Home / Poem

Browsing Tag: Poem

ರಾಜ್ಯ ಹಲವು ಆದರೇನು ರಾಷ್ಟ್ರ ನಮಗೆ ಒಂದೇ; ಜಾತಿ ಭಾಷೆ ಎಷ್ಟೆ ಇರಲಿ ಭಾವಮೂಲ ಒಂದೇ. ಬೇರು ಚಿಗುರು ಹೂವು ಕಾಯಿ ಕೊಂಬೆ ಕಾಂಡಗಳಲಿ ಹರಿವುದೊಂದೆ ಜೀವರಸ ಇಡೀ ತರುವಿನಲ್ಲಿ ಥಳ ಥಳ ಥಳ ಹೊಳೆವ ಹಲವು ಬಿಡಿಮಣಿಗಳ ನಡುವೆ ಹಾದು ಬಂದ ಸೂತ್ರವಾಯ್ತು ಹೂಳ...

ಈ ನೆಲ ಬರಡಾಗಿ ಬಿದ್ದಿದೆ ಜಡವಾಗಿ ಇದನ್ನೆಬ್ಬಿಸಿ ಹಸಿರ ಚಿಗುರಿಸುವುದು ಹೇಗೆ? ಈ ಗಿಡಗಳು ಬಾಡಿ ಬರಲಾಗಿವೆ ಇವು ಹೂಗಳ ಬಿಟ್ಟು ಕಾಯಿ ಹಣ್ಣುಗಳಾಗಿ ಸಫಲವಾಗುವುದು ಹೇಗೆ? ಮಾನವರ ನಡುವೆ ಗೋಡೆ ಗೋಡೆಗಳು ಸಂದುಗೊಂದುಗಳಲ್ಲೇ ನೋಟಗಳು ಇವನೆಲ್ಲ ಕೆಡವಿ...

ಪ್ರೀತಿ ಹೃದಯಗಳ ಹುಡುಕಾಟವಲ್ಲ ಹುಡುಗಹುಡಿಗಿಯರ ಹುಡುಗಾಟವಲ್ಲ ತಾಳಿಕಟ್ಟಿದ ಗಂಡನ ಗುಡುಗಾಟವಲ್ಲ ಮೇಘ ಮೌನದಲಿ ಮಿಂಚಾಟದಲಿ ಮೂಡಿ ಬರುವ ವಿದ್ಯುಲ್ಲತಾಲಾಪ! *****...

ನಮೋ ದೇವಿ, ನಮೋ ತಾಯಿ ಕನ್ನಡ ಭುವನೇಶ್ವರೀ ನಮ್ಮ ಭಾಗ್ಯಗಳನು ಬೆಳೆಸಿ ಸಲಹೇ ರಾಜೇಶ್ವರೀ ತುಂಗಭದ್ರೆ ಕಾವೇರಿಯ ಅಮೃತಧಾರೆ ಹರಿಸಿ ಜೋಗ ಗಗನಚುಕ್ಕಿಗಳಲಿ ಬೆಳಕಿನ ಗಣಿ ತೆರೆಸಿ, ಶ್ರೀಗಂಧದ ವನಗಳಿಂದ ಪರಿಮಳಗಳ ಕರೆಸಿ ಸಲಹುವೆ ನೀ ಮಕ್ಕಳನು ಪ್ರೀತಿಯಿ...

ಇನ್ನೆಷ್ಟು ದಿನ ಹೀಗೆ? ಗಾಣಕ್ಕೆ ಕಟ್ಟಿದ ಎತ್ತಿನಂತೆ ಸುಮ್ಮನಿರುವುದು ಗೆದ್ದಲು ಕಟ್ಟದ ಹುತ್ತದೊಳಗೆ ಹಾವೊಂದು ಬೆಚ್ಚಗೆ ನಿದ್ರಿಸುವುದು ಕಾಗೆ ಇಟ್ಟ ಮೊಟ್ಟೆಗಳ ನಡುವೆ ಕೋಗಿಲೆಯೊಂದು ತಣ್ಣಗೆ ಮರಿಯಾಗುವುದು ರೊಟ್ಟಿ ಕದ್ದು ಓಡಿಹೋದ ನಾಯಿಯನ್ನು ತ...

ನಾನು ನಾನೆಂಬ ಹಮ್ಮಿನಲಿ ಬೀಗಿ ಸುಮ್ಮನೇ ನವೆದೆ ಅಜ್ಞಾನಿಯಾಗಿ ಎಲ್ಲೆಲ್ಲು ನೀನೆ, ನಿನ್ನೊಲುಮೆ ಭಾನೇ ಲೋಕಕಾಸರೆ ಎಂದು ತಿಳಿಯದಾಗಿ ನನ್ನ ಕಣ್ಣೇ ಎಲ್ಲ ನೋಟಗಳಿಗೂ ಮೂಲ ಎಂಬ ಸೊಕ್ಕಿನೊಳಿದ್ದೆ ಇಲ್ಲಿವರೆಗೂ ಕಣ್ಣಿದ್ದರೂ ಏನು, ಕತ್ತಲಲಿ ಕುರುಡನೇ, ...

“ಮನೆಯು ಪಾಲಾಯ್ತು ಒರ್‌ಬಾಳ್ವೆ ಹೋಳಾಯ್ತು ಕರುಳೆರಡು ಸೀಳಾಯ್ತು ಅಯ್ಯೊ! ಅಕಟಕಟಾ! ಎರಡಾಯ್ತು ಬಾವುಟ” ಎಂದು ಗೋಳಾಡದಿರು ಓ, ಗೆಳೆಯನೇ! ಕಲಹ ಪಾಲಿಗೆ ಮೊದಲು: ಹೊಗೆಯಿತಸಮಾಧಾನ, ಉರಿಯಿತು ದುರಭಿಮಾನ. ತಮ್ಮ, ಪಸುಗೆಯ ಬಯಸಿ ಕೈಮಾಡಿದ...

ಕುಂತರೂ ನಿಂತರೂ ಸಂತರೂ ಮಹಾಂತರೂ ಶಾಂತರೂ ದಿಗ್ಭ್ರಾಂತರೂ ಯಾರು ಏನೇ ಅಂತರೂ ತುಂತುರು ಮಳೆ ನಿಲ್ಲದು ಅಲ್ಲಿಯು ತುಂತುರು ಇಲ್ಲಿಯು ತುಂತುರು ಆಚೆ ತುಂತುರು ಈಚೆ ತುಂತುರು ಮೇಲೆ ತುಂತುರು ಕೆಳಗೆ ತುಂತುರು ಎಲ್ಲೆಲ್ಲಿಯು ತುಂತುರು ಅಂತೂ ಇಂತೂ ತುಂತ...

ಸರ್‍ಕಸ್ಸು ಮುಗಿದರೂ ಅವನು ಅಲ್ಲಿಯೇ ಕುಳಿತಿದ್ದ. ಎಲ್ಲಾ ಎದ್ದು ಹೋಗಿದ್ದರು. ಎರಡನೇ ಷೋ ಆರಂಭವಾಗಲು ಕೆಲವೇ ಸಮಯ ಉಳಿದಿತ್ತು. ಅವನ ಕಣ್ಣುಗಳು ಏನನ್ನೋ ಹುಡುಕುತ್ತಿದ್ದವು. ಆ ಸರ್‍ಕಸ್ಸಿನ ಹುಡುಗಿ ಪ್ರವೇಶಿಸಿ ಓಡಿ ಬಂದು ಎರಡು ಬಾರಿ ಲಾಗಾ ಹಾಕಿ ಇವನ ಮುಂದೆಯೇ ನಿಂತಂತಾಯಿತು. ಆಕೆಯ...

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...