ಲಿ ಮುಳಗಿದ್ದ. ಅವನು ಅಪಾರ ಸಂಪತ್ತು ಗಳಿಸಿ ಇಟ್ಟಿದ್ದ. ಅವನಿಗೆ ಹೆಂಡತಿ, ಮಕ್ಕಳು, ಮನೆಮಠ, ಹಣದಿಂದ ಶಾಂತಿ ದೊರೆಯಲಿಲ್ಲ. ಅವನ ಮನೆಗೆ ಒಂದು ದಿನ ಒಬ್ಬ ಸಾಧು ಬಂದಾಗ, ಗೃಹಸ್ಥ ತನ್ನ ಸ್ಥಿತಿಯನ್ನು ಬಿನ್ನವಿಸಿ ಕೂಂ...

ಬೆಂಕಿ ಬಿಸಿಲುಪ್ಪು ಸಕ್ಕರೆಯೊಡಗೂಡಿ ಅಲಫಲಗಳಿ ನ್ನೊಂದು ರುಚಿಯೊಳುದಿಸಿ ದೀರ್‍ಘಾಯುವಪ್ಪಂತೆಮ್ಮ ಸ್ವಂತಿಕೆಯೊಡಗೂಡಿ ಗುರು ಹಿರಿಯರಾದರ್‍ಶ ಸೇರಿದರದನು ಖಂಡಿತದಿ ಮೌಲ್ಯವರ್‍ಧನೆ ಎನಬೇಕಲ್ಲದಿದೇನು ನಿಂದ್ಯ ಪರಿರಕ್ಷಕಗಳೊಡ್ಡೋಲಗಕೆ ಮೌಲ್ಯವರ್‍ಧನೆಯ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...