
ಕೆರೆಯ ಮೈಲುದ್ದದ ಏರಿಯ ಮೇಲೆ ಒಂದು ಭಾನುವಾರ ಸಂಜೆ ಒಬ್ಬ ಕಳ್ಳ ಕುಂಟುತ್ತ ಒಂದು ಕೊನೆಯಿಂದ ಇನ್ನೊಂದು ಕೊನೆಗೆ ನಡೆಯುತ್ತಿದ್ದ. ಆತ ಏರಿಯ ಮಧ್ಯ ತಲುಪುವ ಹೊತ್ತಿಗೆ ಎದುರಗಡೆಯಿಂದ ಇನ್ನೊಬ್ಬ ಬಂದು ಸೇರಿಕೊಂಡ. ಇಬ್ಬರೂ ಮುಖ ಮುಖ ನೋಡಿಕೊಂಡರು. ಆಮ...
ನಿವೃತ್ತ ಜೀವನ ಇಷ್ಟು ವಿಕಾರವಾಗಿರುತ್ತೆ – ಅಂತ ನಾನು ಊಹಿಸಲೇ ಇಲ್ಲ. ಹೊತ್ತು ಹೋಗದೆ… ಏನು ಮಾಡಬೇಕೋ ಗೊತ್ತಾಗದೇ, ಮಾತನಾಡುವವರು ಯಾರೂ ಇಲ್ಲದೇ… ಎಲ್ಲಾ ಅಯೋಮಯ ಅನಿಸುತ್ತಿದೆ. ಉದ್ಯೋಗದಲ್ಲಿ ಇರೋ ದಿನಗಳ ದಿನಚರ್ಯೆಯನ್ನು ...
ಕಪಿಲಳ್ಳಿಯಲ್ಲಿ ಎಲ್ಲರೂ ಅವರನ್ನು ಕರೆಯುವುದು ಶಿಕಾರಿ ಭಟ್ಟರೆಂದು. ಅವರ ನಿಜ ಹೆಸರು ಅವರಿಗೇ ನೆನಪಿದೆಯೋ ಇಲ್ಲವೊ? ಸುಮಾರು ಐದೂ ಕಾಲಡಿ ಎತ್ತರದ ಸಣಕಲು ಆಳು. ಯಾವಾಗಲೂ ಬಾಯಿಯಲ್ಲಿ ತಾಂಬೂಲ. ಮಾತು ಮಾತಿಗೆ ಶ್ಲೋಕಗಳನ್ನು ಉದುರಿಸುತ್ತಾ, ಸಂದರ್ಭ...
ಜನ ಪೆಟ್ಟಿಗೆ ಸಾಮಾನು ಸರಂಜಾಮುಗಳೊಂದಿಗೆ ಗೇಟಿನತ್ತ ಧಾವಿಸುತ್ತಿದ್ದಂತೆ ಗಾಳಿ ಮಳೆ ಹೊಡೆಯುವುದಕ್ಕೆ ಶುರುವಾಯಿತು. ದೊಡ್ಡ ದೊಡ್ಡ ಮಳೆಯ ಹನಿಗಳು ಸ್ಟೇಷನ್ನಿನ ಹಂಚಿನ ಮಾಡಿನ ಮೇಲೆ ಬಿದ್ದು ಶಬ್ದ ಮಾಡಿದವು. ಹೊರಗೆ ಕಾದಿದ್ದ ಟ್ಯಾಕ್ಸಿ ಟಾಂಗಾಗಳು...
ನಾನು ಹೇಳುವುದೆಲ್ಲಾ ಸತ್ಯ ಸತ್ಯವನ್ನಲ್ಲದೆ ಬೇರೇನೂ ಹೇಳುವುದಿಲ್ಲ – ಓದುಗರ ಮೇಲಾಣೆ. ಲೇಖಕ ಎಂಬುದನ್ನು ನೀನಾಗಲೇ ಮರೆತಿರಬಹುದು ಯಾಕೆಂದರೆ ಇತ್ತೀಚೆಗೆ ನೀನು ಏನನ್ನೂ ಬರೆದಂತೆ ತೋರಲಿಲ್ಲ ಸರ್ಕಾರಿ ನೌಕರಿಯಲ್ಲಿ ಇದ್ದುಕೊಂಡು ಬರೆವ ನೀವು...
ಮುಕ್ಕಾಲು ಭಾಗ ಭರ್ತಿಯಾಗಿರುವ ಗುಜರಿ ಗೋಣಿಯನ್ನು ಎಡಭುಜದ ಹಿಂಭಾಗಕ್ಕೆ ನೇತು ಹಾಕಿ, ತಲೆ ತಗ್ಗಿಸಿ ಕಣ್ಣುಗಳನ್ನು ಒಮ್ಮೆ ಎಡಕ್ಕೆ, ಇನ್ನೊಮ್ಮೆ ಬಲಕ್ಕೆ ಹೊರಳಿಸಿ, ಬಿಯರು ಬಾಟಲಿಯೋ, ಕಬ್ಬಿಣದ ಸರಳೋ, ಪ್ಲಾಸ್ಟಿಕ್ ಚೀಲವೋ, ಚಪ್ಪಲಿಯೋ, ಇನ್ನೇನೋ...
























