
ಸುರಿವ ಧಾರಾಕಾರ ಮಳೆಯೊಳಗೆ ತೊಯ್ಸಿಕೊಂಡು ನೆನೆದು ನಡುಗಿದ್ದು- ಬಿಸಿನೀರಿನ ಶವರ್ ಕೆಳಗೆ ಕುಳಿತು ಬೆಚ್ಚಗಾಗಿ ಹೊರಬಿದ್ದರೂ ಕಾಫಿ ಸಿಪ್‌ಗೆ ದೌಡಾಯಿಸಿದ ಸೂಜಿಗಲ್ಲು ಕೊರೆವ ಚಳಿ ಮಳೆ. ವರುಷ ವರುಷ ವಸಂತೋನ್ಮಾದದ ಚಿಗುರು ಹೂವುಗಳ ದಾಂಗುಡಿ ಗುಡುಗು...
ಮುಟ್ಟಾದ ಹುಡುಗಿ ಗುಟ್ಟಾಗಿಯೇ ಇದ್ದಳು ಚೈತ್ರಾ, ವಸಂತ ಬಂದನೇ ಎಂದರೆ ಬೆಚ್ಚಿದ್ದೇಕೆ, ಕೆನ್ನೆ ಕೆಂಪೇರಿದ್ದೇಕೆ? *****...













