
ಹಿಂದೆ: “ಇಬ್ಬರ ಜಗಳ ಮೂರನೆಯವರಿಗೆ ಲಾಭ” ಈಗ: “ಇಬ್ಬರ ಜಗಳ ಮೂರನೆಯವನು ಹಲ್ಲು ಮುರಿಸಿಕೊಂಡ” *****...
ಬಾ ಗೆಳೆಯ ಬಾ ಹೃದಯದಂಗಳದಲ್ಲಿ ಚಿತ್ತಾರ ಬಿಡಿಸು ಬಾ ಬಾನಿನಂಗಳದಲ್ಲಿ ಚಂದಿರ ನೀನಾಗು ಬಾ ನೀ ಬರುವಿಯೆಂದು ಕಾಯುತಿರುವೆ ಕಾತುರದೆ ಇಹಪರವ ಮರೆತು ಹೃದಯ ಬಾಗಿಲು ತೆರೆದು ಕಣ್ಣಿನಲಿ ಪ್ರೀತಿ ದೀಪ ಬೆಳಗಿಸಿ ಮುಗುಳ್ಳಗೆಯ ಮಲ್ಲಿಗೆ ಮುಡಿದು ಮೌನ ಬಂಗಾ...
ಕಾಗೆಯ ಮರಿ ಕೋಗಿಲೆಯಾಗಬಲ್ಲುದೆ ಆಡಿನ ಮರಿ ಆನೆಯಾಗಬಲ್ಲುದೆ ಸೀಳುನಾಯಿ ಸಿಂಹದ ಮರಿಯಾಗಬಲ್ಲುದೆ ಅರಿವು ಆಚಾರ ಸಮ್ಯಜ್ಞಾನವನರಿಯದೆ ನಾಮವ ಹೊತ್ತುಕೊಂಡು ತಿರುಗುವ ಗಾವಿಲರ ಮುಖವ ನೋಡಲಾಗದು ಆಮುಗೇಶ್ವರಾ [ಗಾವಿಲ-ಹಳ್ಳಿಗ, ಅಶಿಕ್ಷಿತ] ಆಮುಗೆ ರಾಯಮ್...
-ದ್ರೋಣನು ಹಸ್ತಿನಾಪುರದ ಅರಸುಮಕ್ಕಳಿಗೆ ಶಸ್ತ್ರವಿದ್ಯಾಪ್ರದರ್ಶನವನ್ನು ಏರ್ಪಡಿಸಿದ್ದ ಸಂದರ್ಭದಲ್ಲಿ ಅರ್ಜುನನಿಗೆ ಸವಾಲಾಗಿ ಸಭೆಯ ಮಧ್ಯದಿಂದ ಎದ್ದು ಬಂದ ಸೂತಪುತ್ರನೆನಿಸಿದ್ದ ಧೀರನಾದ ಕರ್ಣನನ್ನು ಹೀನಕುಲದವನೆಂಬ ನೆಪದಲ್ಲಿ ದೂರವಿಡಲೆತ್ನಿಸಿದ ...
ಬಲೆಯಲಿ ಸಿಕ್ಕ ಮೀನಿನಂತೆ ನಾನೀಗ ಒದ್ದಾಡುತ್ತಿರುವೆ ನಿನ್ನ ಪ್ರೇಮದ ಸೆಳತದಲಿ. ಸರಳುಗಳಾಚೆಯ ಬೆಳಕು ಗೋಡೆಯ ಮೇಲೆ ಹರಡಿ ಹಾಸಿವೆ ನೆರಳುಗಳು ಬಿತ್ತಿಯಲಿ. ನನ್ನ ಈ ಪ್ರೇಮದ ಅಲಾಪ ಗೀತೆಗಳ ಪ್ರೀತಿ ಸಂಜೆ ಬೆಳ್ಳಕ್ಕಿಗಳು ನಿನ್ನ ನೆತ್ತಿಗೆ ಸವರುತ್ತವ...
ಗೆಳೆಯ ಬಾಳು ಇದು ಕ್ಷಣಿಕ ಇದು ಸತ್ಯವಲ್ಲ ಅನಿತ್ಯ ಮಿಥ್ಯದಲ್ಲಿ ಮೈ ಮರೆತು ನೀನು ಮರೆತೆಯಾ ಪರಮಾತ್ಮ ನಿತ್ಯ ಧರ್‍ಮದಲ್ಲಿ ಕಾಣದೆ ಆಶಿವಗೆ ನಿ ಧರ್‍ಮವೇ ನಿನ್ನದೆಂದು ಹೆಮ್ಮೆ ಪಡೆವೆ ಧರ್‍ಮಯಾವುದಾದರೇನು! ಮಿತ್ರ ದೇವರಿಗೆ ದೊರಕಿಸಿ ಕೊಡದ ಧರ್ಮವೆ ...
ಶಂಕರರಾಯನ ದೇಹಸ್ಮಿತಿಯು ದಿನೆ ದಿನೆ ಕೆಡುತ್ತಾ ಒಂದು ವಾರದೊಳಗೆ ಅವನನ್ನು ಹಾಸಿಗೆಹಿಡಿದು. ಮಲಗುವಂತೆ ಮಾಡಿ ಬಿಟ್ಟಿತು.ಡಾಕ್ಟರುಗಳೆಲ್ಲರೂ ಬಂದುನೋಡಿ ಶಾರೀರಿಕಜಾಡ್ಯವಾವು ದೂ ಗೋಚರವಾಗದಿದ್ದುದರಿಂದ ಏನುಮಾಡುವುದಕ್ಕೂ ತೋಚದೆ ಅವನು ಅಸ್ಕಳವನ್ನು ...
ಕತ್ತಲವೆ ಇತ್ತು ಇನ್ನೂನು ದಾರುಣಾರಣ್ಯದಂತೆ ಎಲ್ಲ ಅದರಲ್ಲಿ ಅಲ್ಲಿ ಬದಲಿಲ್ಲ ಇಷ್ಟು ಅದರಾಶೆ ಕೂಡ ಇಲ್ಲ ಸತ್ತ ಶಾಶ್ವತಿಯ ಸಾಯದಿರುವ ನಿಃಸತ್ತ್ವ ಭೂತವಲ್ಲ! ಕರಿಕನಸು ಇರುವ ಬರಿಮನೆಯ ಕೆಳಗೆ ಹುಸಿಬದುಕು ಮಾಡುವವರು ಇಲ್ಲೆಂಬ ನಾಡಿಗೆತ್ತೇನೊ ಹೊರಟ ...
ಗುಡಿಯಲ್ಲಿ ನಡೆದಿರ್ದ್ದ ಪೂಜೆಯೇ ಸಿರಿಯಿಂದು ಮರೆಯಾಗಿದೆ-ಎಲ್ಲ-ಮರೆಯಾಗಿದೆ! ೧ ಅಳತೆಯಿರದನಿತು ದೀವಿಗೆಯೋಳಿ ತೊಳತೊಳಗಿ, ಬೆಳಗಿಸಿದುವಂದು ದೇವಿಯ ವರದ ಮೂರುತಿಯ ; ಕಳೆದುಕೊಂಡಿಂದು ತಿಳಿನೇಯವನು ದೀವಿಗೆಗ- ಳಿಳಿದು ಕರ್ಗತ್ತಲೆಯು ಕವಿದು ಮುಸುಕಿದ...
ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...
“ಕಿಟ್ಟೂ…….! ಚಳಿಯೊ……! ಹೊಟ್ಟೆಯಲ್ಲಿ ನಡುಕ……! ಅಯ್ಯೋ ಸಾಯ್ತಿನೊ ……. ಕಿಟ್ಟೂ ….. ಅಯ್ಯೋ….. ಅಯ್ಯೋ…. ಹ….. ಯ್ಯೋ…. ಎಂಥಾ… ವೇಳೆ ತಂದೆಪ್ಪಾ ಭಗವಂತಾ!…. ಅಯ್ಯ...
ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...
ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...
(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...















