
(ಮತ್ತೇಭವಿಕ್ರೀಡಿತ) ಇಳಿದಂ ಪರ್ವತದಗ್ರದಿಂದೆ ದಿನವಂ, ಕೆಂಪೇರ್ದುದಾಕಾಶಮಂ- ಡಳಮುಂ ಶೋಭಿಸಿದತ್ತು. ಪೂರ್ವದಿಶೆಯೊಳ್ ಕಾಲಿಟ್ಟುದೈ ಕತ್ತಲುಂ. ಇಳಿದಸ್ತ೦ಗತನಾಗುತಿರ್ದನಧಿಕ ಶ್ರೇಯಃಪ್ರತಾಪಂಗಳಿಂ ವಿಳಸದ್ಭಾರತದದ್ವಿತೀಯ ರವಿಯುಂ ಭೀಷ್ಮಂ ಕುರುಕ್ಷ...
ಎಲ್ಲಿ ಭೂರಮೆ ದೇವಸನ್ನಿಧಿ ಬಯಸಿ ಬಿಮ್ಮನೆ ಬಂದಳೋ? ಎಲ್ಲಿ ಮೋಹನ ಗಿರಿಯ ಬೆರಗಿನ ರೂಪಿನಿಂದಲಿ ನಿಂದಳೋ? ಎಲ್ಲಿ ಮುಗಿಲಲಿ ಮಿಂಚಿನೋಲ್ ಕಾವೇರಿ ಹೊಳೆ ಹೊಳೆ ಹೊಳೆವಳೋ? ಎಲ್ಲ ನೆಲವನು ತಣಿಸಿ ಜನಮನ ಹೊಲದ ಕಳೆ ಕಳೆ ಕಳೆವಳೋ? ಅಲ್ಲೆ ಆ ಕಡೆ ನೋಡಲಾ! ...
(ರಗಳೆಯ ಪ್ರಭೇದ) ಬರಲಿದೆ! ಅಹಹಾ! ದೂರದಿ ಬರಲಿದೆ- ಬುಸುಗುಟ್ಟುವ ಪಾತಾಳದ ಹಾವೊ? | ಹಸಿವಿನ ಭೂತವು ಕೂಯುವ ಕೂವೊ? || ಹೊಸತಿದು ಕಾಲನ ಕೋಣನ -ಓವೊ! | ಉಸಿರಿನ ಸುಯ್ಯೋ? – ಸೂಸೂಕರಿಸುತ, ಬರುವುದು! ಬರಬರ ಭರದಲಿ ಬರುವುದು- ||೧|| ಬೊಬ್ಬೆ...
[ರಗಳೆಯ ಪ್ರಭೇದ] ನಾಗರ ಹಾವೆ! ಹಾವೊಳು ಹೂವೆ! | ಬಾಗಿಲ ಬಿಲದಲಿ ನಿನ್ನಯ ಠಾವೆ! || ಕೈಗಳ ಮುಗಿವೆ, ಹಾಲನ್ನೀವೆ | ಬಾ ಬಾ ಬಾ ಬಾ ಬಾ ಬಾ ಬಾ ಬಾ ||೧|| ಹಳದಿಯ ಹೆಡೆಯನು ಬಿಚ್ಚೋ ಬೇಗಾ! | ಹೊಳಹಿನ ಹೊಂದಲೆ ತೂಗೋ ನಾಗಾ! || ಕೊಳಲನ್ನೂದುವೆ ಲಾಲಿಸ...
ಮಳೆ ಹನಿಯ ಬಿಡು ಹೂಗಳಲಿ, ಮರ ಗಳ ಹಸುರು ಹಚ್ಚೆಯಲಿ, ಕಡಲಿನ ಬಿಳಿ ನೊರೆಗಳಂಚಿನಲಿ ಮಿರುಗುವ ಸೀರೆಯನು ತಳೆದ, ಹೊಳೆವ ಹೊಳೆಗಳ ಗಳದ ಸರದಲಿ ಝಳದ ಹಿಮಗಿರಿಮಕುಟದಲ್ಲಿ ಥಳ ಥಳೆವ ರಮಣಿಯೆ! ಜನ್ಮಧರಣಿಯೆ! ಭರತಭೂಮಣಿಯೇ! ಹೊತ್ತಿಸಿದೆನೌ ಮುಂಚಿನಾಳಕೆ ವೆ...
ತೂಕಡಿಕೆಯನು ಕಳೆಯದೇಕೆ ಕುಳಿತಿಹೆ ಗೆಳೆಯ? ಸಾಕು, ಸುತ್ತಲು ನೋಡು ಕಣ್ತೆರೆದು ನಿಂದು; ಲೋಕದಲಿ ವಂದೆ ಮಾತರಮೆಂಬುದೊಂದೆ ಮಾ ತೀ ಕಿವಿಯನೊಡೆಯುತಿರೆ ಉಚ್ಛಳಿಸಿ ಬಂದು. ಮತಜಾಲದಲ್ಲಿ ಸಿಲುಕಿ, ಅತಿ ಜಾತಿಯಲ್ಲಿ ಕುಲುಕಿ, ಗತಿಗೆಟ್ಟು ಸರ್‍ವರಲಿ ನೀನಾ...














