
ಕೆಲವರಿಗೆ ಮರೆಗುಳಿತನ ವಂಶ ಪರಂಪರೆಯಾಗಿ ಬಂದಿರುತ್ತದೆ. ವಯಸ್ಸು ಸಣ್ಣದಿರಲಿ ದೊಡ್ಡದಿರಲಿ ಮರೆಗುಳಿತನ ಜಾಸ್ತಿಯಿರುವುದು, ಮರೆವು ಒಂದು ವರದಾನ. ಕಹಿಯನ್ನು ಮರೆಯಲು ದೇವರಿತ್ತ ವರವು. ಇದರಿಂದಾಗಿ ತುಸು ನೆಮ್ಮದಿ, ತೃಪ್ತಿ, ಶಾಂತಿ ಲಭಿಸಲು ಕಾರಣವ...
ಹಂಚಗೂಣಿ ಬೆಂಚಗೂಣಿ ಮುತ್ತಿನ ನಾಗುರಣಿ ಕುಸುಮಲ್ಲಿ ಭೂದೇವಿಗೆ|| ಮುತ್ತಿನ ಬಟ್ಬಿಟ್ಟು ಮುತ್ತೈದೆಯರೆಲ್ಲಾ ಎಣ್ಣಿ ಹೆಚ್ಚುನು ಬನ್ನಿಽರೆ ||೧|| ಗಂಜಿಽಯ ಸೀರ್‍ಯುಟ್ಟು ಗಂದಽದ ಬಟ್ಟಿಟ್ಟು ಪಿಲ್ಲೆ ಕಾಲುಂಗರಿಟ್ಟಽ || ಮುಡಿಸಣ್ಣ ಮುತ್ತಿಽನ ನತ್ತನಿ...
ಕಪ್ಪು ಕೋಗಿಲೆ ಕೆಂಪಾಯ್ತು ಸಂಭ್ರಮದಾ ಮನ ಬೆವೆತೋಯ್ತು ಕೆಂಪು ಸೂರ್‍ಯ ಕೆಂಪಾಗಿಯೆ ಉಳಿದ ಹುಣ್ಣಿಮೆ ಚಂದ್ರ ಕೆಂಪಾದ ಗುಡುಗು ಸಿಡಿಲು ಮಳೆ ಮಿಂಚು ಮೋಡ ಒಂದಾಯಿತು ಕಳೆದಾಮೋದ ಹರಡಿದ ಎಲ್ಲೂ ಇಬ್ಬನಿ ಮಾಲೆ ಕೋಟಿ ಸೂರ್‍ಯರಿಗೆ ಮರುಜನ್ಮ ಜೊತೆಗೇ ಬಂತ...
ಚಂದ್ರ ಕಾಯುತ್ತಾನೆ ರಾತ್ರಿಗಾಗಿ ಹಗಲು ಅವನಿಗೆ ಬೆಲೆಯಿಲ್ಲ ಸೂರ್‍ಯ ಕಾಯುತ್ತಾನೆ ಹಗಲಿಗಾಗಿ ರಾತ್ರಿ ಅವನಿಗೆ ಹುಗಲಿಲ್ಲ ಭೂಮಿ ಕಾಯುತ್ತಾಳೆ ಈ ಇಬ್ಬರಿಗಾಗಿ ಸರಿದಿಯಲ್ಲಿ ಬರುವ ಈ ಪ್ರಿಯಕರರ ಪಾಳಿಗಾಗಿ ಒಬ್ಬನದೋ ಪ್ರಖರ ಪುಂಜಧಾರೆ ಇನ್ನೊಬ್ಬ ಅಮೃ...
ಉದುರಿಸುತ ಮಣಿ ಮಂಜು | ಮಾಡಿ ಮಲ್ವಾಸುಗಳ ನೆಲದ ಹಸುರನು ಮುಚ್ಚಿ – ಹರಡಿ ಬಿಳಿ ಬಣ್ಣಗಳ ಬೆದೆಯನಾರಿಸಿ ತಣ್ಪ | ನೆರಚಿ ಚಳಿ ಹೊದಿಕೆಗಳ ಹೊದಿಸಿ ನಡುಗುವ ಕುಳಿರ | ನೂಕುತಿದೆ ಕುರುಡಿರುಳ. ಬೆಟ್ಟಗಳ ನಡುವಿಂದ | ಹರಿದು ಬಹ ಹೊಳೆಯಂತೆ ಮಂಜಿನ...
‘ಸಂಪಾಜೆ’ ನನ್ನ ತಾಯಿಯ ಮನೆ. ಅಲ್ಲಿ ನನ್ನ ತಾಯಿ, ತಂಗಿ, ತಂದೆ ಇದ್ದಾರೆ. ನಾನು ದೂರದ ಮಡಿಕೇರಿಯಲ್ಲಿ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸಕ್ಕೆ ಸೇರಿದೆ. ತಂದೆ-ತಾಯಿ ತಂಗಿಯನ್ನು ನೋಡುವ ಹೊಣೆಗಾರಿಕೆ ನನ್ನೊಡಲಿಗೆ ಸೇರಿತ್ತು. ಅಂದು ಶಾಲೆಗೆ ...
ಎಲ್ಲಿ ಹೋಗಲಿ ಹೇಗೆ ಬದುಕಲಿ ಎಲ್ಲಿ ಹಾಡಲಿ ಎಲ್ಲಿ ನಲಿಯಲಿ ನಮ್ಮ ಕನಸುಗಳಿಗೆ ಕಿಚ್ಚು ಇಟ್ಟರು ಬದುಕಿನೊಂದಿಗೆ ಇವರ ಚೆಲ್ಲಾಟ ಬಂಗಲೆಗಳಲ್ಲ ಅರಮನೆಗಳಲ್ಲ ಪ್ರಕೃತಿಯೇ ನಮ್ಮ ಮಡಿಲು ನಮ್ಮಷ್ಟಕ್ಕೆ ನಮ್ಮನ್ನು ಬಿಡಿ ಬದುಕಲು ಕೇಳುವವರ್‍ಯಾರು ನಮ್ಮ ಆಕ...
ಬಿಕ್ಕಿ ಅಳುವಾಗ ಬರಿಯ ಬಯಲು ನಕ್ಕು ನಗಿಸುವಾಗ ಎಲ್ಲರ ಕುಯಲು. *****...
ಮದುವೆಯಿಂದ ತುಂಬಬೇಕಿತ್ತು ಬದುಕು ಆದರೆ ಆಯಿತು ಬರಿದು. ಪ್ರೀತಿ ಬಯಸಿದಾಗ ಸಿಕ್ಕಿದ್ದು ಒದೆತ ಮಾತು ಬಯಸಿದಾಗ ಸಿಕ್ಕಿದ್ದು ಜರೆತ ನಂಬುಗೆಯೇ ಅಡಿಪಾಯವಾಗಬೇಕಿದ್ದಲ್ಲಿ ಸಂಶಯದ ಕೂಪ ನಿರ್ಮಾಣವಾಯ್ತು. ಕೈಗೆ ಮೂರು ಕೂಸುಗಳು ಬಂದು ಬಿದ್ದಾಗ ಕೊರಳಿಗೆ...
ನನ್ನ ಪ್ರೀತಿಯೊ ಜ್ವರದ ರೀತಿ, ರೋಗವ ಬೆಳೆಸಿ ಪೋಷಿಸುವ ರೀತಿ ನೀತಿಯನೆ ಅದು ವರಿಸುವುದು; ರೋಗಿನಾಲಗೆಯ ಸಲ್ಲದ ರುಚಿಗಳನು ತಣಿಸಿ ಖಾಯಿಲೆಯ ಉಳಿಸುವ ವಿಧಾನವನೆ ಬಳಸುವುದು ಗೊತ್ತುಮಾಡಿದ ಪಥ್ಯ ನಡೆಸದ್ದಕ್ಕೆ ಮುನಿದು ವಿವೇಕ, ಪ್ರೀತಿಯ ವೈದ್ಯ, ನನ್...
ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...
“ಕಿಟ್ಟೂ…….! ಚಳಿಯೊ……! ಹೊಟ್ಟೆಯಲ್ಲಿ ನಡುಕ……! ಅಯ್ಯೋ ಸಾಯ್ತಿನೊ ……. ಕಿಟ್ಟೂ ….. ಅಯ್ಯೋ….. ಅಯ್ಯೋ…. ಹ….. ಯ್ಯೋ…. ಎಂಥಾ… ವೇಳೆ ತಂದೆಪ್ಪಾ ಭಗವಂತಾ!…. ಅಯ್ಯ...
ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...
ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...
(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...















