ನಟ ತೆರೆಯ ಮರೆಯಾದ ಆಟ ತೀರಿಸಿಕೊಂಡು, ಭಟ ಸಮರದಿಂದ ತೆರಳಿದ ಅರಸನರಮನೆಗೆ; ಪಟು ಪಾಡುಗಾರ ತುಟಿ ಮುಚ್ಚಿದನು ನಾಡು- ನುಡಿಗಳ ಹಾಡುಗಳನು ಹಾಡಿ. ಅಟಮಟದ ಮಾತಲ್ಲ; ನಾಡೆ ನಾರಾಯಣನು, ದಿಟವಾಗಿ ‘ನುಡಿಯೆ ಸಿರಿ’ ಎಂದು ಕೀರ್ತನೆಗೈದು ಹಟದಿ ಕೀರ್ತನಗಾರ ಬೆವರನೊರಿಸಲು ಹಿಂದೆ ಸರಿದ ವಿಶ್ರಾಂತಿಗಾಗಿ. ...

ಹಾಡು – ೧ ದಿಟ್ಟಿಸಿ ನೋಡುತಲಿದ್ದಳು ಕನ್ನಿಕೆ ಡಯೋನಿಸಸ್ಸನು ಸತ್ತಾಗ, ಅವನ ಮೈಯಿಂದ ಹೃದಯವ ಕಿತ್ತು ಕೈಯೊಳು ಅದನ್ನು ಹಿಡಿದಾಗ, ಹಾಡಿದರೆಲ್ಲಾ ಕಲಾದೇವಿಯರು ಮಹಾಯುಗಾದಿಯ ಚೈತ್ರದಲಿ, ದೇವರ ಸಾವೂ ಆಟ ಎಂಬಂತೆ ಕೂಡಿ ಹಾಡಿದರು ಖುಷಿಯಲ್ಲಿ. ...

ದಾವಣಗೆರೆಗೆ ಬಂದ ನಂತರದಲ್ಲಿ ನೆನಪುಗಳಾಗಿ ನನ್ನ ಕಣ್ಣುಗಳ ಮುಂದೆ ಸುಳಿದಾಡುವ ಯಾವ ಕನಸುಗಳನ್ನು ಕಂಡಿರಲಿಲ್ಲ. ಆದರೆ ಕಾಣದ ದೇವರಿಗೆ ರಾತ್ರಿ ಮಲಗುವಾಗಲೆಲ್ಲಾ ಬೇಡುತ್ತಿದ್ದುದು ಏನೆಂದರೆ, ನನ್ನ ಕೊತ್ತಂಬರಿ ಕಟ್ಟಿನಂತಿದ್ದ ಗುಂಗುರು ಕೂದಲು ಮೋಟ...

ಇಂತಿಹುದು ರಾಜಹಂಸದ ಮರಣ. ಸುಳಿಗಾಳಿ- ಯುಸಿರುವದು ಕಿವಿಮಾತಿನಲಿ,-ಬಂತು ಕೊನೆಯೆಂದು. ಧವಲಗಿರಿಯಿಂದಾಚೆ ಬಳಿಸಾರಿ ಬರುವಂದು ರೆಕ್ಕೆಗಿಹ ಬಲವೆಲ್ಲ ಕುಂದಿಹುದು. ಮೈದಾಳಿ ಬೆಳಕೆ ಬಂತೇನೆಂಬ ರೂಪು ಮುದುಡಿದೆ. ಬಾಳಿ ಮಾನಸದಿ ಪಟ್ಟ ಸುಖಗಳ ಪ್ರಜ್ಞೆಯೊ...

ಬನ್ನಿ ಗಿಳಿಗಳ ಚಲುವ ಹೂಗಳೆ ಚಂದ ಲೋಕವ ಕಟ್ಟುವಾ ಚಿನ್ನ ಲೋಕವ ಚಲುವ ಲೋಕವ ಜೀವಲೋಕವ ನಗಿಸುವಾ ಸಾಕು ಕಲಿಯುಗ ಸಾಕು ಕೊಲೆಯುಗ ಯಾಕೆ ಚಿಂತೆಯ ಸಂತೆಯು ಸಾಕು ಗೂಳಿಯ ಹಳೆಯ ಕಾಳಗ ಅಕೋ ಅರಳಿದೆ ಶಾಂತಿಯು ಮೌನಧಾಮಕೆ ಪ್ರೇಮಧಾಮಕೆ ಏಳಿರೇಳಿರಿ ಯಾತ್ರೆಗೆ...

“ಅವ್ವಾ, ನಾ ನಿನ್ನ ಮಗಳು ದೇಹದ ಮುಗುಳು, ನಿನ್ನ ಕನಸಿನ ಅರಳವ್ವಾ ನಾ ಬರಿ ಭ್ರೂಣವಲ್ಲ. ನನ್ನ ಹಡೆದವ್ವ ನಿನ್ನ ಮೈ ಗಂಧದಿಂದ ಕಿತ್ತುಕೊಂಡರೆ ನಾ ಸತ್ತೆನವ್ವಾ ಚೆಲ್ಲಬೇಕೆ ಉಡಿಯ ಮುತ್ತು ನಾ ಬರಿ ಭ್ರೂಣವಲ್ಲ ಕೇಳವ್ವ.. ಕಂಡಿಲ್ಲ ನಾನಿನ್ನೂ...

ಕೊಕ್ರೆ ಮೀನ್ಗೆ ವೊಂಚ್ ಆಕ್ದಂಗೆ ಕಪ್ಪೇಗ್ ಆವು ಕಾಯ್ಕೊಂಡಂಗೆ ನಿಂತ್ಕಂಡೌನೆ ಮುನ್ಯ! ಯೆಂಡಾ ಮಾರೋ ಗೆಣ್ಯ! ಕುಡಿಯೋರ್‍ನ್ ಇಡದಿ ಸುಲದಾಕೋಕೆ ಮಡಗೌನ್ ಎಂಡದ್ ಮನೆಯ! ೧ ಕುಡಿಯೋರ್‍ಗ್ ಎಂಗಿದ್ರೇನು! ಬುಂಡೆ ತುಂಬಿದರಾಯ್ತ್ ಅಂದ್ ಮುನ್ಯ ಯೆಂಡಕ್ ನೀ...

ಕಲವಧುವಿನೊಲು, ಅಡಕದಲಿ ನಗುವ ಕೌತುಕ-ಕು- ತೂಹಲದ ಕಣಿಯ ಕಣ್ಣಲಿ ತೆರೆದು, ’ಮುಗಿಲ ನೀ- ಲಿಯ ಕುಡಿದು ಬಿಳಿದು ಮಾಡುವೆ’ನೆಂದು ಹಸಿದ ಹ- ಳ್ಳಿಯ ಹುಡುಗ! ಗುರುವೆನುವ ಗರುವಾಯಿಯಲಿ ನಿಂತಿ- ರಲು ಇದಿರುಗೊಂಡೆ ನನ್ನನು ನೀನು, ಹುಡುಗ ಹಿಂ- ಡಿನ ಪುಂಡತ...

ಒಬ್ಬ ಶಿಲ್ಪಿ ದೇವತಾ ವಿಗ್ರಹಗಳನ್ನು ಕೆತ್ತುತ್ತ ಇದ್ದ. ವಿಗ್ರಹದದಲ್ಲಿ ಸೌಂದರ್‍ಯ ಜ್ಯೋತಿಯನ್ನು ಹುಡುಕುತ್ತಿದ್ದ. ಅತೃಪ್ತಿ ಆದಾಗ, ಕೆತ್ತಿದ ಶಿಲ್ಪಗಳನ್ನು ಬೆಂಕಿಯಲ್ಲಿ ಹಾಕಿ ದಹಿಸುತಿದ್ದ. ಇದನ್ನು ನೋಡಿದ ಜನ ಬೆರಗಾಗಿ “ಇದೇನು ಸುಂದರ...

ಸುರಿದಳೆದು ಕೊಡಬಹುದು ದೊಡ್ಡವರೊಂದಷ್ಟು ತೆರಿಗೆಯದು ಸರಕಾರಕಲ್ಲದೆ ಪ್ರಕೃತಿಗ ದರೊಳಗೆ ಪಾಲಿಲ್ಲವದರಿಂದ ದಿನದಿನವು ಸೊರಗುತಿಹುದದಕಷ್ಟಿಷ್ಟು ಕೊಡುವ ವರು ಏನಿಲ್ಲದವರೆಲ್ಲರಿಗನ್ನದಾತರಾದವರು – ವಿಜ್ಞಾನೇಶ್ವರಾ *****...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...