ನಾಯಕನು ಶಿವಪೂಜೆ ಮುಗಿಸಿಕೊಂಡು ನಾಷ್ಠಾ ಮಾಡಿ ಕೊಂಡು, ಬಂದು ಗಿರಿಜಾಮೀಸೆಯನ್ನು ತೀಡುತ್ತಾ ದಿವಾನ್ಖಾನೆಯಲ್ಲಿ ಕುಳಿತಿದ್ದನು. ಮನೆವಾರ್ತೆಯು ಬಂದು ಬಾಗಿಲಲ್ಲಿ ನಡುಕಟ್ಟಿ ಕೊಂಡು ನಿಂತಿದ್ದನು. ಅವನ ಕಂಕುಳಲ್ಲಿ ಒಂದು ಕಟ್ಟು ಕಾಗದ. ಜೊತೆಗೆ ಆಳು...
ಮುಗ್ಧ ಮಾನವನು ಭಕ್ತಿ ಗೈಯುವಾಗ ಮಾರಣ ಹೋಮ ಮಾಡುವುದು ಶೋಭೆಯೆ! ಇಂಚು ಇಂಚು ಭಾವಗಳಿಂದ ಜೀವಿಸುವಾಗ ನೀವುರುದಿರ ಚಲ್ಲಾಟವಾಡುವುದು ಯೋಗ್ಯಯೆ!! ಬಹಿರಂಗದಲಿ ಮನಸು ಬತ್ತಲೆ ಗೊಳಿಸಿ ಕುಣಿಯುವ ನೀವು ಬಾಳು ಮೋಜೆಂದಿರಾ! ದುರಾಶೆ, ದುಸ್ಸಹಾಸಗಳಲಿ ಮರೆಯ...
ಇದರಿಂದೆ ನಾಂ ಕೊರಗಿ ನಭಕೊಮ್ಮೆ ಕೈಮುಗಿದು, ಬಿದಿ ತನ್ನ ಪುಟ್ಟ ಮಕ್ಕಳ ನಡೆಯ ನಡಿಸೆ ಈ ಕತ್ತಲೆಯೊಳಾವ ಬೆಳಕನಿರಿಸಿಹನೆನಲು, “ಕುರುಡರಿವೆ”- ಎನುತಾಗಲೊರೆದುದಾಗಸವು. *****...
ಇದಾರ ಮನಸು ಉದಾರ ಮನಸು ಕನಸುಗಳ ಹೊಸೆಯಿತೊ ಚಿತ್ರ ಬರೆದು ಬಣ್ಣ ಹಚ್ಚಿ ಮೂಡುವ ಮೊದಲೆ ಅಳಿಸಿತೊ ಇದಾರ ಮನಸು ಉದಾರ ಮನಸು ಭಾವನೆಗಳ ಭಾವಿಸಿತೊ ಪ್ರೀತಿಯೆಂದು ಕರುಣೆಯೆಂದು ಕಣ್ಣ ತುಂಬ ತುಂಬಿತೊ ಇದಾರ ಮನಸು ಉದಾರ ಮನಸು ಕುಲ ಕೋಟಿಯ ಕಲ್ಪಿಸಿತೊ ಒಂದ...
ಸಂಜೆಗಾಳಿಗೆ ಜಳಕ ಮಾಡಿಸೆ ಹನಿತು ಮಳೆ ಹೊಳೆಯೋಡಿತು ಬಾನ್ ಬೆಸಲೆ ಶಶಿ ನೋಡಿ ನಗುತಿರೆ ತಿರೆಗೆ ತಂಗದಿರಾಯಿತು. ಮುಗಿಲ ರೆಂಬೆಯ ಮೇಲೆ ಮಿಂಚಿನ ಹಕ್ಕಿ ರೆಕ್ಕೆಯ ಕೆದರುತ ಹವಣಿಸಿದೆ ಉಡ್ಡೀನ ಲೀಲೆಗೆ ಚಂದ್ರಲೋಕವ ಬಯಸುತ. ಕಪ್ಪೆ ಜೀರುಂಡೆಗಳು ಮೇಳದಿ...
ನನ್ನ ಮನೆಯ ನೆತ್ತಿಯ ಮೇಲೆ ಸೂರ್ಯ ಇನ್ನೂ ಹುಟ್ಟಿರಲಿಲ್ಲ. ಒಲೆಗೆ ಬೆಂಕಿಯ ಕಾವು ಸಿಕ್ಕಿರಲಿಲ್ಲ ಚಳಿಯಲ್ಲಿ ನಡುಗುತ್ತ ಮಲಗಿದ್ದ ಹಸಿವಿನಿಂದ ಚಡಪಡಿಸುತ್ತಿರುವ ಮಕ್ಕಳಿಗೆ ಹೇಗೆ ಹೇಳಲಿ ನಾನು ನಮ್ಮ ರಂಜಾನಿನ ಉಪವಾಸ ಇನ್ನೂ ಮುಗಿದಿಲ್ಲ ಎಂದು. ಹಾಳ...
ಅಶಕ್ತರಾದಾಗ ವೈದ್ಯರು ಮೊಟ್ಟೆಗಳನ್ನು ತಿನ್ನಲು ಹೇಳುತ್ತಾರೆ. ಮೊಟ್ಟೆಯಲ್ಲಿ ಜೀವಸತ್ವ ಇರುವುದರಿಂದ ಶಕ್ತಿವರ್ಧಕವೆಂದು ತಿಳಿಸುವ ವೈದ್ಯರ ಈ ಸಿಫಾರಸ್ ಈಗ ತಿರುಮರುವಾಗಿದೆ. ಜತೆಗೆ ಮೊಟ್ಟೆ ಮಾಂಸಾಹಾರಿ ಅಲ್ಲವೆಂಬ ಸತ್ಯವನ್ನು ಸಹ ತಲೆಕೆಳಗೆ ಮಾಡ...
ಧಾರವಾಡ ತಾಯೆ ನಿನ್ನದೆಂತ ಮಾಯೆ! ಚಿತ್ತ ತಣಿಸುವ ಸತ್ಯ ಸಾರುವ ತತ್ತ್ವಲೇಪದ ಕಾವ್ಯ ಕರ್ಮಕೆ ಮಡಿಲು ಆದ ತಾಯೆ-ಆಹ ನಿನ್ನದೆಂತ ಮಾಯೆ! ಲೋಕ ಮೆಚ್ಚುವ ಸತ್ವ ಮಿಂಚುವ ಆದಿ ಪಂಪ ಆ ಕುವರವ್ಯಾಸರ ನಿನ್ನ ಹೊನ್ನ ಸಿರಿ ಗರ್ಭದಿ ಅರಳಿಸಿ ಜಗಕೆ ತಂದೆಯಲ್ಲೆ ...
“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...
ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...
ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...
ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...
ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...
ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...








