Home / ಕನ್ನಡ ಕಾದಂಬರಿ

Browsing Tag: ಕನ್ನಡ ಕಾದಂಬರಿ

‘ಎಲ್ಲಿ ಹಾಳಾಗಿ ಹೋಗಿದ್ಯೋ ಹಡಬೆನಾಯಿ?’ ಅಬ್ಬರಿಸಿದ ಲಾಯರ್ ವೆಂಕಟ ‘ಗರಡಿ ಮನೆಗೆ… ಬರ್ತಾ ರಾಜಯ್ಯ ಮೇಷ್ಟ್ರು ಸಿಕ್ಕಿದ್ದರು. ಸ್ವಲ್ಪ ಲೇಟಾಯಿತು’ ತಡಬಡಾಯಿಸಿದ ರಂಗ. “ನಿನ್ನನ್ನೇನು ದೊಡ್ಡ ಗಾಮ ಪೈಲ್ವಾನ್ ಅಂಡ್ಕೊಂಡಿದಿಯೇನಲೆ, ಪ...

ಗೂಳಿ ಗುಟುಕು ಹಾಕುವುದು ಬಳಿಯಲ್ಲಿದ್ದ ಸರ್ಕಾರಿ ಶಾಲೆಯ ಪಾಳುಬಿದ್ದ ಗೋಡೆಗೆ ಬಡಿದು ಪ್ರತಿಧ್ವನಿಸುತ್ತದೆ. ರಾಜಯ್ಯ ಈ ಶಾಲೆಗೆ ಹೆಡ್‌ಮಾಸ್ತರರಾಗಿ ಬಂದಮೇಲೆ ಶಾಲೆ ಒಂದಿಷ್ಟು ಒಪ್ಪವಾಗಿ ಸುಣ್ಣಬಣ್ಣ ಕಂಡಿದೆ. ಗೋಡೆಗಳ ಮೇಲೆ ಹಿರಿಯ ಕವಿ, ಸಾಹಿತಿಗ...

ರಂಗ ಹೀಗ ಅಂತ ಈವರೆಗೂ ಯಾರೂ ಸಷ್ಟ ನಿರ್ಧಾರಕ್ಕೆ ಬಂದಂತಿಲ್ಲ. ಡೀಸೆಂಟ್ ಅಂದುಕೂಂಡಾಗ ಮೋಸ್ಟ್‌ ಡಿಫರೆಂಟ್‌, ಮೇದು ಅಂದುಕೊಂಡರೆ ರಫ್ ಅಂಡ್ ಟಫ್, ಮುಂಗೋಪಿ ಪಟ್ಟ ಕಟ್ಟಿ ದೂರವಿಟ್ಟಾಗ ಅಂತಃಕರಣಿ, ಉಪಕಾರಿ ಅನ್ನುವಾಗಲೇ ಅಹಂಕಾರಿ, ಕೇಡು ಬಯಸದವನಂದ...

ಅಧ್ಯಾಯ ೨೪ ರಿತುವಿನ ಪ್ರೇಮಋತು ಆಶ್ರಮದಲ್ಲೀಗ ಅಲ್ಲೋಲಕಲ್ಲೋಲ, ಈ ವಯಸ್ಸಿನಲ್ಲಿ ಇವರಿಗೇನು ಬಂದಿತು? ಸಾಯುವ ವಯಸ್ಸಿನಲ್ಲಿ ಮದುವೆಯೇ ಎಂದು ‘ನಮ್ಮ ಮನೆ’ಯಲ್ಲಿ ಚರ್ಚೆಯೇ ಚರ್ಚೆ. ರಿತುವಿಗೂ ಇದು ಅನಿರೀಕ್ಷಿತವೇ. ಆದರೆ ಇದು ಅಸಹಜವೆಂದು ಅನ್ನಿಸದೆ...

ಅಧ್ಯಾಯ ೨೩  ವೃದ್ದರಿಬ್ಬರ ಮದುವೆ ಸೂರಜ್ ಈಗ ತನ್ನ ಮನದ ಭಾವನೆಗಳನ್ನು ಹೇಗೆ ರಿತುವಿಗೆ ತಿಳಿಸುವುದು? ಅನಂತರ ಅವಳು ಹೇಗೆ ಪ್ರತಿಕ್ರಿಯಿಸಿಯಾಳು ಎಂಬ ಚಿಂತೆ ಶುರುವಾಗಿತ್ತು. ತನ್ನನ್ನು ಅಪಾರ್ಥ ಮಾಡಿಕೊಂಡುಬಿಟ್ಟರೆ? ಈಗ ಒಳ್ಳೆಯ ಸ್ನೇಹಿತರಂತೆ ಇ...

ಅಧ್ಯಾಯ ೨೨  ಹೃದಯದ ಹಕ್ಕಿ ದನಿ ಎತ್ತಿ ಹಾಡಿತು! ಬೆಳಗ್ಗೆ ಟೀವಿ ನೋಡುತ್ತ ಎಲ್ಲರೊಂದಿಗೆ ತಿಂಡಿ ತಿನ್ನುತ್ತಿದ್ದ ಗಂಗಮ್ಮ ಇದ್ದಕ್ಕಿದ್ದಂತೆ ಎದೆ ಎದೆ ಬಡಿದುಕೊಂಡು ಅಳಲಾರಂಭಿಸಿದಾಗ ಅಲ್ಲಿದ್ದವರೆಲ್ಲ ಗಾಬರಿಯಾದರು. ಬೇಗ ಬಂದಿದ್ದರಿಂದ ರಿತು ಅಲ್...

ಅಧ್ಯಾಯ ೨೧ ಸೂರಜ್ ಮದುವೆ ಸಂಚು ವೆಂಕಟೇಶ್‌ರವರು ‘ನಮ್ಮ ಮನೆಯ’ ಎಲ್ಲಾ ಜವಾಬ್ದಾರಿಯನ್ನು ಮೊಮ್ಮಗನ ಮೇಲೆ ವಹಿಸಿಬಿಟ್ಟು ‘ರಾಮ-ಕೃಷ್ಣಾ’ ಎಂದಿದ್ದುಬಿಟ್ಟಿದ್ದರು. ಸೂರಜ್ ಇಲ್ಲಿ ಬಂದಿರುವುದು ಆನೆಬಲ ಬಂದಂತಾಗಿದ್ದರೆ, ಮಗ-ಸೊಸೆಯ ದಿವ್ಯ ಮೌನ ಅವರನ...

ಅಧ್ಯಾಯ ೨೦  ಭಗ್ನಪ್ರೇಮಿ ಜಸ್ವಂತ್ ಸದಾ ಹಸನ್ಮುಖಿಯಾಗಿ, ಪಾದರಸದಂತೆ, ಚಟುವಟಿಕೆಯಿಂದ ಕೆಲಸ ಮಾಡುತ್ತಿದ್ದ ಹುಡುಗಿ ನಿಷ್ಕ್ರಿಯಳಾಗಿ ಅರೆಗಳಿಗೆ ಕುಳಿತರೂ ಏಕೊ ಸೂರಜ್‌ಗೆ ಸಹಿಸಲಾಗುತ್ತಿರಲಿಲ್ಲ. ಮೊದಲ ದಿನವೇ ಅವಳ ಬಗ್ಗೆ ಒಳ್ಳೆಯ ಭಾವನೆ ಮಿಡಿದಿ...

ಅಧ್ಯಾಯ ೧೯ ಅನ್ಯಾಯದ ವಿರುದ್ಧ ಕಾರ್‍ಯಾಚರಣೆ ಸೂರಜ್ ಆಶ್ರಮದ ಕಟ್ಟಡದಲ್ಲಿಯೇ ಒಂದು ರೂಮಿನಲ್ಲಿ ತನ್ನ ಆಫೀಸ್ ತೆರೆದಿದ್ದ. ಒಂದಷ್ಟು ಕಂಪನಿಗಳು ಟ್ಯಾಕ್ಸ್ ಕನ್ಸಲ್ವೆಂಟಿಂಗ್‌ಗೆ ಇವನನ್ನೇ ನೇಮಿಸಿಕೊಂಡಿದ್ದರು. ಹಾಗಾಗಿ ತಿಂಗಳಿಗೆ ಇಷ್ಟು ಎಂದು ಆದ...

ಅಧ್ಯಾಯ ೧೮ ಜಸ್ವಂತ್ ಮತ್ತೆ ನಿರಾಸೆ ಆಶ್ರಮದ ಕೆಲಸಗಳ ಮಧ್ಯೆ, ಮಿಂಚುವಿನ ಒಡನಾಟದಲ್ಲಿ ಹೆಚ್ಚು-ಕಡಿಮೆ ಜಸ್ವಂತ್ ಮರೆತೇಹೋಗಿದ್ದ. ಮೊದಮೊದಲು ಆಗೊಮ್ಮೆ ಈಗೊಮ್ಮೆ ನೆನಪಾಗಿ ಮನಸ್ಸು ಕದಡುತ್ತಿದ್ದರೂ ಇತ್ತೀಚೆಗೆ ನೆನಪೇ ಆಗುತ್ತಿರಲಿಲ್ಲ. ಅಂದಿನ ತಿ...

1...2122232425...33

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...