ನಟ ತೆರೆಯ ಮರೆಯಾದ ಆಟ ತೀರಿಸಿಕೊಂಡು, ಭಟ ಸಮರದಿಂದ ತೆರಳಿದ ಅರಸನರಮನೆಗೆ; ಪಟು ಪಾಡುಗಾರ ತುಟಿ ಮುಚ್ಚಿದನು ನಾಡು- ನುಡಿಗಳ ಹಾಡುಗಳನು ಹಾಡಿ. ಅಟಮಟದ ಮಾತಲ್ಲ; ನಾಡೆ ನಾರಾಯಣನು, ದಿಟವಾಗಿ ‘ನುಡಿಯೆ ಸಿರಿ’ ಎಂದು ಕೀರ್ತನೆಗೈದು ಹಟದಿ ಕೀರ್ತನಗಾರ ಬೆವರನೊರಿಸಲು ಹಿಂದೆ ಸರಿದ ವಿಶ್ರಾಂತಿಗಾಗಿ. ...

ಕವಿತೆ ಬರೆಯುತ್ತೇನೆ ಸಂಘರ್ಷದ ಹಾದಿಯಲಿ ನೋವಿನ ಎಳೆ ಎಳೆಗೆ ಚೀತ್ಕಾರದ ಧ್ವನಿಗಳಿಗೆ ಮಾದ್ಯಮ ಹುಡುಕುತ್ತೇನೆ ನಾನು ಇದ್ದುದ್ದಕ್ಕೆ ಸಾಕ್ಷಿ-ಪುರಾವೆಗಳ ಒಂದೊಂದೇ ದಾಖಲಿಸುತ್ತೇನೆ ಗೋರಿಯಿಂದ ಎದ್ದೆದ್ದು ಬರುವ ಪ್ರಶ್ನೆಗಳಿಗೆ ಉತ್ತರ ಹುಡುಕುತ್ತೇನ...

೨೦೧೫ರ ಸಾಲಿನ ಪ್ರತಿಷ್ಠಿತ ಮ್ಯಾನ್ ಬುಕರ್ ಪ್ರಶಸ್ತಿ ಪಟ್ಟಿ ಹೊರಬಿದ್ದಿದೆ. ಜಾಗತಿಕ ಮಟ್ಟದಲ್ಲಿ ಆಂಗ್ಲ ಸಾಹಿತ್ಯದಲ್ಲಿ ಉತ್ತಮ ಕಾದಂಬರಿಗೆ ಈ ನಗದು ಸಾಹಿತ್ಯ ಪುರಸ್ಕಾರ ಲಭಿಸುವುದು. ಈ ನಗದು ಪ್ರಶಸ್ತಿಯನ್ನು ಮೊತ್ತಮೊದಲ ಬಾರಿಗೆ ೧೯೬೯ರಿಂದಲೂ ...

ಜೀವನದೀ ಮಧುಮಾಸಂ ಬತ್ತುತ ಬಂತು, ಮನಸಿನ ಮಧುರವಿಕಾಸಂ ನನೆಯೊಳೆ ಸಂತು; ಮುಸುರಿದ ಮಕರಂದಪಾನ ಮೊದವದೆದೆಯ ಭ್ರಮರಗಾನ ಮೆಚ್ಚರಲೆಂತು? ೭ ಮನೆಗೆಯ್ದಕ್ಕರೆಯ ಪಿಕಂ ಪಾರಿದುದೆಲ್ಲಿ? ಗೂಡುಗೊಂಡ ಹಿಂಡು ಶುಕಂ ಕಾಣಿಸವಿಲ್ಲಿ! ಅಳಲ ಕಣಜವಿನ್ನು ಸಾಗೆ, ಹಗಲ...

ಕನ್ನಡಕ್ಕೇನು ಕಮ್ಮಿ? ಕರ್ನಾಟಕದಲ್ಲಿ ನವೆಂಬರ್ ಒಂದರಲ್ಲಿ ಆದರೂ ‘ಕನ್ನಡ ಉಳಿಸಿ’ ಮಾತು ಇಡೀ ವರ್ಷದಲ್ಲಿ ಅಲ್ಲೂ ಕನ್ನಡ ಇಲ್ಲೂ ಕನ್ನಡ ಎಲ್ಲೆಲ್ಲು ಕನ್ನಡವೋ ಕನ್ನಡ ತಿಂಗಳಾಯಿತೆಂದರೇ… ನಿರಭಿಮಾನ ಬಗ್ಗಡವೋ ಬಗ್ಗಡ! ಅಲ್ಲಿ ನೋಡು ಕನ್ನಡ ಇಲ...

ಬರಗಾಲ ಬಂತೆಂದು ರೈತ ಬಳಲಿ ಬೆಂಡಾಗಿ ಸಾಯುವುದಿಲ್ಲ; ಆದರೆ ಪರಿಸ್ಥಿತಿಗಳು ಸಾಯುವಂತೆ ಮಾಡಬಹುದು ಅಥವಾ ಅಸ್ಥಿಪಂಜರದ ಮೇಲೊಂದು ರಕ್ತ ಹಿಂಡಿ ಒಣಗಿಸಿದಂತಿರುವ ಕರಿಯ ನಿರ್ಜೀವ ತೊಗಲನ್ನೊತ್ತು, ಮೈ ಸುಡುವ ಸೂರ್ಯನನ್ನು, ‘ಬಾರೋ ಅಸಮಬಲ ಪರಾಕ್...

ಭೂ ದೇವಿ ಆಡಿಸಿದಳು ಜೋಗುಳವ ಮಲಗಿದ್ಹಾಂಗೆ ಮನವು ಚಿಮ್ಮಿದ್ಹಾಂಗೆ ಕಿಲಕಿಲನೆ ನಗಿಸ್ಯಾಳೋ ಹಾಲ ಕುಡಿಸ್ಯಾಳೋ ಎಳೆ ಚಿಗುರಿನ್ಹಾಂಗೆ ಬೆಳೆಸ್ಯಾಳೋ ಬೇಗುದಿ ಹಂಗೇ ಹೀಗೆಯೇ ಹುಟ್ಟು ಸಾವಿಲ್ಲದ ಮರ ಕನ್ನಡಿಯಲ್ಲಿನ ಬಿಂಬವು ತಾಕಿತ್ತು ನಮಗ ಪುಟಿ ಪುಟಿಯು...

ಮೂಲ: ವಿಲಿಯಂ ಬಟ್ಲರ್ ಏಟ್ಸ್ ೧ ಆತ್ಮ: ಸುತ್ತಿ ಮೇಲೇರುವೀ ಸನಾತನ ಪಾವಟಿಗೆಯತ್ತ ಕರೆಯುವ ನಿನ್ನ: ನೆಟ್ಟಿರಲಿ ಚಿತ್ತ ಕಡಿದಾದ ಏರುವೆಯತ್ತ ಬಿರುಕೆದ್ದು ಮಣ್ಣು ಉದುರುವ ಕೋಟೆ ಕೈಪಿಡಿಯತ್ತ, ಚಿಕ್ಕೆ ಉರಿಯುವ, ಉಸಿರು ಕಟ್ಟಿಸುವ ಗಾಳಿಯತ್ತ, ಗುಪ್ತ...

ಮೊದಲು ನನ್ನ ಸರ್ಕಾರಿ ನೌಕರಿಗಾಗಿ ಆ ತಾಲ್ಲೂಕಿಗೆ ಹೋಗಿದ್ದೆ. ಆ ಊರು ‘West Bengal’ ಇದ್ದ ಹಾಗೆಂದು ತಿಳಿದಿರಲಿಲ್ಲ. ಅಲ್ಲಿ ಬದುಕಿದವರು ಬೇರೆ ಎಲ್ಲಿಯಾದರೂ ಬದುಕಬಹುದಾಗಿತ್ತು ಎಂದು ತಿಳಿದಿದ್ದು, ಒಂದೆರೆಡು ವರ್ಷಗಳ ನಂತರ! ತು...

ಕೈಲಾಸವೆನ್ನುತಿದೆ ವಿಂಧ್ಯಾದ್ರಿಯನು ಕಂಡು ‘ದಕ್ಷಿಣಾಪಥಕೆಂದು ದಾಂಟಿದನು ಸಾಹಸಿಯು ನಿನ್ನ ನಡಿಮುಡಿ ಮೆಟ್ಟಿ. ನನ್ನ ನೇರುವ ಗಂಡು ಯಾರವನು’ ಬಿಳಿಮೋರೆಗಂಟಿಕೊಂಡಿತು ಮಸಿಯು, ಕರಿಮೊಗವು ಬಿಳಿದಾಯ್ತು, ನನ್ನಡಿಯೆ ಕೈಲಾಸ ಮಾನವಗೆ; ಮತ್ತೆ ಮಂಜು ಮುಸ...

ಯುದ್ಧ ನಿಲ್ಲಲಿ ಬುದ್ಧಿ ಬೆಳೆಯಲಿ ಬುದ್ಧರಾಗಲಿ ಶಿವಶಿವಾ ಸದ್ದುಗದ್ದಲ ಸುದ್ದಿ ಹೋಗಲಿ ಶಾಂತಿ ತುಂಬಲಿ ಪ್ರಿಯಶಿವಾ ಗಂಡ ಹೆಂಡಿರ ಪ್ರೇಮ ಮಿಲನಕೆ ನಡುವೆ ಅರ್‍ಚಕ ಯಾತಕೆ ನಾವು ಆತ್ಮರು ದೇವ ತಂದೆಯು ನಡುವೆ ಧರ್‍ಮಾ ಯಾತಕೆ ನಿಲ್ಲು ಧರ್‍ಮವೆ ನಿಲ್ಲ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...