ನಟ ತೆರೆಯ ಮರೆಯಾದ ಆಟ ತೀರಿಸಿಕೊಂಡು, ಭಟ ಸಮರದಿಂದ ತೆರಳಿದ ಅರಸನರಮನೆಗೆ; ಪಟು ಪಾಡುಗಾರ ತುಟಿ ಮುಚ್ಚಿದನು ನಾಡು- ನುಡಿಗಳ ಹಾಡುಗಳನು ಹಾಡಿ. ಅಟಮಟದ ಮಾತಲ್ಲ; ನಾಡೆ ನಾರಾಯಣನು, ದಿಟವಾಗಿ ‘ನುಡಿಯೆ ಸಿರಿ’ ಎಂದು ಕೀರ್ತನೆಗೈದು ಹಟದಿ ಕೀರ್ತನಗಾರ ಬೆವರನೊರಿಸಲು ಹಿಂದೆ ಸರಿದ ವಿಶ್ರಾಂತಿಗಾಗಿ. ...

ಗುಳಿಗೆ ಬಿದ್ದಾರುತಿಹ ಭೂತದಂತೊರಲುತಿದೆ ನಿಡುಸುಯ್ಯುತೀ ಕಡಲು ತನ್ನ ಬಂಧಿಸುವರೆಯ ದಡವನಲೆಪಂಜದಿಂ ಪರಚಿ-ಮೇಲೇರಿ ಬರ- ಲೆಳಸಿ ನಿಮಿನಿಮಿರಿ ಬಿದ್ದೆದ್ದುರುಳಿ ಕೊನೆಗೆ ಈ ಕರೆಗೆಯೇ ಕೈಚಾಚುತಿದೆ ನೆರವ ಕೋರುತ್ತ. ದಿಟ ಮಹದ್ವ್ಯಕ್ತಿ ಈ ನೀರನಿಧಿ; ಚಿ...

ಪತ್ರಿಕೆಗಳು ಸುದ್ದಿ ಮಾಡಿದವು ಟಿ.ವಿ.ಛಾನಲ್ಲುಗಳು ಎಡೆಬಿಡದೆ ಬಿತ್ತರಿಸಿದವು ಬೆಂಗಳೂರು ನಗರವೇ ಬೆಚ್ಚಿ ಬೀಳಿಸುವ ಸುದ್ದಿ ರಾತ್ರಿ ಕತ್ತಲೆಯಲಿ ನಡದೇ ಹೋಯ್ತು ಸಾಫ್ಟ್‌ವೇರ್ ಇಂಜೀನಿಯರಳ ಕೊಲೆ ಬರ್‍ಬರ ಅತ್ಯಾಚಾರ, ಹುಟ್ಟಿಸಿದೆ ಮೆಟ್ರೋ ಮಹಿಳೆಯರ...

ಅಶಕ್ತರಿಗೆ, ರೋಗಿಗಳಿಗೆ, ರಕ್ತಹೀನರಿಗೆ ಅಗತ್ಯವಾದ ರಕ್ತವನ್ನು ಅವರಿವರಿಂದ ದಾನ ಪಡೆಯಲಾಗುತ್ತದೆ. ಅಥವಾ ಬ್ಲಡ್ ಬ್ಯಾಂಕಿನಿಂದ ಹಣ ತೆತ್ತು ತಂದು ರಕ್ತವನ್ನು ರೋಗಿಗಳಿಗೆ ಪೊರೈಸಲಾಗುತ್ತದೆ. ಆದರೆ ಇಲ್ಲಿ ಸಮಸ್ಯೆ ಏನೆಂದರೆ, ಕೆಲವರ ರಕ್ತದಿಂದ ಏಡ...

ಬಲ್ಲುದೆ ಲತೆ ಫಲಂ ತನ್ನ ಸಿಹಿಯೊ ಕಹಿಯೊ ಎಂಬುದನ್ನ? ಒಗೆದಂತೊದಗಿಸಲು ಬನ್ನ ಮೇನೊ? ಬಳ್ಳಿಯಾ ೪ ಹಲವೊ ಕೆಲವೊ ಸವಿದು ಹಣ್ಣ, ಸಿಹಿಯಾದಡೆ ಕೊಳುವುದುಣ್ಣ ಕಹಿಯಾದಡೆ ಕಳೆವುದಣ್ಣ ಲತೆಯ ತಳ್ಳಿಯಾ ೮ ಪ್ರಕೃತಿವಶಮೆ ಫಲಿಸ ಬಲ್ಲ ಲತೆಗೆ ರುಚಿಯ ಗೊಡವೆ ಸಲ...

ದೂರದೊಂದು ಹಾಡಿನಿಂದ ಮೂಡಿಬಂದ ಕನ್ನಡ; ನನ್ನ ಮುದ್ದು ಕನ್ನಡ ಕಾಣದೊಂದು ಶಕ್ತಿಯಿಂದ ಉಸಿರಿಗಿಳಿದ ಕನ್ನಡ; ನನ್ನ ಪ್ರಾಣ ಕನ್ನಡ ನೀಲಿ ಕಡಲ ಅಲೆಗಳಿಗೆ ದನಿಯ ಕೊಟ್ಟ ಕನ್ನಡ; ಸಪ್ತಸ್ವರ ಕನ್ನಡ ತೇಲಾಡುವ ಮೋಡಗಳಿಗೆ ಮುತ್ತನಿಟ್ಟ ಕನ್ನಡ; ಸಹ್ಯಾದ್ರಿ...

ಶ್ರಾವಣ ಮಾಸದ ಶನಿವಾರ, ಶನೇಶ್ವರ ದೇವರ ಅರ್‍ಚಕನಾದ ನಾನು ದಿನ ಪೂಜೆಗೆ ಹೋಗುವ ಸಮಯಕ್ಕೆ ಮೊದಲು ದೇವಸ್ಥಾನಕ್ಕೆ ಹೊರಟಿದ್ದೆ. ಮಾಮೂಲಿ ಶನಿವಾರಗಳು ದೇವಸ್ಥಾನದಲ್ಲಿ ಜನರಿಂದ ಗಿಜಿಗುಡುತ್ತಾ ಇದ್ದ ದೇವಸ್ಥಾನದಲ್ಲಿ ಇನ್ನೂ ಶ್ರಾವಣ ಶನಿವಾರಗಳು ಬಂತೆ...

ವರುಷ ವರುಷಕ್ಕೊಮ್ಮೆ ಹುಟ್ಟು ಹಾಕುವರು ನಿನ್ನ ಮೆಟ್ಟಿ ನಿಲ್ಲುವರು ಕನ್ನಡ ಕನ್ನಡವೆಂದು ಎಲೈ ತಾಯೆ ಇಂಥ ಜೀವಿಗಳಿಗೆ ನೀಡು ಚೈತನ್ಯ ನಿನ್ನ ಗುಣಗಾನ ಮಾಡುವರು ಇವರೇ ಊರ ಮನೆಯವರು ಇವರ ಭಂಡತನದ ಬದುಕಿಗೆ ನೀಡು ಚೈತನ್ಯ ಅಂದು ನಿನ್ನ ರಕ್ಷಣೆಗಾಗಿ ಪ್...

ಸಾಯುತ್ತಿರುವ ಒಂದು ಪಶುವಿಗೆ ಆಸೆ ಭಯ ಯಾವುದೂ ಇಲ್ಲ; ಕೊನೆಯ ಕಾಯುತ್ತಿರುವ ಮಾನವನಿಗೇ ಆಸೆ ಭಯಗಳ ಕಾಟವೆಲ್ಲ; ಸಾಯುವನು ಎಷ್ಟೋಸಲ – ಸತ್ತು, ಹುಟ್ಟಿಬರುವನು ಮತ್ತು ಮತ್ತೂ ದೊಡ್ಡ ಜೀವದ ಥರವೆ ಬೇರೆ ಕೊಲೆಪಾತಕರ ಎದುರಿಸುತ್ತ ಎಗ್ಗಿಲ್ಲದೇ ...

ಕತೆಗಳನ್ನು ಬರೆಯುತ್ತಿದ್ದೆ, ಹಾಗೆ ಕಾದಂಬರಿಗಳನ್ನು ಓದುತ್ತೇನೆ ಎಂದಿದ್ದೆ ಅಲ್ವಾ? ಹಾಗೆಯೇ ಬರೆದಿದ್ದೆ. ನೀನೂ ಓದಿ ನಗಬೇಡ ತಿಳಿಯಿತಾ? “ನನಗೆ ಚಂದ್ರ ಬೇಕಾಗಿರಲಿಲ್ಲ… ತಾರೆಗಳಿದ್ದರೆ ಸಾಕು… ನೋಡುತ್ತಾ ಆನಂದಪಡುತ್ತಿದ್ದೆ...

ಭೂಗರ್‍ಭಶಾಸ್ತ್ರಜ್ಞನೆತ್ತಿ ಹಿಡಿದನು ಕೊಳದ ತಳಕಿರುವ ಶಿಲೆಯೊಂದ ಬಂಡೆಗಲ್ಲದು ಸವೆದು ಹರಳಾದುದೆನ್ನುವನು, ಮತ್ತದರ ಮೇಲುಳಿದ ಮರದ ಕಿರಿಯಾಕೃತಿಯದಿಂತು ಮುದಿಮರ ತವಿದು ಕೊಳದ ನೀರಿನ ಕೆಳಗೆ ಬಿದ್ದಿರಲರೆಯ ಕೂಡಿ ಕಾಲೋದಧಿಯ ಹೊನಲ ತೆರೆತೆರೆಗೆ ತಲೆಬ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...