
ಕಲ್ಲ ಪೂಜಿ ಮಾಡಲಕ ನನ್ನ್ಯಾರು ಕರಸ್ಯಾರ। ಸಾಲಮ್ಯಾಳಿಗಿ ಮನಿಯವಳ|| ಸುವ್ವಿ ಸುವ್ವಿ ಸುವ್ವಾಲೆ ||೧|| ಸಾಲಮ್ಯಾಳಿಗಿ ಮನಿಯಽಳ ತಂಗೆವ್ವಾ| ಕಲ್ಲ ಪೂಜಿಽಗಿ ಕರಸ್ಯಾಳ|| ಸು…. ||೨|| ಒಳ್ಳ ಪೂಜಿ ಮಾಡಲಿಕ್ಕ ನನ್ನ್ಯಾರು ಕರಸ್ಯಾರ| ಸಾಲ ಮ್ಯಾ...
ಕನಸುಗಳು ಕರೆದಾವೊ ಮನಸುಗಳು ಬೆರೆತಾವೊ ಕೆಂಬಾವುಟದಡಿಯಲ್ಲಿ ಹೊಸ ಹಾಡು ಕೇಳಿದವೊ || ಕತ್ತಲಲಿ ಕರಗಿದ ಸೂರ್‍ಯ ಇನ್ನು ಕರಗೋದಿಲ್ಲವಣ್ಣ ಕಣ್ಣೀರಲಿ ತೊಳೆದ ಬದುಕು ಇನ್ನು ಮುಂದೆ ಬೇರೆಯಣ್ಣ ಇನ್ನು ಯಾಕ ಒಳಗ ಕುಂತಿ ಎದ್ದು ಹೊರಗೆ ಬಾರಣ್ಣ… ನ...
ನಾನು ಭೂಮಿ; ಭೂಮಿ ಕಾಯುವುದಿಲ್ಲ ನೀನು ಮಳೆ. ನೀನು ಕಾಯುತ್ತೀಯೆ, ಕಾಯಬೇಕು ನೀನು ಮುಗಿಲು ನಾನು ನೆಲ ಎಂದು ಒಂದು ಗಂಡು ಹಾಡಿದಂತಲ್ಲ ನಮ್ಮಿಬ್ಬರ ಯುಗಯುಗಗಳ ಈ ಬಂಧ ನಾನು ಭೂಮಿ, ಭೂಮಿಯೇ ಹಾಡಬೇಕು ನಾನು ಭೂಮಿ, ನಾನು ಬರೀ ನೆಲವಲ್ಲ. ನಾನು ತಿರುಗ...
ಗೊಣಗಿದ್ದರು ಗೋವಿಂದಯ್ಯ ಎಲ್ಲರೂ ಎರಡಕ್ಸರ ಕಲಿ, ಕಲಿ ಅಂತಾರೆ ಎನು ಕಲಿಯುಗ ಬಂತಪ್ಪಾ! *****...
ಬೇಗ ಎದ್ದು ಬಚ್ಚಲೊಲೆಗೆ ಬೆಂಕಿ ಹಾಕಿದಳು. ಸಂಭ್ರಮದಿಂದ ಅಂಗಳ ಸಾರಿಸಿ ರಂಗೋಲಿ ಹಾಕಿ ಬಂದು, ‘ಏಳಮ್ಮಾ ಕೀರ್ತಿ, ಏಳು ಲೇಟಾಗುತ್ತೆ’ ಎಂದು ಮಗಳನ್ನು ಎಬ್ಬಿಸಿಕೊಂಡು ಸ್ನಾನಕ್ಕೆ ಕರೆದುಕೊಂಡು ಹೋದಳು. ‘ಅಮ್ಮಾ! ಹೆಚ್ಚು ಉಜ್ಜ ಬೇಡಮ್ಮ ಕಾಲು ನೋಯುತ...
ನಡೆಯಿರಿ ಮಕ್ಕಳೇ ಶಾಲೆಯ ಕೈದೋಟಕೆ ಕೇಳಿರಿ ಕೇಳಿರಿ ಪುಟಾಣಿ ಮಕ್ಕಳೇ ದೇಹದ ಬಲವರ್‍ಧನಕೆ ನಿರ್ಮಲ ಮನಸು ಕಾರಣವು ಇರದಂತೆ ಕ್ರಿಮಿ ಕೀಟ ಕಸ ಕಡ್ಡಿ ಸ್ವಚ್ಛ ಮಾಡೋಣ ಮನೆಯನು ಬೀಸಾಡದಿರಿ ಎಲ್ಲೆಂದರಲ್ಲಿ ಜೋಡಿಸಿ ವಸ್ತುಗಳ ಒಪ್ಪ ಓರಣದಲಿ ಹಾಕಿರಿ ಬೇಡವ...
ಬಾಳ ತಟ ನೇರ ಮುಟ್ಟಲು ಹೆಣ್ಣು ಹಠ ಬಿಡಬೇಕು ಗಂಡು ಚಟ ಬಿಡಬೇಕು. *****...
ಹಿತ ಅಹಿತ ಹೀಗೆ ನನಗುಂಟು ಒಲವೆರಡು, ಪ್ರೇರಿಸುವುವೆರಡೂ ಮರುಳಂತೆ ಈಗಲೂ ; ಎರಡರಲಿ ಒಂದು ದೇವತೆ, ಚೆಂದ, ಗಂಡು, ಮತ್ತೊಂದು ಹೆಣ್ಣು ಕೆಟ್ಟುದು, ಬಣ್ಣ ಕಂದು. ಕೇಡಿ ಹೆಣ್ಣೋ ನನ್ನ ನರಕಕೆಳೆಯಲು ಬಯಸಿ ನನ್ನ ಬದಿಯಿರುವ ದೇವತೆಯನ್ನು ಸೆಳೆಯುವುದು, ...
ಸಮಯೋಪಾಯ ಸರಸ್ವತಿ ಕೆಲವು ದಿನಗಳ ತರುವಾಯ ಸಾಹೇಬರಿಂದ ಉಗ್ರಪ್ಪನ ವಿಚಾರದಲ್ಲಿ ಹುಕುಮುಗಳು ಬಂದುವು. ಅವನಿಗಾದ ಶಿಕ್ಷೆಯನ್ನು ಖಾಯಂ ಪಡಿಸಿ, ಅವನನ್ನು ಅದೇ ಜಿಲ್ಲೆಯಲ್ಲಿಯೇ ಬೇರೆ ರೇಂಜಿಗೆ ವರ್ಗ ಮಾಡಿದ್ದರು. ರಂಗಣ್ಣನಿಗೆ ಆ ಹುಕುಮುಗಳನ್ನು ನೋಡಿ...
ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...
“ಕಿಟ್ಟೂ…….! ಚಳಿಯೊ……! ಹೊಟ್ಟೆಯಲ್ಲಿ ನಡುಕ……! ಅಯ್ಯೋ ಸಾಯ್ತಿನೊ ……. ಕಿಟ್ಟೂ ….. ಅಯ್ಯೋ….. ಅಯ್ಯೋ…. ಹ….. ಯ್ಯೋ…. ಎಂಥಾ… ವೇಳೆ ತಂದೆಪ್ಪಾ ಭಗವಂತಾ!…. ಅಯ್ಯ...
ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...
ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...
(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...















