
ಆ ಸರ್ಕಲ್ಲೇ ಹಾಗೆ ಭಯಪಡಬೇಡಿ, ಸುತ್ತ ಮುತ್ತಲಿನ ದೊಡ್ಡ ದೊಡ್ಡ ಇಮಾರತಿಯ ಕೆಳಗೆಲ್ಲ ಒಳಗೆಲ್ಲ ಹೊರಗೆಲ್ಲ ಸುತ್ತೆಲ್ಲ ಕಾಯುತ್ತಿರುತ್ತಾರೆ ಬೇಟೆಗಾರರು. ಹಸಿರು ಲೈಟು ಕಣ್ಣುಹೊಡೆದದ್ದೇ ಸಾಕು ಅದೇನು ತರಾತುರಿ ಬೇಟೆ ಎಲ್ಲಿ ತಪ್ಪೀತೇನೋ ಎನ್ನುವ ಓಟ...
ನಡುರಾತ್ರಿ ಜೋರಾಗಿ ಮಳೆ ಬೀಳಾಕ ಸುರುವಾಗಿತ್ತು ಹಾಲಿವುಡ್ ಪಿಕ್ಚರ್ ಅರ್ಧನೋಡಿ ಆ ಲೋಕದಾಗ ಇದ್ಹಾಂಗ ನಿದ್ದಿ ಹತ್ತಿತ್ತು. ಅದರ ಕನಸು ಬಿದ್ದದ್ದು ನಮ್ಮೂರಾಗ ಗರ್ದಿಗಮ್ಮತ್ತಿನ ಪೆಟಗಿಯೊಳಗ ದಿಲ್ಲಿದರ್ಬಾರ್ ಕುತುಬ್‌ಮಿನಾರ್ ತಾಜಮಹಲ್ ಬಾಂಬೆ ಬಜಾರ...
ಕೊನೆಗೂ ಮರುಭೂಮಿ ದಾಟಿ ಬ೦ದದ್ದಾಯಿತು- ಎಂದುಕೊಂಡದ್ದು ಎಷ್ಟರಮಟ್ಟಿಗೆ ನೆಮ್ಮದಿ. ಮಳೆಯೊಳಗೆ ತೇಲಿಬಿಡುವ ಕನಸುಕಂಡು ಹಸಿರುನಾಡಿನಲ್ಲಿದ್ದದ್ದೇನೋ ನಿಜ. ರಸ್ತೆ ತುಂಬ ಹೊಗೆ ಗಂಟುಮುಖ ಗಬ್ಬುವಿಚಾರಗಳ ಮೂಟೆ ಎಲ್ಲೆಲ್ಲೂ ದೊಡ್ಡವರ ದಡ್ಡತನ ಸಣ್ಣತನಗಳ...
ಕೆಂಪುಸಮುದ್ರದ ಕಡಲಿನೊಳಗಿನ ಮೀನುಗಳಿಗೆ ಮುತ್ತಿಟ್ಟ ನೆನಪು, ಮರುಭೂಮಿಯ ಬಿಸಿ ಉಸುಕಿನೊಳಗೆ ಹೆಸರು ಬರೆದು ಓಡಾಡಿದ ನೆನಪು, ಸೊಕ್ಕಿನ ಸೂರ್ಯ ಒರಟು ಕ್ಯಾಕ್ಟಸ್ ತರಚಿ ಉರಿಸಿದ ನೆನಪು. ಬುರ್ಕಾದೊಳಗಿನ ಕಥೆ ಕನಸುಗಳು ಹೇಳುವ ಕಣ್ಣುಗಳ ನೆನಪು, ನೈಟ...
ಎದೆಗುಂಡಿಗೆ ಬಣ್ಣ ಬಣ್ಣ ತುಂಬಿ ಮೌನ ಮಾತನಾಡಿಯೇ ಬಿಡುವ ನವಿಲುಗರಿಯೂ ಚಿತ್ತಾರಕೆ ಚಿಗುರಿ ಮುದುಕರೂ ಹರಯರಾಗುವ ಬೆಂಗಳೂರಿನ ಬ್ರಿಗೇಡ್ ರಸ್ತೆಗೆ ಮುಪ್ಪಿಲ್ಲ- ಹದಗೊಳ್ಳುವ ಮನಸುಗಳ ತು೦ಬೆಲ್ಲ ಕನಸಿನ ಸಾಮ್ರಾಜ್ಯದ ಲಗ್ಗೆ ದಶದಿಕ್ಕು ದಶಾವತಾರದ ಚಿತ...













