ವಿಜಯ ವಿಲಾಸ – ಸಪ್ತಮ ತರಂಗ

ವಿಜಯ ವಿಲಾಸ – ಸಪ್ತಮ ತರಂಗ

ಇತ್ತ ರತ್ನಾವತಿಯ ಅರಮನೆಯಲ್ಲಿ ಮಾರನೆಯ ದಿನ ಅಗ್ನಿಶಿಖ ರಾಕ್ಷಸೇಂದ್ರನು ತನ್ನ ಪತ್ರದಂತೆ ಈವರೆಗೆ ವೀರಭೈರವನು ವಿಜಯನನ್ನು ದುರ್ಗಿಗೆ ಬಲಿಗೊಟ್ಟೇ ಇರುವನೆಂಬ ದೃಢವಾದ ನಂಬಿಕೆಯಿಂದ ಶತ್ರು ನಿವಾರಣೆಯಾಯಿತೆಂದು ತನ್ನಲ್ಲಿ ತಾನು ಸಂತೋಷಪಟ್ಟು ಕೊಂಡಿದ್ದನು. ಆ ದಿನ...
ವಿಜಯ ವಿಲಾಸ – ಷಷ್ಠ ತರಂಗ

ವಿಜಯ ವಿಲಾಸ – ಷಷ್ಠ ತರಂಗ

ಈವರೆಗೆ ಅನೇಕ ಯಕ್ಷಿಣೀ ಮಾಯಾ ಮಂತ್ರ ತಂತ್ರಗಳನ್ನು ಗ್ರಹಿಸಿಕೊಂಡಿದ್ದ ವಿಜಯನು, ದೇವರು ತನ್ನನ್ನು ಕೈಬಿಡದೆ ಕಾಪಾಡುವನೆಂಬ ಧೈರ್ಯದಿಂದ ಹೊರಟು, ಸರೋಜಿನಿಯ ಮನೆಗೆ ಬಂದು, ನಡೆದ ಸಂಗತಿಯನ್ನಾಕೆಗೆ ತಿಳಿಸಿ, ತನ್ನ ಮಾಯಾತುರಗವನ್ನೇರಿ ದುರ್ಗಾವತಿಯನ್ನು ಕುರಿತು ಪ್ರಯಾಣಮಾಡಿದನು....
ವಿಜಯ ವಿಲಾಸ – ಪಂಚಮ ತರಂಗ

ವಿಜಯ ವಿಲಾಸ – ಪಂಚಮ ತರಂಗ

ಪಕ್ಕೆಯಲ್ಲಿ ಚುಚ್ಚಿಕೊಂಡಿದ್ದ ರತ್ನ ಬಾಣವನ್ನು ತೆಗೆಯಲು ಬಾರದೆ ಬಹಳವಾದ ನೋವಿನಿಂದ ಹಾಸುಗೆ ಹತ್ತಿ ಮಲಗಿದ್ದ ಅಗ್ನಿಶಿಖ ರಾಕ್ಷಸೇಂದ್ರನಿಗೆ ಅರಮನೆಯ ವೈದ್ಯನಾದ ಚರಕಾಚಾರ್‍ಯನು ಚಿಕಿತ್ಸೆ ಮಾಡುತ್ತಿದ್ದನು. ಪುತ್ರಿಯಾದ ಚಂದ್ರಲೇಖೆಯು ಯಾವಾಗಲೂ ತಂದೆಯ ಬಳಿಯಲ್ಲಿಯೇ ಉಪಚರಿಸುತ್ತ ಕುಳಿತಿರುವಳು....
ವಿಜಯ ವಿಲಾಸ – ಚತುರ್ಥ ತರಂಗ

ವಿಜಯ ವಿಲಾಸ – ಚತುರ್ಥ ತರಂಗ

ಇತ್ತಲಾ ವಿಜಯನು ರತ್ನ ಬಾಣದೊಡನೆ ಹಾರಿಹೋದ ಹದ್ದನ್ನು ಹುಡುಕಿಕೊಂಡು ಹೊರಟು, ಅದರ ಮೈಯಿಂದ ತೊಟ್ಟಿಕ್ಕಿದ್ದ ರಕ್ತದ ಗುರುತುಗಳನ್ನು ಅನುಸರಿಸಿ ಅದು ಹೋದ ಮಾರ್ಗವನ್ನು ಹಿಡಿದು ಬಹು ದೂರ ಹೋದನು. ಆದರೂ ಹದ್ದಿನ ನೆಲೆಯು ಮಾತ್ರ...
ವಿಜಯ ವಿಲಾಸ – ತೃತೀಯ ತರಂಗ

ವಿಜಯ ವಿಲಾಸ – ತೃತೀಯ ತರಂಗ

ಬೆಳಗಾಯಿತು. ದಿನರಾಜನಾದ ಪ್ರಭಾಕರನು ತನ್ನ ಸಹಸ್ರಕಿರಣಗಳಿಂದ ಲೋಕಕ್ಕೆ ಆನಂದವನ್ನುಂಟುಮಾಡಿ ದಿಕ್ತಟಗಳನ್ನು ಬೆಳಗಲಾರಂಭಿಸಿದನು. ಜಯಶಾಲಿಯಾಗಿ ರತ್ನ ಬಾಣವನ್ನು ಪಡೆಯಬೇಕೆಂಬ ಕುತೂಹಲದಿಂದಿದ್ದ ವಿಜಯನು ಎದ್ದು ಎಂದಿನಂತೆ ತಾಯಿಯಂತಃಪುರಕ್ಕೆ ಬಂದು ನೋಡಲು, ಅಲ್ಲಿ ಆಕೆ ಇರಲಿಲ್ಲ. ಆಶ್ಚರ್ಯದಿಂದ ವಿಚಾರಿಸುವಲ್ಲಿ,...
ವಿಜಯ ವಿಲಾಸ – ದ್ವಿತೀಯ ತರಂಗ

ವಿಜಯ ವಿಲಾಸ – ದ್ವಿತೀಯ ತರಂಗ

ಇತ್ತಲಾ ವೇದವತೀ ನಗರದಲ್ಲಿ ರಾಜನು ತಪಸ್ಸಿಗೆ ಹೋದುದು ಮೊದಲಾಗಿ ಪರಮ ಪತಿವ್ರತೆಯಾದ ಶೀಲವತಿಯು ತನ್ನ ಪತಿಗೆ ಯಾವಾಗಲೂ ಶುಭವನ್ನೇ ಬಯಸುತ್ತ, ಆತನು ಯತ್ನಿಸಿದ್ದ ಕಾರ್ಯದಲ್ಲಿ ಜಯಶಾಲಿಯಾಗಿ ಇರುವಂತೆ ಅನುಗ್ರಹಿಸಲು ತ್ರಿಕಾಲದಲ್ಲಿಯೂ ಸರ್ವಮಂಗಳೆಯನ್ನಾರಾಧಿಸುತ್ತ, ಪತಿಯ ಆಗಮವನ್ನು...
ವಿಜಯ ವಿಲಾಸ – ಪ್ರಥಮ ತರಂಗ

ವಿಜಯ ವಿಲಾಸ – ಪ್ರಥಮ ತರಂಗ

ವಿಜಯದಶಮಿ; ಲೋಕವೆಲ್ಲವೂ ಸಂತೋಷದಿಂದ ಕಲಿಯುವ ಶುಭ ದಿವಸ. ಬೆಳಗಾಯಿತು; ತಂಗಾಳಿಯು ಮನೋಹರವಾಗಿ ಬೀಸುತ್ತಿತ್ತು; ದಿಕ್ಕುಗಳು ಕಳೆಯೇರಿದುವು, ಪಕ್ಷಿಗಳು ಮಧುರವಾಗಿ ಗಾನವಾಡಲಾರಂಭಿಸಿದವು, ಪೂರ್ವದಿಕ್ಕಾಮಿನಿಯು ಹಣೆಯಲ್ಲಿಟ್ಟ ಕುಂಕುಮದ ಬೊಟ್ಟಿನಂತೆ ತೇಜೋಮಯನಾದ ಮಾರ್ತಾಂಡನು ಉದಯಿಸಿ ಲೋಕಕ್ಕೆ ಆನಂದವನ್ನುಂಟುಮಾಡಿದನು. ಇಂತಹ...
ಶಬರಿ – ೧೮

ಶಬರಿ – ೧೮

ತಿಮ್ಮರಾಯಿ ಒಬ್ಬನೇ ಕೂತಿದ್ದ. ಕಾಂಡ ಕೊಂಬೆಗಳಿಲ್ಲದ ಬುಡಗಳು-ರುಂಡ ಮುಂಡಗಳಿಲ್ಲದ ಪಾದಗಳು! ಅವನ್ನೂ ಎತ್ತಿ ಹಾಕುತ್ತಾರೆ. ಮಟ್ಟಸ ಮಾಡುತ್ತಾರೆ. ಇಷ್ಟು ಸಲೀಸಾಗಿ ಶಬರಿಯೊಳಗಿನ ಹೂಸ ಜೀವವನ್ನು ತೆಗೆಯಲಾದೀತೆ? ಸೂರ್ಯ ಬರದಿದ್ದರೆ ಹೂಸ ಜೀವದ ಗತಿ? ಶಬರಿಯ...
ಶಬರಿ – ೧೭

ಶಬರಿ – ೧೭

ಶಬರಿಗೆ ಒಂದೊಂದು ಮರವನ್ನೂ ತಬ್ಬಿಕೊಳ್ಳಬೇಕನ್ನಿಸಿತು. ಹತ್ತಾರು ಮರಗಳನ್ನು ತಬ್ಬಿಕೊಂಡಳು. ಒಂದು ಮರದ ಹತ್ತಿರ ತಬ್ಬಿ ನಿಂತುಬಿಟ್ಟಳು. ಬಿಟ್ಟು ಕೂಡಲಾರೆನೆಂಬ ಭಾವ. ಮುಚ್ಚಿದ ಕಣ್ಣೊಳಗೆ ಮೂಡಿನಿಂತ ಸೂರ್ಯ ಚೈತನ್ಯ. "ಏಯ್ ಶಬರಿ" ತಿರುಗಿ ನೋಡಿದಳು; ಗಡಸು...
ಶಬರಿ – ೧೬

ಶಬರಿ – ೧೬

ಎಲ್ಲವನ್ನು ನೆನಪಿಸಿಕೊಳ್ಳುತ್ತ ಹುಚ್ಚೀರನೂಂದಿಗೆ ಕೂತಿದ್ದ ಶಬರಿಯ ಕಿವಿಯಲ್ಲಿ ಅದೇ ಹಾಡು ಮಾರ್ದನಿಗೊಳ್ಳತೂಡಗಿತು. "ಈ ಭೂಮಿ ನಮ್ಮದು..." ಎಂಥ ಸನ್ನಿವೇಶವದು! ಈಗಲು ಕಣ್ಣಿಗೆ ಕಟ್ಟಿದಂತಿದೆ. ಮತ್ತೆ ಬಂದೇಬರ್‍ತೇನೆ ಎಂದಿದ್ದ ಸೂರ್ಯ ಬರಲೇ ಇಲ್ಲ. ಅಪ್ಪ ಹೇಳುತ್ತಲೇ...
cheap jordans|wholesale air max|wholesale jordans|wholesale jewelry|wholesale jerseys