
ಕರೇ ಮನುಷ್ಯಾ ದಿಗಿಲು ಯಾಕ? ಮಲ್ಲಿಗೆ ಹುಡುಗಿ ಒಲಿದಾಳ ನಿನಗ ಕಣ್ಣನಾಗ ಚಿಕ್ಕಿ ಬಳಗ ಸುರಗಿ ಕ್ಯಾದಗಿ ಎದೆಯಾ ಒಳಗ ಹಾಡೊ ಕೋಗಿಲ ಕೂಳ್ಳಿನ ಕೆಳಗ ಆಡೊ ನವಿಲು ಹೆಜ್ಜೆಯ ತಳಗ ಬೆಂಕಿಯ ದೇಹಾ ಮಣ್ಣಿನ ಜೀವ ನದಿಯ ಭಾವ ಕಲ ಕಲ ಕಲ ಕಲ… ಕತ್ತಿ ನಾಲ...
ಆ ಕಣ್ಣು ನೀರು ನೆಲ ಆಕಾಶ ತನ್ನಲ್ಲೆ ಅಂದಿತು ಆ ಕಣ್ಣು ಮೋಹ ಮದ ಮತ್ಸರ ತನ್ನಲ್ಲೆ ಅಂದಿತು ಆ ಕಣ್ಣು ಕ್ರಿಮಿ ಕೀಟ ಪಶು ಪಕ್ಷಿಗೆ ಕನ್ನಡಿ ತಾನೆಂದಿತು ಆ ಕಣ್ಣು ಹುಟ್ಟು-ಸಾವು ತನ್ನಲ್ಲೆ ಎಂದಿತು ಆ ಕಣ್ಣು ಜಗತ್ತು ತಾನೆಂದಿತು ೨ ಧಗ ಧಗ ಧಗ ಧಗ ಉರ...
ಹೊರಳುತ್ತಿರುವ ಭೂಮಿಯನ್ನೂ ಉರುಳುತ್ತಿರುವ ಸಾಗರವನ್ನೂ ಮಾತನಾಡಿಸಬೇಕು ಉರಿಯುತ್ತಿರುವ ಬೆಂಕಿಯನ್ನೂ ಮೊರೆಯುತ್ತಿರುವ ಗಾಳಿಯನ್ನೂ ಮಾತನಾಡಿಸಬೇಕು ಮರಳುತ್ತಿರುವ ಹಕ್ಕಿಗಳನ್ನೂ ಅರಳುತ್ತಿರುವ ಹೂವುಗಳನ್ನೂ ಮಾತನಾಡಿಸಬೇಕು ಚಿಗುರುತ್ತಿರುವ ಮರವನ್ನ...
ಹಸಿವಾಯಿತು ಶರಣಾದೆ ಮರಗಳಿಗೆ ಬಾಯಾರಿತು ತಲೆಬಾಗಿದೆ ನದಿಗಳಿಗೆ ಮನಸೊಪ್ಪಿತು ಸುಲಿಪಲ್ಲ ಗೊರವಂಗೆ ಒಲಿದೆ ಗಿರಿಗಳಿಗೆ ಗವಿಗಳಿಗೆ ಗಿಳಿ ಕೋಗಿಲೆ ನವಿಲುಗಳಿಗೆ ಮಂದ ಮಾರುತಗಳಿಗೆ ಕೈಯ ಮುಗಿದೆ ನಡೆವವಳಿಗೆ ನುಡಿಯ ಹಂಗೇಕೆ? ಕಡೆಯ ನುಡಿಯನೂ ಕೊಡವಿ &#...
ಕಣ್ಣ ಬೆಳಕೇ ಒಲವಿನ ಉಸಿರೇ ಜೀವದ ಜೀವವೇ ನಿನಗಾಗಿ ಬರೆಯುವೆ ಎಂದೆಂದೂ ಮುಗಿಯದ ಪ್ರೇಮ ಪತ್ರವ ಉಸಿರಿಗೆ ಉಸಿರಾದವಳೇ ಬೆಳಕಿಗೆ ಬೆಳಕಾದವಳೇ ಕಣ್ಣ ಮುಂದಿನ ಬೆಳಕೆ ದಾರಿ ಮುಂದಿನ ಕನಸೇ ನಿನಗಾಗಿ ಬರೆಯುವೆ ಎಂದೆಂದೂ ಮುಗಿಯದ ಕತೆಯ ಅಂಗೈ ಬೊಗಸೆಯಲ್ಲಿ ...














