
ಮೂಡಲ ಗಿರಿಯಪ್ಪ ಮೂಡಿ ಬಂದಾಗ ಬೆಟ್ಟದ ಬಣ್ಣವೆ ಬಂಗಾರ ಬೆಟ್ಟದ ಬಣ್ಣ ಬಂಗಾರ ಎಂದಾನ ತಾನ ತಂದನಾ ತಂದನಾನ ಕೋಲೂ ಕೋಲೆನ್ನ ಕೋಲೇ ರನ್ನದಾ ಚಿನ್ನದಾ ಕೋಲೂ ಕೋಲೆನ್ನ ಕೋಲೇ ಆ ಬಣ್ಣದಾ ಕೋಲೂಕೋಲೆನ್ನ ಕೋಲೇ ಮೂಡಲ ಗಿರಿಯಪ್ಪ ಮೂಡಿ ಬಂದಾಗ ಮೋಡದ ಬಣ್ಣವೆ ...
ಸಾಮಾನ್ಯವಾಗಿ ಬಾಳೆಹಣ್ಣಿನ ಸಿಪ್ಪೆ, ಸೀತಾಫಲದ ಸಿಪ್ಪೆಗಳನ್ನು ತೆಗೆದು ಒಳಗಿನ ತಿರುಳನ್ನು ಮಾತ್ರ ನಾವು ಉಪಯೋಗಿಸುತ್ತೇವೆ. ಆದರೆ ಈ ಸಿಪ್ಪೆಗಳು ನಿರುಯುಕ್ತವೆಂದು ಬೀಸಾಡುತ್ತೇವೆ. ನಿಜಕ್ಕೂ ಈ ಸಿಪ್ಪೆಗಳಲ್ಲಿಯೇ ಜೀವಸತ್ವ ಅಧಿಕವಾಗಿರುತ್ತದೆಂದು ...
ಬಣ್ಣದ ಗುಬ್ಬ್ಯಾರು ಮಳಿರಾಜಾ | ಅವರು | ಮಣ್ಣಾಗಿ ಹೋದರು ಮಳಿರಾಜಾ || ಬಣ್ಣದ ಗುಬ್ಬ್ಯಾರು ಮಣ್ಣಾಗಿ ಹೋದರು ಅನ್ಯದ ದಿನ ಬಂದು ಮಳಿರಾಜಾ ||೧|| ಒಕ್ಕಲಗೇರ್ಯಾಗ ಮಕಿರಾಜಾ | ಅವರು | ಮಕ್ಕಳು ಮಾರ್ಯಾರ ಮಳಿರಾಜಾ || ಮಕ್ಕಳ ಮಾರೀಽ ರೊಕ್ಕಾ ಹಿಡಕೊಂ...
ನಾನೇ ಇರುವೆ ನನ್ನ ಪರವಾಗಿ ಪಾರ್ಲಿಮೆಂಟಿನಲ್ಲಿ ವಿ- ಧಾನ ಸೌಧದಲ್ಲಿ ನಾನೆ ಆಗಿಹೆ ನನ್ನ ವಿರೋಧಿ ಇರುವುದ ಬಾಚುವಲಿ ದೇಶವ ತೊಳೆಯುವಲಿ ಗಾಂಧಿ ಇಷ್ಟ ತತ್ವವೂ ಇಷ್ಟ ಎಲ್ಲ ಕಂಠಪಾಠ ಮೈಕು ಹಿಡಿದರೆ ಬರಿ ಚಪ್ಪಾಳೆ ಇದೇ ನಿತ್ಯದಾಟ ಅಲ್ಲವೇ ಹೇಳಿ ನಾನೆ ...
ದ್ವಾ ಸುಸರ್‍ಣಾ ಯುಯುಜಾ….. ಉಪನಿಷತ್ತಿನ ಶ್ಲೋಕದ ಅವಿನಾಭಾವದ ಹಕ್ಕಿಗಳೇ ಈ ಸಾಹಿತ್ಯ ಮತ್ತು ಧರ್ಮ ಅದನ್ನು ಬಿಟ್ಟು ಇದಿಲ್ಲ ಇದನ್ನು ಬಿಟ್ಟು ಅದಿಲ್ಲ ಬೀಜ ವೃಕ್ಷ ನ್ಯಾಯದಂತೆ ಗುದ್ದಾಡಲಿಲ್ಲ ಇವು ಒಂದನ್ನೊಂದು ಒರಗಿ ನಿಂತವು ಗುದಮುರಿಗೆ ...
ಏನೆ? ಏನೆ? ಏನದು? ಬಾತಿದೆ? ಕೊಳೆತಿದೆ? ಮೇಗಡೆ ಹಾರುತ್ತಿದೆ ಡೇಗೆ ನರಿಯೊಂದು ಊಳಿಡುತ್ತಿದೆ ನಾಯೊಂದು ಹೊಂಚು ಹಾಕಿದೆ ಕಾಗೆಗಳು ತಾರಾಡುತ್ತಿವೆ ಇರುವೆಗಳು ದಂಡೆತ್ತಿವೆ ನೊಣಗಳು ಗುಂಯ್ ಗುಡುತ್ತಿವೆ ಮಿಜಿ ಮಿಜಿ ಮಿಜಿ ಮಿಜಿ ಮೂಗು ಮುಚ್ಚಿಕೊಂಡರ...
ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? “ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು” ಅಂತ. “ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ ಬೇಡ” ಅಂತು. ಆದ್ರೂ ಕೇಳದಿದ್ದೆ ...
ಎಂಥ ಚಂದದ ಬಳ್ಳಿ ಬೆಳೆದಿಹುದಿಲ್ಲಿ ಮೊಗ್ಗರಳಿ ಕನ್ನಡ ಕಂಪು ಸೂಸುತಿಹುದಿಲ್ಲಿ ತೊದಲು ನುಡಿಯಲಿ ಪ್ರೀತಿಯೆಲ್ಲೆ ಮೀರಿಹುದಿಲ್ಲಿ ಅವ್ವ ಅಪ್ಪ ಎಂದ್ಹೇಳಲು ಬಿಡದೆ ಮಮ್ಮಿ ಡ್ಯಾಡಿ ಗೋ ಕಮ್ ಕಲಿಸಿ ಚಿಗುರಿನ ಗೋಣ ಮುರಿವವರಿಲ್ಲಿ ನಾಡು ನುಡಿಯ ಮೊಗ್ಗು ...
ಈಗಿನ ಬೆಲೆಗಳನ್ನು ನೋಡಿದರೆ Shock ಆಗುತ್ತಲ್ವೇ ಹೌದು ಮತ್ತೆ Current Prices ಅಲ್ವೇ? *****...
ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...
“ಕಿಟ್ಟೂ…….! ಚಳಿಯೊ……! ಹೊಟ್ಟೆಯಲ್ಲಿ ನಡುಕ……! ಅಯ್ಯೋ ಸಾಯ್ತಿನೊ ……. ಕಿಟ್ಟೂ ….. ಅಯ್ಯೋ….. ಅಯ್ಯೋ…. ಹ….. ಯ್ಯೋ…. ಎಂಥಾ… ವೇಳೆ ತಂದೆಪ್ಪಾ ಭಗವಂತಾ!…. ಅಯ್ಯ...
ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...
ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...
(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...















