Home / Poem

Browsing Tag: Poem

ಆ ಕರಿಯ ನೋಡಿದ್ರೆ ಬೀದಿ ಕಾಮ ಇವಳಿಗೋ ಹಗಲು ರಾತ್ರೆ ಒಂದೇ ಜಪ, ಶ್ಯಾಮನಂತೆ ಶ್ಯಾಮ. ಈಗಲೇ ಹೇಳಿರ್ತೀನಿ ಜೋಕೆ, ಕಡೆಗೂ ನಿನಗೆ, ಬಿದ್ದೇ ಬೀಳುತ್ತೇ ತಿಳಕೊ ಪಂಗನಾಮ. ಅವನೊಬ್ಬ ದೊಡ್ಡ ಕದೀಮ. *****...

ಶರದ ಚಂದ್ರನ ವಿರಹ ಗಾನಕೆ ಸುರಿಸಿ ಹಿಮಜಲವೆಂಬ ಕಂಬನಿ -ಚಿರ ಕಳಂಕಿಯ ಭಾವವರಿವಾ ಶಿಲೆಯೆ- ಭುವಿಯಲಿ ರಸಿಕನು- ಅಣುವು ಕಣಗಳ ಚಿತ್ರ ಕೂಟದ! ಕಣಕೆ ಕಣಗಳ ನೂತ ನಾದದ -ಬೆಣಚು! ಕರೆಯಲು ಪೋಗಿ ಮುತ್ತುವ ಲೋಹ-ಕಣಿಕವೆ ರಸಿಕನು- ಹರಿದ ಬೆಳಕನು ಹೀರಿಕೊಳ್ಳ...

ಇದ್ದಿರಬಹುದು ನಿನಗೆ ಹದಿನಾರು ಸಾವಿರದ ನೂರಾ ಎಂಟು ಆದರೆ ನಿನ್ನ ಮನಸ್ಸು ಕದ್ದವಳು ಮಾತ್ರ ಬೇರೇನೇ ಒಬ್ಬಳುಂಟು. ಹೌದೋ ಅಲ್ಲೋ? ಏನಂತಿರಿ ಕಳ್ಳ, ಬೇಕಿದ್ರೆ ಅವಳ್ಯಾರೂಂತ ನಾನೇ ಹೇಳಿಬಿಡ್ತೇನೆ ಕೇಳು, ಆಕೀ ಹೆಸರು ದ್ರೌಪದಿ. *****...

ಶುಚಿಯು ನಗುತಲೆ ಹಿಂದೆ ಬರ್‍ಪಳು ಉಚಿತ ಮಾರ್‍ಗವು ತನಗಿದೆನುತಲೆ ಸಚಿವ! ಹೊಲೆಯನು ಹಿರಿಯ ಪೊರೆವನು ಹೊರಟು ನಿಂದೆಡೆಗೆ. ಸಚಿವ ಬಾ ಧರೆಯೆಲ್ಲವಳೆಯುವ……. ಶುಚಿಯ ಜಾನ್ಹವಿ ಹರಿದು ಶ್ರೀ ಹರಿ ಗುಚಿತದಾಸನವಾಗಲೀಧರೆ ಪರೆಯ ಬಾ ಧೊರೆಯೆ! ...

ಪಿಡಿಗೆ ಅಡವೆನ್ನುವೊಲು! ನಿಡುಗತ್ತಲಡಗಿರಲು ಸುಡುವ ಮನದವಮಾನದಲ್ಲಿ ಬೆಂದು ಬೆಂದು! ಕಡುದುಗುಡ ಭಾರವನು ಹೂರುತಿರುವಳಾರೊ………… ಅಮಮ! ಮಲಗಿರಲೆಲ್ಲ ಮೈಮರೆದು ಮರೆದು!- ದೂರದಾತಾರೆಗಳು ತೀರದಾದುಗುಡಕ್ಕೆ ತುಂಬಿ ಕಂಗಳ ನಿ...

1...2324252627...449

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...

ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...