ನಟ ತೆರೆಯ ಮರೆಯಾದ ಆಟ ತೀರಿಸಿಕೊಂಡು, ಭಟ ಸಮರದಿಂದ ತೆರಳಿದ ಅರಸನರಮನೆಗೆ; ಪಟು ಪಾಡುಗಾರ ತುಟಿ ಮುಚ್ಚಿದನು ನಾಡು- ನುಡಿಗಳ ಹಾಡುಗಳನು ಹಾಡಿ. ಅಟಮಟದ ಮಾತಲ್ಲ; ನಾಡೆ ನಾರಾಯಣನು, ದಿಟವಾಗಿ ‘ನುಡಿಯೆ ಸಿರಿ’ ಎಂದು ಕೀರ್ತನೆಗೈದು ಹಟದಿ ಕೀರ್ತನಗಾರ ಬೆವರನೊರಿಸಲು ಹಿಂದೆ ಸರಿದ ವಿಶ್ರಾಂತಿಗಾಗಿ. ...

ಸ್ವದೇಶೋ ಭುವನತ್ರಯಂ ಎಂಬಾದರ್‍ಶದಾಶಯವ ಓದಿಹರೆಲ್ಲೆಲ್ಲೂ ಮೀರುತುದ್ಯೋಗವೆನುತಲೆಯುತಿರೆ ಶುದ್ಧ ಮನ ಜೀವನವತಿ ಶೀಘ್ರ ಹಳಸುತಿದೆ ಬೋಧಗೊಳಿಸಲಿದು ಸರಳ. ಮನೆಯೊಳಿಪ್ಪಡುಗೆ ಕೆ ಡದೊಡಂ ಪಯಣಿಗನ ಜೊತೆಯನ್ನ ಬೇಗ ಹಳಸುವುದು – ವಿಜ್ಞಾನೇಶ್ವರಾ **...

ಯೆಲಾ ಯೆಲಾ ವಂದೊಂದ ಕಾಲದಲ್ಲಿ ಹಂದಿ ಹುಲಿಯಾಗಿ ಹೆಗ್ಲನ ಬಂದೀ ಶುಲದೋದವಯ್ಯಾ, ಯೆಂತುಂಡರು ಯೆತುಂಡರೇನಬೇಡೀ ಕುಂತಿನಂದನರೂ ತರತಂದಿ ಉಂಡಿದಾರೇ ಮಿಕ್ಕವರೂ ಹಾಗುಂಡರೂ ದಮ್ಮಯ್ಯಾ ಜೋರು ಕಲ್ಲಿನಲ್ಲೀ ಶಾವಿರಾ ಮೊಲಗಳು ಬಿದ್ದು ಹೊಯ್ದಾಡಿದರೆ ಆ ಕಲ್ಲ ...

ಬರೆದವರು: Thomas Hardy / Tess of the d’Urbervilles ರಾಜಕುಮಾರನು ನಾಯಕನು ಬರುವನೆಂದು ಕೇಳಿ ಬಹು ಸಂಭ್ರಮಪಟ್ಟು ಬಂದನು. ರಾಜಕುಮಾರಿಯೂ ಬಂದು ಜೊತೆಗೆ ಸೇರಿದಳು. ರೆಸಿಡೆಂಟ್ರು, ಮಹಾರಾಜರು ಅಲ್ಲಿಯೇ ಇದ್ದರು. ಮಹಾ ರಾಜರನ್ನು ಕಂಡರ...

ಕೇಳಲಾರೆಯೂ ಹರಿ ನನ್ನ ಆಲಾಪ ನಿನಗಾಗಿ ನಾನು ಪರಿತಪಿಸಿರುವೆ ನನ್ನ ಬಾಳಿನಾಂಗಳದಲಿ ನಿನ್ನ ರೂಪ ಕಂಡು ನಾನು ಮೋಹಿಸಬೇಕೆಂದಿರುವೆ ಕೊಳಲಿನ ಧನಿ ಹರಿಯಲಿ ಎಲ್ಲೆಲ್ಲೂ ತುಂಬಲಿ ಎನ್ನ ಎದೆಯ ಬಾನಲಿ ಮನದ ಮೂಲೆಯಲ್ಲೂ ನಿನ್ನ ಪ್ರೀತಿ ಚೆಲ್ಲು ನಾಶಗೊಳ್ಳಲಿ...

ಇರುವೆಗಳಿದಾವೆ ಜಾಗ್ರತೆ ಪುಟಾಣಿ ಇರುವೆಗಳು ಕಟಾಣಿ ಇರುವೆಗಳು ಎತ್ತಲೋ ಹೊರಟಿರ್‍ತ ಇತ್ತ ನೋಡೋಣಾಂತ ಸುತ್ತ ಬಂದಿವೆ ನಮ್ಮ ಅಟ್ಟುಂಬೊಳಕ್ಕೆ ಸಕ್ಕರೆ ತೆಗೆವಾಗ ಚೆಲ್ಲಿಬಿಟ್ಟೀರಿ ಸಕ್ಕರೆ ಎಂದರವಕ್ಕೆ ಪಂಚಪ್ರಾಣ ಬೆಲ್ಲದ ಡಬ್ಬವ ತೆರೆದೇ ಇಟ್ಟೀರಿ ಬ...

ಕಡೆದ ಕಡಲಿನ ಮೊದಲ ಫಲದಂತೆ, ಕಡೆಗೊಗೆವ ಸೊದೆಗೆ ಹಿರಿಯಣ್ಣನಂದದೊಳು ಭಾರತದ ಜನ- ದುದಧಿಯೊಳಗಿಂದು ಮೂಡುತಿದೆ ಹಾಲಾಹಲಂ, ನಡೆದೆಲ್ಲ ಪಾಪಗಳ ಕೋಲಾಹಲಂ, ಕರ್ಮ ದಾವಾನಲಂ; ನಿಷ್ಕೃತಿಯ ರೂಪಮಿದ ತಾಳಿ ಬದುಕುವೆವೆ ಬದುಕುಂಟು, ಸಂಮೋದವುಂಟು, ಸಂ- ಪದವುಂಟ...

ಗಾನ ಗಂಧರ್‍ವ ಸೃಷ್ಟಿಸಿದ ಸಂಗೀತ ಲೋಕದಲ್ಲಿ ಎದ್ದೆದ್ದು ಬಡಿದ ಘನ ಗಂಭೀರ ಸಮುದ್ರದಲೆಗಳು ಸ್ಥಬ್ಧವಾಗಿವೆ. ಮಿಲೆ ಸುರ್ ಮೇರ್ ತುಮ್ಹಾರಾ ತೊ ಸುರ್ ಬನೇ ಹಮಾರಾ ಭಾರತವನ್ನೊಂದುಗೂಡಿಸಿದ ತತ್ವ ಎಂತಹ ಮೋಡಿ ಆ ಗಾರುಡಿಗನದು? ರೋಣದ ನೆಲದಲ್ಲಿ ಹುಟ್ಟಿದ...

“ಸ್ಮಾರ್‍ಟ್‌ಫೋನ್‌ಗಳನ್ನು ತಮ್ಮ ಹೆಂಡತಿಗಿಂತಲೂ ಅಧಿಕವಾಗಿ ಪ್ರೀತಿಸುವರಿದ್ದಾರೆ.” “ಸ್ಮಾರ್‍ಟ್‌ಫೋನ್‌ಗಳನ್ನು ತಮ್ಮ ಮಗು ಅಷ್ಟೇ ಏಕೆ ಪತಿರಾಯನಿಗಿಂತಲೂ ಹೆಚ್ಚು ಕಾಳಜಿ ಮಾಡುವ ಪ್ರೀತಿಸುವವರಿದ್ದಾರೆ.” “ನನ...

ರಾಗ ನವರಸಕನ್ನಡ ರೂಪಕತಾಳ (‘ನಿನುವಿನಾ ನಾಮದೇಂದು’ ಎಂಬ ತ್ಯಾಗರಾಜ ಕೃತಿಯಂತೆ) ಜಯಜಯಾ ನಮ್ಮೊಡೆಯಾ! ಜಗದೊಡೆಯಾ ಜಯಜಯಾ! ||ಪಲ್ಲ|| ಜಯಜಯ ಭಾರತದಜೊಡೆಯಾ! ಬಡವರೊಡೆಯ ಜಯಜಯಾ! ||ಅನು|| ಏನು ಚೆಲುವೊ ದೇವ ನಿನ್ನೀ ಭಾರತಮೂರ್ತಿ! ತೆರೆ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...