ಫಸ್ಟ್ ಶೋ ಸಿನಿಮಾ ನೋಡಿಕೊಂಡು ಹಾಸ್ಟೆಲಿಗೆ ಬಂದಿತ್ತು ನನ್ನ ಗುಂಪು. ಇದೇ ಮೊದಲನೇ ಸಲ ತಡವಾಗಿ ಬಂದಿದ್ದುದರಿಂದ ‘ಪರವಾಗಿಲ್ಲ’ ಎಂದುಕೊಂಡಿದ್ದು ತಪ್ಪಾಗಿತ್ತು. ಎಷ್ಟು ಕೇಳಿಕೊಂಡರೂ ಮುಖ್ಯ ದ್ವಾರದ ಗೇಟಿನ ಬಳಿಯಿದ್ದ ಗೂರ್ಖಾ ನಮ್ಮ...
ಲಕ್ಷ್ಮೇಶ್ವರದ ರಾಮಲಿಂಗ ದೇವಾಲಯದ- ಲೊಂದು ಸಾವಿರಲಿಂಗ ಮೂಡಿರಲು ಪಿಂಡದಲಿ ರಾಮೇಶ್ವರವೆ ಆಗುತದು ಭರತಖಂಡದಲಿ ಮೆರೆಯಬಹುದಿತ್ತೆಂದು ಜನರೊಂದು ವಿಸ್ಮಯದ ಮಾತ ನುಡಿವರು. ಅಕಟ! ಕೋಳಿ ಸೂರ್ಯೋದಯದ ಕಾಲಕ್ಕೆ ಕೂಗಿತ್ತು. ಆ ಶಿಲಾಖಂಡದಲಿ ಮೂಡಲಿಹ ಕೊನೆ...
ಮ್ಯಾಲ ತುಂತುರ ಹನಿಯು ತಂತಿ ವಾದ್ಯದ ಮುಗುಲು ಬನತುಂಬ ಮಳೆಬಿಲ್ಲು ಬಿತ್ತಿಬಾರ ಹನಿಹನಿಯು ಬಿದ್ದಲ್ಲಿ ಸವಿಮುದ್ದು ಇದ್ದಲ್ಲಿ ಭೂರಮಣಿ ಮೈಬಿಚ್ಚಿ ಹೂವು ತಾರ ಏಳು ಬಣ್ಣದ ಮುಗುಲು ಸಂಜಿ ಶೀತಲ ನವಿಲು ಗಗನ ಮಲ್ಲಿಗಿ ಸುರಿದು ಕೈಯತಾರ ಬಾಳಿ ತೋಳನು ಚಾ...
ಎರಡು ವರ್ಷಗಳ ಹಿಂದೆ ಸಿಂಧು ಸೂರ್ಯಕುಮಾರ ಎಂಬ ಕೇರಳದ ಸುದ್ದಿ ವಾಹಿನಿಯೊಂದರ ಕಾರ್ಯಕ್ರಮ ನಿರೂಪಕಿಯ ಮೇಲೆ ಕಾರ್ಯಕ್ರಮದ ವೇಳೆ ದುರ್ಗಾದೇವಿಗೆ ಅಪಮಾನ ಮಾಡಿದಳು ಎಂಬ ವದಂತಿಯ ಮೇಲೆ ಆಕೆಯ ವಿರುದ್ಧ ಒಂದು ಧಾರ್ಮಿಕ ಗುಂಪಿನ ಬೆಂಬಲಿಗರಿಂದ ಪ್...
ಬೆಂಕೀನ್ ಇಟ್ಟಿದ್ಲಂತೆ ಯಿಂದ್ ಅಡಗೂಲಜ್ಜಿ- ಮುನಿಯನ್ಗು ಆತ್ಕೋಂತ ಔಳೀಗಿದ್ ಕಜ್ಜಿ! ಕೋಳಿ ಕೂಗ್ದಿದ್ರೆಲ್ಲು ಬೆಳಕೇ ಆಗಾಲ್ವ! ಯೆಂಡ ಇಲ್ದೋಯ್ತಂದ್ರೆ ಆಡಾಕಾಗಾಲ್ವ? ೧ ಝುಮ್ಮಂತ್ ಇರಬೇಕಾದ್ರೆ ಪದಗೊಳ್ದು ಗತ್ತು ಏನಾರ ಬೇಕೇ ಬೇಕ್ ಅದಕೊಂದು ಮತ್ತು...
ಇದು ಮಂತ್ರ; ಅರ್ಥಕೊಗ್ಗದ ಶಬ್ದಗಳ ಪವಣಿಸುವ ತಂತ್ರ; ತಾನೆ ತಾನೆ ಸಮರ್ಥಛಂದ; ದೃಗ್ಬಂಧ-ದಿ- ಗ್ಬಂಧ; ಪ್ರಾಣದ ಕೆಚ್ಚು ಕೆತ್ತಿ ರಚಿಸಿದೆ; ಉಸಿರ ಹೆದೆಗೆ ಹೂಡಿದ ಗರಿಯು ಗುರಿಯ ನಿರಿಯಿಟ್ಟು ಬರು- ತಿದೆ ತೂರಿ ಲೀಲೆಯಲನಾಯಾಸ. ಗರುಡನಂ- ತೆರಗಿ ಬಂ...
ಒಬ್ಬ ಅತಿ ಎತ್ತರದ ಕಂಭವನ್ನು ಏರಿ ಕುಳಿತು ತಾನು ಎಲ್ಲರಕ್ಕಿಂತ ಎತ್ತರದಲ್ಲಿ ಇರುವನೆಂದು ಹೆಮ್ಮೆಪಡುತ್ತಿದ್ದ. ಅವನ ಸಹಪಾಠಿ ಹೇಳಿದ “ನಾನು ಹತ್ತದೇ ಈ ಕೋಲಿನಿಂದ ಕಂಭದತುದಿ ಮುಟ್ಟ ಬಲ್ಲೆ. ಸುಲಭದಲ್ಲಿ ಎತ್ತರ ಮುಟ್ಟುವಾಗ ನಿನಗೇಕೆ ಇಷ್ಟು...
ಸತ್ಯವನು ಎತ್ತಿ ತೋರುವ ಬೆಳಕನೊಡೆದಲ್ಲಿ ಸ್ತುತ್ಯದ ಹಸುರಿಹುದದರ ಮಧ್ಯದಲಿ ಎತ್ತಿ ಹೇಳುವುದೆಮ್ಮ ಬದುಕಿನ ಸತ್ಯವಿಹುದಿಲ್ಲಿ ಅತ್ತ ಕೆಂಪೇರಿ ಗರ ಬರ ಬಾರದಿರಲಿ ಇತ್ತ ನೀಲಿಮದ ನೆರೆಯೇರದಿರಲಿ – ವಿಜ್ಞಾನೇಶ್ವರಾ *****...
ಕತೆಹೇಳ್ ಕತೆಹೇಳ್ ಯತ್ ಹಿಡಿತು ಬದ್ಕ ಬಾಲೆಲ್ಲಾ ನಾಯ ನೆರಿಪಾಲಾಯ್ತು || ೧ || ಮೊಲಕೊಂದೋನ್ ಶತ್ ಮೂರ್ ತಿಂಗಲಾಯ್ತು ಮೊನ್ನಾಗ ಕೊಂದ್ ಮೊಲ ಇವತ್ ಪಲ್ದ್ಯಾಯ್ತು || ೨ || ***** ಈ ಬರಹವು ಕ್ರಿಯೇಟಿವ್ ಕಾಮನ್ಸ್ ಹಕ್ಕುಪದ್ಧತಿಯ ೪.೦ ಅಂತಾರಾಷ್ಟ...
ಕಾಸ್ತಾರರ ಮುಖಂಡ ಹಕೀಂ ಬಂದು ಸಲಾಂ ಹೊಡೆದು ನಿಂತನು. ” ಏನೋ ಬಂದೆ ಹಕೀಂ!” “ಏನಿಲ್ಲಾ ಖಾವಂದ್ ! ನಾಲ್ಕು ಕುದುರೆ ಅಲ್ಲಿಗೆ ಹೊರಡ ಬೇಕು ಅಂತ ಅಪ್ಪಣೆ ಆಯ್ತಂತೆ. ಯಾವುದು ಯಾವುದು ಅಂತ ಅಪ್ಪಣೆ ಅಂತ ಬಂದೆ ಖಾವಂದ್ ! ”...
“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...
ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...
ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...
ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...
ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...
ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...








