ನಟ ತೆರೆಯ ಮರೆಯಾದ ಆಟ ತೀರಿಸಿಕೊಂಡು, ಭಟ ಸಮರದಿಂದ ತೆರಳಿದ ಅರಸನರಮನೆಗೆ; ಪಟು ಪಾಡುಗಾರ ತುಟಿ ಮುಚ್ಚಿದನು ನಾಡು- ನುಡಿಗಳ ಹಾಡುಗಳನು ಹಾಡಿ. ಅಟಮಟದ ಮಾತಲ್ಲ; ನಾಡೆ ನಾರಾಯಣನು, ದಿಟವಾಗಿ ‘ನುಡಿಯೆ ಸಿರಿ’ ಎಂದು ಕೀರ್ತನೆಗೈದು ಹಟದಿ ಕೀರ್ತನಗಾರ ಬೆವರನೊರಿಸಲು ಹಿಂದೆ ಸರಿದ ವಿಶ್ರಾಂತಿಗಾಗಿ. ...

ಕೊಳೂಲಾಟ ಕೊಳೂಲಾಟ ಮ್ಯಾಲೆ ತೆಂಗಿನ ತೋಟ ಸಾರಂಗದಾಟ ನವಿಲಾಟ ಕೋಲೇ || ೧ || ಕೊಳೂಲಾಟ ಕೊಳೂಲಾಟ ಮ್ಯಾಲೆ ಬಾಳೆಯ ತೋಟಾ ಸಾರಂಗದಾಟ ನವಿಲಾಟ ಕೋಲೇ || ೨ || ಕೊಳೂಲಾಟ ಕೊಳೂಲಾಟ ಮ್ಯಾಲೆ ಅಡಕೆಯ ತೋಟಾ ಸಾರಂಗದಾಟ ನವಿಲಾಟ ಕೋಲೇ || ೩ || ನವಿಲಾಟ ನವಿಲ...

ಡೆಪ್ಯುಟೀಕಮೀಷನರ್ ಸ್ವಂತವಾಗಿ ಸೈನ್ಮಾಡಿರುವ ಪತ್ರ ಬಂದಿದೆ ಪಟೇಲರಿಗೆ. ಊರಿಗೆ ಊರೇ ಬೆರೆತುಕೊಂಡುಹೋಗಿದೆ. “ರಾಣಿ ಮೊಮ್ಮಗ ಬರುತಾರಂತೆ : ಈಗ ನಮ್ಮ ಬುದ್ದಿಯವರು ಹೋಗಬೇಕಂತೆ” ಎಂದು ಊರಿನವರಿಗೆಲ್ಲಾ ಸಂತೋಷ. “ಏನೇ ಅನ್ನು, ...

ನಿನ್ನ ಮನವು ಮೃದುವಿನಂತೆ ಕಠಿಣವೊ! ಹಾಗೆಂದು ನಿನ್ನಲ್ಲಿ ಪ್ರಶ್ನೆ ಹಾಕಲೆ ಹೌದು ಸಕಲ ಜೀವಿಂಗಳಲಿ ದಯೆ ನಿಡಿ ಮರು ಕ್ಷಣವೆ ಪ್ರಾಣಿಗಳಿಗೆ ಕೀಟಲೆ ಜೀವನ ನಿದ್ರಾ ಭಯ, ಕಾಮ ಸಕಲ ಜೀವಿಂಗಳ ಇಂಗಿತವದು ನಿಷ್ಟಾಪದಿ ನಿನಾ ಆಹಾರ ಕದ್ದರೆ ವೈಚಾರಿಕ ನೀನಗಿ...

ಏನ ಮಾಡಲಿರುವೆ ನೀನಿದುವರೆಗೆ ಯಾರು ಮಾಡದ ಏನ ಕಲ್ಪಿಸಲಿರುವೆ ಯಾರಿದುವರೆಗೆ ಕಲ್ಪಿಸದ ಬಲೆಯ ನೇಯುವೆಯ ಜೇಡ ಆಗಲೇ ನೇಯ್ದಿದೆ ಕಲೆಯ ಬರೆಯುವೆಯ ಆ- ಕಾಶ ಆಗಲೇ ರೂಪಿಸಿದೆ ಮುತ್ತ ಪೋಣಿಸುವೆಯ ಇಬ್ಬನಿ ಆಗಲೇ ಪೋಣಿಸಿದೆ ಪರಿಮಳವ ಹರಡುವೆಯ ತೋಟ ಆಗಲೇ ಹರ...

ತವಸಿ ಶಿವ ಪಾರ್ವತಿಯ ನಸು ನೋಡುತೆವೆ ಮುಚ್ಚಿ- ದಂದದೂಳು ಸಂಜೆಯಚ್ಚರಿ ಹೊನ್ನ ಬೆಳಕು ಮಲೆ ಕಣಿವೆ ಬನ ಸರಸಿಯೆಲ್ಲವೂ ತೇಜಗೊಳೆ ತುಸಕಾಲ ಬೆಳಗುತಳಿಯಿತು, ಆಯ್ತು ನಸುಕು. ಕತ್ತಲೆಲ್ಲೆಡೆ ಈಗ-ಇದಿರುಮಲೆ ಕರಗಿತಿಗೊ ಬಾನಿನೊಳು ಕದಡಿತಿಗೊ-ಬರಿ ಧೂಳುಗುಪ...

ಎಲ್ಲಿಂದ ಬರುತ್ತವೆಯೋ ಹಾಳಾದ ಕಣ್ಣೀರು? ಏಕೆ ಹರಿಯುತ್ತವೆಯೋ ಬಳಬಳನೆ ಸುಮ್ಮನೆ! ಗೋರಿಗಳ ಕೇರಿಯಲ್ಲಿ ಮಸಣ ಸಮಾಧಿಯಲಿ ಅಂತರಂಗದ ಏಕಾಂತ ದೂರದೂರದ ತನಕ ಹಬ್ಬಿರುವ ಮೌನದಲಿ ಕುಟುಕುತ್ತಿದೆ ಗೋರಿಕಲ್ಲು ಗಾಳಿಯಲಿ ಕನಸ ತೂರಿ! ಏಕೆ ಹರಿಯುತ್ತಿದೆ ಕಣ್ಣ...

ಇಲ್ಲಿ ಈ ನೆಲದಲ್ಲಿ ಕೆಲವರು ಬದುಕಿದ್ದಾಗಲೇ ಸತ್ತಂತಿರುವರು. ಇನ್ನು ಕೆಲವರು ಸತ್ತರೂ ಇನ್ನೂ ಬದುಕಿರುವರು. ನಾನು ೧೯೯೧ರಿಂದಲೂ ತಿರುಪತಿ ತಿಮ್ಮಪ್ಪನ ಬಳಿ ಹೋಗಿ ಬರುತ್ತಲೇ ಇದ್ದೇನೆ. ಪ್ರತಿ ಬಾರಿ. ಅಲ್ಲಿ ನನಗೆ ತೀರಾ ಆಕರ್‍ಷಣೆಯೆಂದರೆ…....

ಬೇಕೆಂಬುವ ಬಡತನವ ನ್ನೇಕೆ ಕರೆದುಕೊಳುವೆ? ಬೇಡದೆ ಬಹ ಬಲುಧನವ ನ್ನೇಕಕಟಾ ಕಳೆವೆ? ಹಗಲ ಕುಮುದದಿಂದುಭಿಕ್ಷೆ, ಶಿಶಿರಾಂತದ ಸುಮೋಪೇಕ್ಷೆ ನೆರೆಯಲೆಂದುಮಳವೆ? ೭ ಬೇಕೆನೆ ನೀನೊಮ್ಮೆ ಬಳಿಕ ಬೇಕೆನುವೆಲ್ಲವಂ- ಬೇಡುವುದಿನ್ನೇಕೆ ತುಳುಕ ಲಂಬುಧಿ ಸಲಿಲವಂ? ...

ಎಷ್ಟೇ ಭಾಷೆಗಳಿರಲೀ ನೆಲದಲಿ ಕನ್ನಡ ರಥಕವು ಗಾಲಿಗಳು ಕರ್ನಾಟಕದ ಪ್ರಗತಿಯ ಪಥದಲಿ ಗೌರವಾನ್ವಿತ ಪಾತ್ರಗಳು ಕಾವೇರೀ ಜಲ ಕುಡಿಯುತ ತಣಿಯಲಿ ನಮ್ಮೀ ಭಾಷಾ ಸೋದರರು ಆಗಿಹ ಅನ್ಯಾಯವ ಅರಿಯುತಲಿ ದುಡಿಯಲಿ ನ್ಯಾಯಕೆ ಬಾಂಧವರು ಕನ್ನಡದನ್ನವ ಉಂಡವರು ಕರುನಾಡ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...